Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊಹ್ಲಿ, ರಾಹುಲ್‌ ಬೆಂಕಿ ಬ್ಯಾಟಿಂಗ್‌, ಕುಲ್ದೀಪ್‌ ಮಿಂಚಿನ ಬೌಲಿಂಗ್‌ – ಭಾರತಕ್ಕೆ 228 ರನ್‌ಗಳ ಜಯ, ಪಾಕ್‌ಗೆ ಹೀನಾಯ ಸೋಲು

Public TV
Last updated: September 12, 2023 7:42 am
Public TV
Share
4 Min Read
11
SHARE

ಕೊಲಂಬೊ: ವಿರಾಟ್‌ ಕೊಹ್ಲಿ, ಕೆ.ಎಲ್‌ ರಾಹುಲ್‌ ಶತಕಗಳ ಬ್ಯಾಟಿಂಗ್‌ ಅಬ್ಬರ ಹಾಗೂ ಕುಲ್ದೀಪ್‌ ಯಾದವ್‌ ಸ್ಪಿನ್‌ ಬೌಲಿಂಗ್‌ ದಾಳಿ ನೆರವಿನಿಂದ ಟೀಂ ಇಂಡಿಯಾ ಪಾಕಿಸ್ತಾನ ತಂಡದ ವಿರುದ್ಧ 228 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಪಾಕಿಸ್ತಾನ ತಂಡ ಹೀನಾಯ ಸೋಲನುಭವಿಸಿದೆ.

Pak

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 356 ರನ್‌ ಗಳಿಸಿತ್ತು. 357 ರನ್‌ಗಳ ಗುರಿ ಬೆನ್ನಟ್ಟಿದ ಪಾಕ್‌ ತಂಡ ಭಾರತದ ಸಂಘಟಿತ ಬೌಲಿಂಗ್‌ ದಾಳಿ ಎದುರಿಸುವಲ್ಲಿ ವಿಫಲವಾಯಿತು. 32 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಪಾಕ್‌ ಕೇವಲ 128 ರನ್‌ ಗಳಿಸಿ ಆಲೌಟ್‌ ಆಯ್ತು. ಕಾರಣಾಂತರದಿಂದ ಹ್ಯಾರಿಸ್‌ ರೌಫ್‌ ಹಾಗೂ ನಸೀಮ್‌ ಶಾ ಬ್ಯಾಟಿಂಗ್‌ಗೆ ಬಂದಿರಲಿಲ್ಲ. ಇದನ್ನೂ ಓದಿ: Asia Cup 2023ː ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಿಂಗ್‌ ಕೊಹ್ಲಿ ಮತ್ತೊಂದು ಮೈಲುಗಲ್ಲು

FIFER for Kuldeep Yadav ???? ????

A resounding 228-run win for #TeamIndia – the biggest win for India in the ODIs against Pakistan (by runs) ???? ????

Scorecard ▶️ https://t.co/kg7Sh2t5pM#AsiaCup2023 | #INDvPAK pic.twitter.com/cl2q5I7j1p

— BCCI (@BCCI) September 11, 2023

ಆರಂಭದಲ್ಲೇ 44 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡು ಪಾಕ್‌ ಸಂಕಷ್ಟಕ್ಕೀಡಾಗಿದ್ದಾಗಲೇ ಮಳೆ ಶುರುವಾಯಿತು. ಇದರಿಂದ ಓವರ್‌ ಕಡಿತಗೊಳಿಸುವ ನಿರ್ಧಾರ ಮಾಡಲಾಗಿತ್ತು. ಬಳಿಕ ಮಳೆ ಬಿಡುವು ನೀಡಲಾಗಿ ಪಂದ್ಯ ಮುಂದುವರಿಸಲಾಯಿತು. ಮೊದಲ 15 ಓವರ್‌ಗಳಲ್ಲಿ ಕೇವಲ 65 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡಿದ್ದ ಪಾಕ್‌ 24 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನ ಕಳೆದುಕೊಂಡಿದ್ದರೂ 100 ರನ್‌ಗಳ ಗಡಿ ದಾಟುವಲ್ಲಿ ವಿಫಲವಾಗಿತ್ತು. ಇದರಿಂದ ಗೆಲುವಿನ ವಿಶ್ವಾಸ ಕಳೆದುಕೊಂಡಿತು. ಪಾಕ್‌ ಪರ ಫಖಾರ್‌ ಜಮಾನ್‌ 27 ರನ್‌, ಇಮಾಮ್‌ ಉಲ್‌ ಹಕ್‌ 9 ರನ್‌, ಬಾಬರ್‌ ಆಜಂ 10 ರನ್‌, ಅಘಾ ಸಲ್ಮಾನ್‌ ಹಾಗೂ ಇಫ್ರಿಕಾರ್‌ ಅಹ್ಮದ್‌ ತಲಾ 23 ರನ್‌ ಗಳಿಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ ಪಾಕ್‌ ತಂಡ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲನ್ನು ಅನುಭವಿಸಬೇಕಾಯ್ತು.

Virat Kohli 4

ಟೀಂ ಇಂಡಿಯಾ ಪರ ಕುಲ್ದೀಪ್‌ ಯಾದವ್‌ 8 ಓವರ್‌ಗಳಲ್ಲಿ 25 ರನ್‌ ನೀಡಿ 5 ವಿಕೆಟ್‌ ಪಡೆದರೆ, ಜಸ್ಪ್ರೀತ್‌ ಬುಮ್ರಾ, ಹಾರ್ದಿಕ್‌ ಪಾಂಡ್ಯ ಹಾಗೂ ಶಾರ್ದೂಲ್‌ ಠಾಕೂರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: Asia Cup 2023ː ಕಿಂಗ್‌ ಕೊಹ್ಲಿ, ರಾಹುಲ್‌ ಆರ್ಭಟಕ್ಕೆ‌ ಪಾಕ್‌ ಪಂಚರ್‌ – 357 ರನ್‌ ಗುರಿ ನೀಡಿದ ಭಾರತ

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 356 ರನ್‌ ಬಾರಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದ್ದರು. ಮೊದಲ ವಿಕೆಟ್‌ಗೆ ರೋಹಿತ್‌ ಮತ್ತು ಗಿಲ್‌ ಜೋಡಿ 16.4 ಓವರ್‌ಗಳಲ್ಲಿ 121 ರನ್‌ ಬಾರಿಸಿತ್ತು. ರೋಹಿತ್‌ ಶರ್ಮಾ 49 ಎಸೆತಗಳಲ್ಲಿ 56 ರನ್‌ (6 ಬೌಂಡರಿ, 4 ಸಿಕ್ಸರ್‌) ಚಚ್ಚಿ ಔಟಾದರು. ಈ ಬೆನ್ನಲ್ಲೇ 52 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 58 ರನ್‌ ಗಳಿಸಿದ್ದ ಶುಭಮನ್‌ ಗಿಲ್‌ ಸಹ ವಿಕೆಟ್‌ ಕೈಚೆಲ್ಲಿದ್ದರು.

BOOM BOOM ????

Welcome back to ODIs. He strikes on his 14th ball.#INDvPAK pic.twitter.com/7QXha3xumz

— BCCI (@BCCI) September 11, 2023

ಭಾರತ 24.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 8 ರನ್ ಗಳಿಸಿದ್ದರೆ, ಕೆ.ಎಲ್ ರಾಹುಲ್ 17 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದರು. ಆದ್ರೆ ಭಾನುವಾರ ಪದ್ಯಕ್ಕೆ ಮಳೆ ಅಡ್ಡಿಯಾದ್ದರಿಂದ ಸೋಮವಾರ ಪಂದ್ಯವನ್ನು ಮುಂದುವರಿಸಲಾಯಿತು. ಇಂದು ಕ್ರೀಸ್‌ ಮುಂದುವರಿಸಿದ ವಿರಾಟ್‌ ಕೊಹ್ಲಿ ಹಾಗೂ ಕೆ.ಎಲ್‌ ರಾಹುಲ್‌ ಜೋಡಿ ಪಾಕ್‌ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಚೆಂಡಾಡಿತು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 194 ಎಸೆತಗಳಲ್ಲಿ ಬರೋಬ್ಬರಿ 233 ರನ್‌ ಕಲೆಹಾಕಿತು.

ಪಾಕಿಸ್ತಾನ ವಿರುದ್ಧ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 129.78 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ವಿರಾಟ್‌ ಕೊಹ್ಲಿ 94 ಎಸೆತಗಳಲ್ಲಿ 122 ರನ್‌ (9 ಬೌಂಡರಿ, 3 ಸಿಕ್ಸರ್‌) ಚಚ್ಚಿದರೆ, 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 104.71 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೆ.ಎಲ್‌ ರಾಹುಲ್‌ 106 ಎಸೆತಗಳಲ್ಲಿ 111 ರನ್‌ (12 ಬೌಂಡರಿ, 2 ಸಿಕ್ಸರ್‌) ಬಾರಿಸುವ ಮೂಲಕ ತಂಡದ ಮೊತ್ತವನ್ನ 350ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

25 ಓವರ್‌ಗಳಲ್ಲಿ 150 ರನ್‌ಗಳಿಸಿದ್ದ ಟೀಂ ಇಂಡಿಯಾ ಬಳಿಕ 30 ಓವರ್‌ ಕಳೆದರೂ 200ರ ಗಡಿದಾಟುವಲ್ಲಿ ವಿಫಲವಾಗಿತ್ತು. ಈ ವೇಳೆ ಕೊಹ್ಲಿ ಹಾಗೂ ರಾಹುಲ್‌ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದರು. ಬಳಿಕ ಸ್ಫೋಟಕ ಇನ್ನಿಂಗ್ಸ್‌ ಶುರು ಮಾಡಿದ ಕಿಂಗ್‌ ಕೊಹ್ಲಿ ಹಾಗೂ ಕೆ.ಎಲ್‌ ರಾಹುಲ್‌ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಪಾಕ್‌ ಬೌಲರ್‌ಗಳನ್ನ ಬೆಂಡೆತ್ತಿದರು.

ಮೆರೆದಾಡಿದ ಕೊಹ್ಲಿ: ಇದೇ ವೇಳೆ ಏಕದಿನ ಕ್ರಿಕೆಟ್‌ನಲ್ಲಿ 13,000 ಸಾವಿರ ರನ್‌ ಗಳಿಸಿದ ಟೀಂ ಇಂಡಿಯಾ ಆಟಗಾರ ವಿರಾಟ್‌ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 47ನೇ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಶತಕಗಳನ್ನು ಸಿಡಿಸಿದ ವಿಶ್ವದ ಹಾಗೂ ಭಾರತದ ನಂ.2ನೇ ಆಟಗಾರ ಎಂಬ ಖ್ಯಾತಿಗೂ ಪಾತ್ರರಾದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ 2,000 ರನ್‌ ಪೂರೈಸಿದ ಕೆ.ಎಲ್‌ ರಾಹುಲ್‌ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಟೀಂ ಇಂಡಿಯಾಕ್ಕೆ ಭರ್ಜರಿ ಕಂಬ್ಯಾಕ್‌ ಮಾಡಿದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Hardik PandyaIND vs PAKIshan KishanNaseem ShahRohit SharmaShaheen Shah AfridiShubman Gillvirat kohliಏಷ್ಯಾಕಪ್ 2023ಕೆ.ಎಲ್.ರಾಹುಲ್ಟೀಂ ಇಂಡಿಯಾಪಾಕಿಸ್ತಾನವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema News

Varun Tej Lavanya Tripathi Vaayuv
ಮೆಗಾಸ್ಟಾರ್ ಕುಟುಂಬದ ನಯಾ ಸ್ಟಾರ್ ಹೆಸರು `ವಾಯು’ !
Cinema Latest Top Stories
Pilinalike
ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ `ಪಿಲಿನಲಿಕೆ’ – ಕಿಚ್ಚ ಸುದೀಪ್, ಜಿತೇಶ್ ಶರ್ಮಾ ಸೇರಿ ಸೆಲೆಬ್ರಿಟಿಗಳ ದಂಡು
Cinema Dakshina Kannada Latest Top Stories
Balayya Akhanda 2
ಅಖಂಡ 2 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ : ಬಾಲಯ್ಯ ನಟನೆಯ ಸಿನಿಮಾ
Cinema Latest Top Stories
Pushpa Arunkumar
ಕೊತ್ತಲವಾಡಿ ನಿರ್ದೇಶಕರ ಜೊತೆಗೆ ಪುಷ್ಪಮ್ಮ ಮತ್ತೊಂದು ಸಿನಿಮಾ
Cinema Latest Sandalwood

You Might Also Like

Tumkur Dasara 1
Districts

ತುಮಕೂರು ದಸರಾ – ಜಂಬೂ ಸವಾರಿ ಸಂಪನ್ನ

Public TV
By Public TV
1 hour ago
plane
Latest

5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ

Public TV
By Public TV
1 hour ago
Shivanand Patil
Bagalkot

ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ

Public TV
By Public TV
2 hours ago
Traffic signals have not yet been installed at chikkodi town circle 2
Belgaum

ಪ್ರಮುಖ ವೃತ್ತಗಳಿಗೆ ಸಿಗ್ನಲ್‌ ಅಳವಡಿಸೋದು ಯಾವಾಗ? – ಚಿಕ್ಕೋಡಿಯಲ್ಲಿ ಟ್ರಾಫಿಕ್ ಕಾಟ, ಜನರ ಪರದಾಟ

Public TV
By Public TV
2 hours ago
Khandwa Tractor trolley plunges into pond
Crime

ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

Public TV
By Public TV
2 hours ago
Chattisgarh Maoists Surrender
Latest

ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?