Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಷ್ಟ್ರಪತಿ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

Public TV
Last updated: September 8, 2023 1:12 pm
Public TV
Share
2 Min Read
Mallikarjun Kharge 3
SHARE

– ಮಾಜಿ ಪ್ರಧಾನಿಗಳಾದ ಹೆಚ್‌.ಡಿ. ದೇವೇಗೌಡ, ಮನಮೋಹನ್‌ ಸಿಂಗ್‌ಗೆ ಆಹ್ವಾನ

ನವದೆಹಲಿ: ನವದೆಹಲಿಯಲ್ಲಿ ಶನಿವಾರ ನಡೆಯಲಿರುವ ಜಿ20 ಶೃಂಗಸಭೆಯ (G20 Summit) ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ (Manmohan Singh) ಮತ್ತು ಹೆಚ್.ಡಿ ದೇವೇಗೌಡರನ್ನು (H.D.Devegowda) ಆಹ್ವಾನಿಸಲಾಗಿದೆ ಆದರೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿಲ್ಲ.

ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆಯಲಿರುವ 18 ನೇ G20 ನಾಯಕರ ಶೃಂಗಸಭೆಯು ಭಾರತವು ಇದುವರೆಗೆ ಆಯೋಜಿಸಿದ ಅತ್ಯಂತ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಶೃಂಗಸಭೆಗಳಲ್ಲಿ ಒಂದಾಗಿದೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: 15ಕ್ಕೂ ಹೆಚ್ಚು ದೇಶಗಳ ನಾಯಕರ ಜೊತೆ ಮೋದಿ ದ್ವಿಪಕ್ಷೀಯ ಸಭೆ

Manmohan Singh

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಎಂಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಜಾರ್ಖಂಡ್‌ನ ಹೇಮಂತ್ ಸೊರೆನ್, ಪಂಜಾಬ್‌ನ ಭಗವಂತ್ ಮಾನ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಐಎನ್‌ಡಿಐಎ ಬಣದ ಇತರ ಮುಖ್ಯಮಂತ್ರಿಗಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿ20 ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.

ಆದರೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಿ20 ಔತಣಕೂಟಕ್ಕೆ ಆಹ್ವಾನಿಸಿಲ್ಲ ಎಂದು ಅವರ ಕಚೇರಿ ಖಚಿತಪಡಿಸಿದೆ. ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ. ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರೂ ಆಗಿದ್ದಾರೆ. ಇದನ್ನೂ ಓದಿ: HAL ಜೊತೆಗೂಡಿ ಫೈಟರ್‌ ಜೆಟ್‌ ಎಂಜಿನ್‌ ತಯಾರಿಕೆ & ನಾಗರಿಕ ಪರಮಾಣು ತಂತ್ರಜ್ಞಾನದ ಬಗ್ಗೆ ಮೋದಿ-ಬೈಡನ್ ಚರ್ಚೆ

HD DEVE GOWDA

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ವಿದೇಶಿ ನಾಯಕರಿಗೆ ಜಿ20 ಆಹ್ವಾನಗಳಲ್ಲಿ “ಇಂಡಿಯಾ” ಬದಲಿಗೆ “ಭಾರತ್” ಎಂದು ಬಳಸಿದ್ದು ದೊಡ್ಡ ವಿವಾದ ಹುಟ್ಟುಹಾಕಿತು. ಮೊದಲ ಬಾರಿಗೆ, ಸಾಂಪ್ರದಾಯಿಕವಾಗಿದ್ದ “ಪ್ರೆಸಿಡೆಂಟ್‌ ಆಫ್‌ ಇಂಡಿಯಾ” ಬದಲಿಗೆ “ಪ್ರೆಸಿಡೆಂಟ್‌ ಆಫ್‌ ಭಾರತ್” ಎಂದು ಉಲ್ಲೇಖಿಸಿ ಜಿ20 ನಾಯಕರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.

ವಿಶ್ವ ನಾಯಕರಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಯುಕೆ ಪ್ರಧಾನಿ ರಿಷಿ ಸುನಕ್, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಜಪಾನ್‌ನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ನವದೆಹಲಿಯಲ್ಲಿ ಕೂಟದ ಭಾಗವಾಗುವ ನಿರೀಕ್ಷೆಯಿದೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಬ್ಬರೂ ವಾರಾಂತ್ಯದ ಶೃಂಗಸಭೆಯಿಂದ ಹಿಂದೆ ಸರಿದಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow iconMa

TAGGED:G20 SummitHD Deve Gowdamallikarjun khargeManmohan Singhಜಿ20ದ್ರೌಪದಿ ಮುರ್ಮುಮನಮೋಹನ್ ಸಿಂಗ್ಮಲ್ಲಿಕಾರ್ಜುನ ಖರ್ಗೆಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

You Might Also Like

SAROJA DEVI PRAKASHRAJ
Cinema

ಸರೋಜಾ ದೇವಿ ಅಗಲಿಕೆಗೆ ಕಂಬನಿ ಮಿಡಿದ ಸ್ಯಾಂಡಲ್‍ವುಡ್ ನಟ, ನಟಿಯರು

Public TV
By Public TV
22 minutes ago
Saroja Devi
Bengaluru City

ಬಿ.ಸರೋಜಾದೇವಿ ನಿಧನಕ್ಕೆ ನಿಖಿಲ್ ಕುಮಾರಸ್ವಾಮಿ, ಆರ್.ಅಶೋಕ್ ಸಂತಾಪ

Public TV
By Public TV
46 minutes ago
B Saroja Devi
Bengaluru City

ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ – ಅಣ್ಣಾವ್ರ ಹಾದಿಯಲ್ಲೇ ಸರೋಜಾದೇವಿ ನೇತ್ರದಾನ

Public TV
By Public TV
49 minutes ago
Saroja devi son gautham
Cinema

ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

Public TV
By Public TV
1 hour ago
Lingaraj Kanni Priyank Kharge 1
Districts

ಪ್ರಿಯಾಂಕ್‌ ಖರ್ಗೆ ಆಪ್ತನ ಮೇಲೆ ಮಾದಕದ್ರವ್ಯ ಮಾರಾಟ ಆರೋಪ – ಬಂಧನದ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ

Public TV
By Public TV
1 hour ago
Saroja devi
Cinema

ಕೋವಿಡ್ ವೇಳೆ 2 ಲಕ್ಷ ಕೊಟ್ಟು ಯಾರಿಗಾದ್ರೂ ಸಹಾಯ ಮಾಡು ಅಂತ ಹೇಳಿದ್ರು – ಸಾಧು ಕೋಕಿಲಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?