Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್ – ಉದಯ್‌ನಿಧಿ ವಿರುದ್ಧ ಎಫ್‌ಐಆರ್ ದಾಖಲಿಸಲು 7 ದಿನ ಕಾಲಾವಕಾಶ

Public TV
Last updated: September 4, 2023 6:13 pm
Public TV
Share
2 Min Read
Udhayanidhi Stalin 3
SHARE

ಚೆನ್ನೈ: ತಮಿಳುನಾಡು ಯುವಜನ ಮತ್ತು ಕ್ರೀಡಾ ವ್ಯವಹಾರಗಳ ಸಚಿವ ಹಾಗೂ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ್‌ನಿಧಿ ಸ್ಟಾಲಿನ್ (Udhayanidhi Stalin) ಸನಾತನ ಧರ್ಮದ ಕುರಿತಾಗಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಕಾನೂನು ಹಕ್ಕುಗಳ ವೀಕ್ಷಣಾಲಯ (Legal Rights Observatory) ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೋಮವಾರ ಚೆನ್ನೈನ ಪೊಲೀಸ್ (Chennai Police) ಕಮಿಷನರ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ.

ಕೆಲವು ವಿಷಯಗಳನ್ನು ವಿರೋಧಿಸಲಾಗುವುದಿಲ್ಲ, ಅವುಗಳನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ, ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ನಾವು ಸನಾತನ ಧರ್ಮವನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕಾಗಿದೆ ಎಂದು ಉದಯ್ ಸ್ಟಾಲಿನ್ ಶನಿವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

Udhayanidhi Stalin 2

ಉದಯ್‌ನಿಧಿ ಸ್ಟಾಲಿನ್ ಅವರ ಈ ಹೇಳಿಕೆ ದ್ವೇಷ ಭಾಷಣದ ಒಂದು ಭಾಗವಾಗಿದೆ. ಅವರ ಹೇಳಿಕೆ ಧರ್ಮದ ನೆಲೆಯಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅವರು ಕಾರ್ಯಕ್ರಮದಲ್ಲಿ ಇಂತಹ ದ್ವೇಷದ ಭಾಷಣವನ್ನು ಮಾಡಿದ್ದು ಮಾತ್ರವಲ್ಲದೆ ಎಕ್ಸ್‌ನಲ್ಲಿಯೂ (Twitter) ಬರೆಯುವ ಮೂಲಕ ಪುನರುಚ್ಚರಿಸಿದ್ದಾರೆ ಎಂದು ಎಲ್‌ಆರ್‌ಒ ಚೆನ್ನೈ ಪೊಲೀಸರಿಗೆ ಲೀಗಲ್ ನೋಟಿಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಉದಯ್ ಸ್ಟಾಲಿನ್‌ದು ಹಿಟ್ಲರ್ ಮನಸ್ಥಿತಿ: ಬೊಮ್ಮಾಯಿ ವಾಗ್ದಾಳಿ

ಉದಯ್‌ನಿಧಿ ಸ್ಟಾಲಿನ್ ತನ್ನ ದ್ವೇಷ ಭಾಷಣದ ಮೂಲಕ ಭಾರತೀಯ ದಂಡಸಂಹಿತೆಯ ಸೆಕ್ಷನ್ 153 ಎ ಮತ್ತು ಬಿ, 295 ಎ, 298 ಮತ್ತು 505 ರ ಅಡಿಯಲ್ಲಿ ಅಪರಾಧಗಳನ್ನು ಎಸಗಿದ್ದಾರೆ. ಇದು ಅತ್ಯಂತ ಗಂಭೀರ ಸ್ವಭಾವದ್ದಾಗಿದೆ ಎಂದು ಹೇಳಿದೆ.

ದ್ವೇಷ ಭಾಷಣದ ಪ್ರಕರಣದಲ್ಲಿ ಆರೋಪಿಯ ಸ್ಥಿತಿಯನ್ನು ಲೆಕ್ಕಿಸದೇ ಪೊಲೀಸರು ಸ್ವಯಂ ದೂರು ದಾಖಲಿಸಿಕೊಳ್ಳಬಹುದು. ಹಾಗೂ ಯಾವುದೇ ದೂರಿಗೆ ಕಾಯುವ ಅಗತ್ಯವಿಲ್ಲ. ಸುಪ್ರೀಂ ಕೋರ್ಟ್‌ನ ಈ ನಿರ್ದೇಶನದಂತೆ ದ್ವೇಷಪೂರಿತ ಭಾಷಣ ಮಾಡಿದ ಆರೋಪಿ ಉದಯ್‌ನಿಧಿ ಸ್ಟಾಲಿನ್ ವಿರುದ್ಧ ತ್ವರಿತವಾಗಿ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಚೆನ್ನೈ ಪೊಲೀಸ್ ಆಯುಕ್ತರಿಗೆ ಲೀಗಲ್ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಮಾತ್ರವಲ್ಲದೇ ಒಂದು ವಾರದೊಳಗಾಗಿ ಉದಯ್ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ನಿಮಗೆ ತಾಕತ್, ಧಮ್ ಇದ್ರೆ ಇಸ್ಲಾಂ ಧರ್ಮದ ಬಗ್ಗೆ ಮಾತಾಡಿ: ಆಂದೋಲ ಶ್ರೀ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:Chennai PoliceLegal NoticeLegal Rights ObservatoryUdhayanidhi Stalinಉದಯ್ ಸ್ಟಾಲಿನ್ಎಲ್‌ಆರ್‌ಒಚೆನ್ನೈ ಪೊಲೀಸ್ಲೀಗಲ್ ನೋಟಿಸ್
Share This Article
Facebook Whatsapp Whatsapp Telegram

You Might Also Like

Iran Fires Missiles
Latest

ಸುರಕ್ಷಿತ ಸ್ಥಳಗಳಲ್ಲೇ ಇರಿ – ಇರಾನ್‌ ಮಿಸೈಲ್‌ ದಾಳಿ ಬೆನ್ನಲ್ಲೇ ಕತಾರ್‌ನಲ್ಲಿರೋ ಭಾರತೀಯರಿಗೆ ಎಚ್ಚರಿಕೆ

Public TV
By Public TV
5 hours ago
Iran Missiles
Latest

ಕತಾರ್‌ನಲ್ಲಿರುವ ಅಮೆರಿಕ ಸೇನಾ ನೆಲೆಯ ಮೇಲೆ ಇರಾನ್ ಪ್ರತೀಕಾರದ ದಾಳಿ

Public TV
By Public TV
5 hours ago
Mosquito Drone2
Latest

ಯುದ್ಧದಲ್ಲಿ ಯಾರಿಗೂ ಕಾಣದಂತೆ ದಾಳಿ ಮಾಡುತ್ತೆ ʻಸೊಳ್ಳೆ ಡ್ರೋನ್ʼ – ಏನಿದು ಹೊಸ ಅಸ್ತ್ರ?

Public TV
By Public TV
6 hours ago
Anantkumar Hegde Dabaspete
Bengaluru City

ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ ಆರೋಪ – ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್

Public TV
By Public TV
6 hours ago
Aishwarya Gowda
Bengaluru City

2 ಕೋಟಿಗೂ ಅಧಿಕ ಮೌಲ್ಯದ ಫ್ಲ್ಯಾಟ್‌ ಸೇರಿ ʻಬಂಗಾರಿʼಗೌಡಳ 3.98 ಕೋಟಿ ಆಸ್ತಿ ಜಪ್ತಿ

Public TV
By Public TV
7 hours ago
DK Suresh ED
Bengaluru City

ಮಾಜಿ ಸಂಸದ ಡಿಕೆ ಸುರೇಶ್‌ಗೆ ಇಡಿ ಡ್ರಿಲ್ – ಜು.8ಕ್ಕೆ ಮತ್ತೆ ಬುಲಾವ್

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?