Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮತ್ತೆ ಮಾಲ್ಡೀವ್ಸ್‌ ಬೋಲ್ಡ್‌ ಫೋಟೋ ಹಂಚಿಕೊಂಡ ಸೋನು

Public TV
Last updated: October 6, 2023 5:16 pm
Public TV
Share
2 Min Read
sonu gowda 1
SHARE

‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಸೋನು ಗೌಡ (Sonu ಬಿಕಿನಿ ಅವತಾರಾದಲ್ಲಿ ಕಾಣಿಸಿಕೊಂಡ ಮೇಲೆ ಪಡ್ಡೆಹುಡುಗರ ಪಾಲಿನ ಮನದರಸಿಯಾಗಿದ್ದಾರೆ. ಇದೀಗ ಬಿಕಿನಿ ಬಳಿಕ ಮತ್ತೆ ಹಾಟ್ & ಬೋಲ್ಡ್ ಆಗಿ ಪೋಸ್‌ ನೀಡಿದ್ದಾರೆ.

sonu

ಕಪ್ಪು ಬಣ್ಣದ ಧಿರಿಸಿನಲ್ಲಿ ಮಸ್ತ್ ಆಗಿ ಸೋನು ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಾಲ್ಡೀವ್ಸ್ ತೆರಳಿದ್ದ ಹಿಂದಿನ ಫೋಟೋಗಳನ್ನ ಮತ್ತೆ ಶೇರ್ ಮಾಡಿದ್ದಾರೆ. ಜೋಕಾಲಿ ಆಡುತ್ತಿರುವ ಫೋಟೋವನ್ನ ನಟಿ ಶೇರ್‌ ಮಾಡಿದ್ದಾರೆ. ಇದನ್ನೂ ಓದಿ:ಬಿಕಿನಿ ಬಳಿಕ ಮತ್ತೆ ಬೋಲ್ಡ್ ಲುಕ್‌ನಲ್ಲಿ ‘ಗೀತಾ’ ಸೀರಿಯಲ್ ನಟಿ

sonu gowda

ಬಿಕಿನಿ ವಿಡಿಯೋ ಶೇರ್ ಮಾಡಿದ ಮೇಲೆ ಸೋನು ಸಿಕ್ಕಾಪಟ್ಟೆ ಟ್ರೆಂಡ್‌ನಲ್ಲಿದ್ದಾರೆ. ಸೋನು ಇನ್ಸ್ಟಾಗ್ರಾಂ ಖಾತೆ 1 ಮಿಲಿಯನ್ ರೀಚ್ ಪಡೆದಿದೆ. ಇದನ್ನೂ ಓದಿ:ಬಿಕಿನಿ ಬಳಿಕ ಮತ್ತೆ ಬೋಲ್ಡ್ ಲುಕ್‌ನಲ್ಲಿ ‘ಗೀತಾ’ ಸೀರಿಯಲ್ ನಟಿ

sonu

ತನ್ನ ವಿಚಾರದಲ್ಲಿ ಯಾರಾದರೂ ಟ್ರೋಲ್ ಮಾಡಿದರೆ ಕಣ್ಣೀರು ಹಾಕುವ ಸೋನು ಶ್ರೀನಿವಾಸ್ ಗೌಡ(Sonu Srinivas Gowda), ಟ್ರೋಲ್ (Troll) ಆಗುವಂತಹ ಹಲವಾರು ವಿಚಾರಗಳನ್ನು ಅವರು ಮಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಟ್ರೋಲ್ ಮಾಡುವವರು ಇವರ ವಿಡಿಯೋಗಾಗಿ ಕಾಯುತ್ತಿರುತ್ತಾರೆ ಎನ್ನುವುದು ಸುಳ್ಳಲ್ಲ.

Sonu Srinivas Gowda 1 1

ಖಾಸಗಿ ಫೋಟೋ- ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಹಸಿಬಿಸಿ ದೃಶ್ಯಗಳನ್ನು ನೋಡಿ ಪಡ್ಡೆ ಹುಡುಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದರು. ಜೊತೆಗೆ ಮೊನ್ನೆಯಷ್ಟೇ ಸೋನು ಹೊಸ ವೀಡಿಯೋವೊಂದನ್ನು ಶೇರ್ ಮಾಡಿದ್ದರು, ಹುಡುಗಿಯರಿಗೆ ಮಾತ್ರ ಹುಡುಗರು ನೋಡಬೇಡ ಎಂದು ಹಾಕಿ ಕುತೂಹಲ ಹೆಚ್ಚಿಸಿದ್ದರು.

Sonu Srinivas Gowda 3 1

ಜಾಹೀರಾತಿಗೆ ಸೋನು ಗೌಡ ಬ್ರಾ ಹೇಗೆ ಧರಿಸುವುದು ಎಂಬ ವೀಡಿಯೋ ಮಾಡಿದ್ದರು. ಹೆಣ್ಣುಮಕ್ಕಳು ಹೇಗೆ ಬ್ರಾ ಹಾಕಬೇಕು, ಯಾವ ರೀತಿಯ ಬ್ರಾ ತೆಗೆದುಕೊಳ್ಳಬೇಕು ಎಂಬುವುದು ಸ್ಪಷ್ಟವಾಗಿ ವಿಡಿಯೋದಲ್ಲಿ ಸೂಚಿಸಿದ್ದರು. ಜೊತೆಗೆ ಅದನ್ನು ಯಾವ ರೀತಿ ಹಾಕಬೇಕು ಎಂಬುವುದರ ಬಗ್ಗೆ ಕೂಡ ವೀಡಿಯೋ ಮೂಲಕ ತಿಳಿಸಿದ್ದರು. ಆ ವಿಡಿಯೋ ಕೂಡ ವೈರಲ್ ಆಗಿತ್ತು.

Sonu Srinivas Gowda 4 1

ಟಿಕ್ ಟಾಕ್‌ನಿಂದ ಸೋಷಿಯಲ್ ಮೀಡಿಯಾದಲ್ಲಿ ಗುರುತಿಸಿಕೊಂಡಿದ್ದ ಸೋನು ಗೌಡ ಬಳಿಕ ಬಿಗ್ ಬಾಸ್ ಒಟಿಟಿ ಅಂಗಳಕ್ಕೆ ಕಾಲಿಟ್ಟು ಜನಪ್ರಿಯತೆ ಗಳಿಸಿದ್ದರು.

ಬಿಗ್ ಬಾಸ್ ಕ್ಯಾಡ್ಬರೀಸ್ ಸಿನಿಮಾದಲ್ಲಿ ಸೋನು ಸ್ಪೆಷಲ್ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಮತ್ತು ಅದ್ವಿತಿ ಶೆಟ್ಟಿ ಜೋಡಿಯಾಗಿ ನಟಿಸಿದ್ದಾರೆ.

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:Bigg Boss Kannadasonu godasonu srinivas gowdaಬಿಗ್ ಬಾಸ್ ಕನ್ನಡಸೋನು ಶ್ರೀನಿವಾಸ್‌ ಗೌಡ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
8 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
8 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
9 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
10 hours ago

You Might Also Like

Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
2 minutes ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
22 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
25 minutes ago
Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
49 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
1 hour ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ! ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?