‘ಜೊತೆ ಜೊತೆಯಲಿ’ (Jothe Jotheyali) ನಟಿ ಮೇಘಾ ಶೆಟ್ಟಿ (Megha Shetty) ಅವರು ಸದಾ ಒಂದಲ್ಲಾ ಒಂದು ಹೊಸ ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಮೋಡಿ ಮಾಡುತ್ತಲೇ ಇರುತ್ತಾರೆ. ನವರಾತ್ರಿಯ ಸಂದರ್ಭದಲ್ಲಿ ಸೀರೆಯುಟ್ಟು ಮಸ್ತ್ ಆಗಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ.
ಸಿಲ್ಕ್ ಸೀರೆಯನ್ನ ಡಿಫರೆಂಟ್ ಆಗಿ ಉಟ್ಟು ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಮೇಘಾ ಲುಕ್ ನೋಡಿ, ನವರಾತ್ರಿಯ ನವತಾರೆಯು ಕೂಡ ನಿನ್ನ ನೋಡಿ ನಾಚುವುದು ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ. ಸೀರೆಯಲ್ಲೂ ಟ್ರೆಂಡಿ ಆಗಿ ಕಾಣಿಸಿಕೊಂಡಿದ್ದಾರೆ.
ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ (Gramayana) ಚಿತ್ರಕ್ಕೆ ಮೇಘಾ ಹೀರೋಯಿನ್ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದನ್ನೂ ಓದಿ:ಜೈಲು ಪಾಲಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್
ಧನ್ವೀರ್ ಗೌಡ ಜೊತೆಗಿನ ‘ಕೈವ’ ಚಿತ್ರ, ಆಪರೇಷನ್ ಲಂಡನ್ ಕೆಫೆ ಸಿನಿಮಾಗಳು ರಿಲೀಸ್‌ಗೆ ರೆಡಿಯಿದೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]