Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಕಾಂತಾರ 2’ ಶೂಟಿಂಗ್ ಡೇಟ್ ಫಿಕ್ಸ್: ಕಥೆಗೆ ತಕ್ಕಂತೆ ಬಜೆಟ್ ಎಂದ ರಿಷಬ್

Public TV
Last updated: September 22, 2023 8:43 am
Public TV
Share
2 Min Read
ಕಾಂತಾರ 2 RISHAB SHETTY
SHARE

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸುತ್ತಿರುವ ‘ಕಾಂತಾರ 2’ ಸಿನಿಮಾದ ಶೂಟಿಂಗ್ (Shooting) ಯಾವಾಗಿಂದ ಶುರುವಾಗಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಚಿತ್ರೀಕರಣಕ್ಕೆ ಹೋಗುವುದಾಗಿ ರಿಷಬ್ ತಿಳಿಸಿದ್ದಾರೆ. ಸ್ಕ್ರಿಪ್ಟ್ ಮತ್ತು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ರಿಷಬ್ ಸದ್ಯ ಬ್ಯುಸಿಯಾಗಿದ್ದಾರೆ.

Kantara 3

ಸಿನಿಮಾ ಶೂಟಿಂಗ್ ಗಾಗಿ ಈ ಬಾರಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರಂತೆ ರಿಷಬ್. ಕಾಂತಾರ ಸಿನಿಮಾ ಕೇವಲ ಅವರ ಊರಿನಲ್ಲಿ ಮಾತ್ರ ಚಿತ್ರೀಕರಣವಾಗಿತ್ತು. ಈ ಬಾರಿ ಅವರ ಊರಿನ ಜೊತೆಗೆ ನಾನಾ ಸ್ಥಳಗಳಲ್ಲಿ ಶೂಟಿಂಗ್ ಮಾಡುವ ಪ್ಲ್ಯಾನ್ ಕೂಡ ಮಾಡಿಕೊಂಡಿದ್ದಾರೆ. ಈಗಾಗಲೇ ಆ ಸ್ಥಳಗಳನ್ನು ಅವರು ನೋಡಿಕೊಂಡೂ ಬಂದಿದ್ದಾರೆ ಎನ್ನುವುದು ಸದ್ಯದ ವರ್ತಮಾನ. ಕಥೆಗೆ ತಕ್ಕಂತೆ ಬಜೆಟ್ ಖರ್ಚು ಮಾಡುವ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಂದೆಯಾದ ‘ಬಿಗ್ ಬಾಸ್’ ಖ್ಯಾತಿಯ ರಾಹುಲ್ ವೈದ್ಯ

Kantara 2

‘ಕಾಂತಾರ 2’ (Kantara 2) ಸಿನಿಮಾದ ಬಜೆಟ್ (Budget) ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಕಾಂತಾರ ಸಿನಿಮಾದ ಬಜೆಟ್ ಗಿಂತ ಎರಡ್ಮೂರು ಪಟ್ಟು ಹೆಚ್ಚಿನ ಬಜೆಟ್ ಬೇಡುವಂತಹ ಚಿತ್ರ ಇದಾಗಲಿದೆ ಎಂದು ಹೇಳಲಾಗಿತ್ತು. ಆದರೆ, ನಿಜವಾದ ಬಜೆಟ್ ಅನ್ನು ರಾಜ್ ಬಿ ಶೆಟ್ಟಿ  (Raj B Shetty) ಬಾಯ್ಬಿಟ್ಟಿದ್ದಾರೆ.

KANTARA

ಸದ್ಯ ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ಮಲಯಾಳಂನಲ್ಲಿ ಬಿಡುಗಡೆ ಆಗುತ್ತಿದೆ. ಹೀಗಾಗಿ ಕೇರಳದಲ್ಲಿ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿನ ಮಾಧ್ಯಮವೊಂದರ ಜೊತೆ ಮಾತನಾಡಿರುವ ರಾಜ್ ಬಿ ಶೆಟ್ಟಿ ಕಾಂತಾರ 2 ಸಿನಿಮಾದ ಅಂದಾಜು ಬಜೆಟ್ ಅನ್ನು ಹೇಳಿಕೊಂಡಿದ್ದಾರೆ. ಇದು ನೂರು ಕೋಟಿ ಬೇಡುವಂತಹ ಚಿತ್ರ ಎಂದು ಮಾತನಾಡಿದ್ದಾರೆ.

 

ಕಾಂತಾರ 2 ಸಿನಿಮಾ ಸ್ಕ್ರಿಪ್ಟ್  ಹಂತದಲ್ಲಿದೆ. ಇದು ನೂರಾರು ಕೋಟಿ ಬಜೆಟ್ ನಲ್ಲಿ ತಯಾರಾಗುವಂತಹ ಬಿಗ್ ಬಜೆಟ್ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅಲ್ಲಿಗೆ ಕಾಂತಾರ 2 ಸಿನಿಮಾದ ಬಜೆಟ್ ಬಹಿರಂಗವಾಗಿದೆ. ಇದರ ಜೊತೆಗೆ ಚಾರ್ಲಿ ಸಿನಿಮಾದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದು, ಚಾರ್ಲಿ 2 ಸಿನಿಮಾ ಬರುವುದಕ್ಕೆ ಸಾಧ್ಯವೆ ಇಲ್ಲ. ನಿರ್ದೇಶಕರು ಬೇರೆ ಕಥೆಯಲ್ಲಿ ಮಗ್ನರಾಗಿದ್ದಾರೆ ಎಂದಿದ್ದಾರೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:budgetkantara 2Rishabh Shettyshootingಕಾಂತಾರ 2ಬಜೆಟ್ರಿಷಬ್ ಶೆಟ್ಟಿಶೂಟಿಂಗ್
Share This Article
Facebook Whatsapp Whatsapp Telegram

You Might Also Like

Shubman Gil
Cricket

ಗಿಲ್‌ ದ್ವಿಶತಕಕ್ಕೆ ದಾಖಲೆಗಳು ಛಿದ್ರ – 510 ರನ್‌ ಹಿನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
6 hours ago
weather
Chikkamagaluru

ಉತ್ತರ ಕನ್ನಡದ 4, ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ

Public TV
By Public TV
6 hours ago
TB Dam
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
7 hours ago
Hubballi bus Driver
Dharwad

ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

Public TV
By Public TV
7 hours ago
Gill
Cricket

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಯಾಪ್ಟನ್‌ ಗಿಲ್‌ ಚೊಚ್ಚಲ ದ್ವಿಶತಕ – ಗವಾಸ್ಕರ್‌, ಕೊಹ್ಲಿ ಸೇರಿ ಹಲವು ದಿಗ್ಗಜರ ದಾಖಲೆ ಪುಡಿ ಪುಡಿ

Public TV
By Public TV
10 hours ago
Nayanthara And Vignesh Shivan Slammed For Working With Jani Master Accused Of Sexual Assault
Cinema

ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?