Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆದ ಭೂಪ- ಬಂಧನ

Public TV
Last updated: October 2, 2023 11:52 am
Public TV
Share
1 Min Read
indigo flight
SHARE

ಬೆಂಗಳೂರು: ವ್ಯಕ್ತಿಯೊಬ್ಬ ವಿಮಾನದಲ್ಲಿ (Flifht) ತುರ್ತು ಬಾಗಿಲನ್ನು (Emergency Door) ತೆರೆದಿರುವ ಘಟನೆ ಭಾನುವಾರ ಇಂಡಿಗೋ (Indigo) ವಿಮಾನವೊಂದರಲ್ಲಿ ನಡೆದಿದೆ. ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಬಂಧಿಸಲಾಗಿದೆ.

ಶನಿವಾರ ರಾತ್ರಿ ನಾಗ್ಪುರದಿಂದ ಬ್ಯಾಂಕಾಕ್‌ಗೆ ಹೊರಟಿದ್ದ ಇಂಡಿಗೋ ವಿಮಾನ ಬೆಂಗಳೂರು (Bengaluru) ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸ್ವಪ್ನಿಲ್ ಹೊಲೆ (36) ತನ್ನ ಸೀಟಿನ ಪಕ್ಕದಲ್ಲಿದ್ದ ತುರ್ತು ಬಾಗಿಲನ್ನು ಎಳೆದಿದ್ದಾನೆ.

Indigo Airlines

ನಾಗ್ಪುರದಲ್ಲಿ ಸ್ವಪ್ನಿಲ್ ವಿಮಾನ ಹತ್ತಿದ್ದು, ಆ ವಿಮಾನ 10:15 ಗಂಟೆಗೆ ಟೇಕ್ ಆಫ್ ಆಗಬೇಕಿತ್ತು. ಈ ವೇಳೆ ಆತ ತುರ್ತು ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದಾನೆ. ನಂತರ ವಿಮಾನ 11:55ಕ್ಕೆ ಬೆಂಗಳೂರು ತಲುಪಿದೆ. ತಕ್ಷಣ ಆತನನ್ನು ಬಂಧಿಸಿದ ವಿಮಾನಯಾನ ಸಿಬ್ಬಂದಿ ಕೆಐಎ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023 – ರಿಲೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತ

ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ನಿಯಮದ ಪ್ರಕಾರ, ಮಾನವನ ಜೀವ ಅಥವಾ ಇತರರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಯಾವುದೇ ಕಾರ್ಯವನ್ನು ದುಡುಕಿನ ಅಥವಾ ನಿರ್ಲಕ್ಷ್ಯದಿಂದ ಮಾಡಿದರೆ ಆತನಿಗೆ ಜೈಲು ಶಿಕ್ಷೆಯನ್ನು 3 ತಿಂಗಳ ವರೆಗೆ ವಿಸ್ತರಿಸಬಹುದು. ಜೊತೆಗೆ 250 ರೂ. ದಂಡ ವಿಧಿಸಬಹುದು. ಇದೀಗ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ 10 ರಂದು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈನಿಂದ ತಿರುಚಿರಾಪಳ್ಳಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬೋರ್ಡಿಂಗ್ ಸಮಯದಲ್ಲಿ ಆಕಸ್ಮಿಕವಾಗಿ ತುರ್ತು ಬಾಗಿಲನ್ನು ತೆರೆದಿದ್ದರು. ಈ ವಿಚಾರ ತೀವ್ರ ವಿವಾದಕ್ಕೆ ಕಾರಣವಾಯಿತು. ಆ ನಂತರ ಇಂತಹುದೇ ಹಲವು ಘಟನೆಗಳು ವರದಿಯಾಗಿವೆ. ಇದನ್ನೂ ಓದಿ: ಮಳೆಗಾಲದಲ್ಲೂ ಬರಿದಾದ ಕೆಆರ್‌ಎಸ್ ಡ್ಯಾಂ ನೋಡಿ ರಾಜವಂಶಸ್ಥೆ ಬೇಸರ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:bengaluruEmergency DoorflightIndigo flightಇಂಡಿಗೋ ವಿಮಾನತುರ್ತು ಬಾಗಿಲುಬೆಂಗಳೂರುವಿಮಾನ
Share This Article
Facebook Whatsapp Whatsapp Telegram

Cinema Updates

Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood
Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories

You Might Also Like

supreme Court 1
Court

ಜಮ್ಮು ಕಾಶ್ಮೀರದ ಪೇದೆಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ – ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

Public TV
By Public TV
1 minute ago
Kalaburagi Gold Theft
Crime

ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಮೂವರು ಅಂತರರಾಜ್ಯ ದರೋಡೆಕೋರರ ಬಂಧನ

Public TV
By Public TV
2 minutes ago
basavaraj bommai 1
Bengaluru City

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

Public TV
By Public TV
20 minutes ago
Bangladesh Training Jet Crash
Crime

ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

Public TV
By Public TV
25 minutes ago
Maruti Baleno 3
Automobile

ಮಾರುತಿ ಬಲೆನೊ ಕಾರು ನವೀಕರಣ – 6 ಏರ್‌ಬ್ಯಾಗ್‌ ಸ್ಟ್ಯಾಂಡರ್ಡ್..!

Public TV
By Public TV
25 minutes ago
parvathi siddaramaiah siddaramaiah
Court

ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

Public TV
By Public TV
33 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?