Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಕೆಶಿಗೆ ಹೈಕಮಾಂಡ್‌ ಬುಲಾವ್‌ – ಇಂದು ಡಿಸಿಎಂ ದೆಹಲಿಗೆ

Public TV
Last updated: November 7, 2023 11:53 am
Public TV
Share
1 Min Read
DKSHI 4
SHARE

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು (ಮಂಗಳವಾರ) ಡಿಕೆಶಿ (D.K.Shivakumar) ದೆಹಲಿಗೆ ತೆರಳಲಿದ್ದಾರೆ.

ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್‌ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಕಳೆಗಟ್ಟಿದ ಹಾಸನಾಂಬೆ ದರ್ಶನೋತ್ಸವ ಸಂಭ್ರಮ – ಇಂದು ದೇವಿಯ ದರ್ಶನ ಪಡೆಯಲಿರುವ ಸಿಎಂ

siddu dks 1

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಸಿಎಂ ಗಾದಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಪೈಪೋಟಿ ನಡೆಸಿದ್ದರು. ಕೊನೆಗೆ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಅಲಂಕರಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 100 ದಿನಗಳನ್ನೂ ಪೂರೈಸಿದೆ. ಆ ಸಂಭ್ರಮಾಚರಣೆ ಕೂಡ ನಡೆಯಿತು. ಆದರೆ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಧಿಕಾರಕ್ಕಾಗಿನ ಪೈಪೋಟಿ ಇನ್ನೂ ನಿಂತಂತೆ ಕಾಣುತ್ತಿಲ್ಲ. ಸಿದ್ದು ಪರ ಶಾಸಕರು ಹಾಗೂ ನಾಯಕರು, ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಆಡಳಿತ ನಡೆಸಲಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಪರ ನಾಯಕರು ಮುಂದಿನ ಎರಡೂವರೆ ವರ್ಷ ಅವಧಿಗೆ ಡಿ.ಕೆ.ಶಿವಕುಮಾರ್‌ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನೂ ಓದಿ: ನಿಮ್ಮನ್ನು ಅರೆಸ್ಟ್ ಮಾಡಿಸ್ತೀನಿ – ಬಸ್ ಬಿಡುವಂತೆ ಮನವಿ ಸಲ್ಲಿಸಲು ಬಂದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಧಮ್ಕಿ!

ಈ ಬೆಳವಣಿಗೆ ಪಕ್ಷದೊಳಗಿನ ನಾಯಕತ್ವದ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಇದು ವಿಪಕ್ಷಗಳಿಗೆ ವರದಾನವಾಗಿ ಪರಿಣಮಿಸಿದೆ. ಹೀಗಾಗಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಕಿಡಿಕಾರಿವೆ. ನಾಯಕತ್ವದ ಕಿತ್ತಾಟದಿಂದ ರಾಜ್ಯದ ಆಡಳಿತದಲ್ಲಿ ಅಭಿವೃದ್ಧಿ ಕ್ಷೀಣಿಸುತ್ತಿದೆ ಎಂದು ಟೀಕಿಸಿವೆ.

TAGGED:congressCongress high commandd k shivakumarNew Delhiಕಾಂಗ್ರೆಸ್ಡಿ.ಕೆ.ಶಿವಕುಮಾರ್ನವದೆಹಲಿಹೈಕಮಾಂಡ್
Share This Article
Facebook Whatsapp Whatsapp Telegram

Cinema News

darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood

You Might Also Like

Turkey Earthquake
Latest

ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ – ಓರ್ವ ಸಾವು, 29 ಮಂದಿಗೆ ಗಾಯ

Public TV
By Public TV
12 minutes ago
Raghavendra Swamy Madhyaradhane
Latest

ರಾಯರು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 354 ವರ್ಷ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

Public TV
By Public TV
1 hour ago
tirupati
Latest

ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ – ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ

Public TV
By Public TV
1 hour ago
Vidhana Soudha
Bengaluru City

ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ

Public TV
By Public TV
2 hours ago
Bengaluru Yellow Metro 1
Bengaluru City

ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ

Public TV
By Public TV
2 hours ago
Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?