Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

Bengaluru City

ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್‌ ಮಿನಿಸ್ಟರ್‌ ಖರ್ಗೆ ಆಪ್ತ ಎಂದ ಬಿಜೆಪಿ

Public TV
Last updated: November 7, 2023 1:10 pm
Public TV
Share
2 Min Read
rd patel 2
SHARE

ಬೆಂಗಳೂರು: ಎಟಿಎಂ ಸರ್ಕಾರ (ATM Sarkara) ಬೆನ್ನಿಗೆ ನಿಂತ ಕಾರಣ ಪ್ರತಿಯೊಂದು ಪರೀಕ್ಷೆಯಲ್ಲೂ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಆಪ್ತ ಆರ್. ಡಿ. ಪಾಟೀಲ್ (RD Patel) ರಾಜಾರೋಷವಾಗಿ ಅಕ್ರಮ ನಡೆಸುತ್ತಿದ್ದಾನೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಅಕ್ರಮದ ಆರೋಪಿ ಆರ್. ಡಿ. ಪಾಟೀಲ್ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಕಾಂಗ್ರೆಸ್‌ ಸರ್ಕಾರ ಮತ್ತು ಪ್ರಿಯಾಂಕ್‌ ಖರ್ಗೆ ಅವರನ್ನು ಟೀಕಿಸಿದೆ.  ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್

rd patel 1

ಪೋಸ್ಟ್‌ನಲ್ಲಿ ಏನಿದೆ?
ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದಕ್ಕೆ ಕುಖ್ಯಾತಿ ಪಡೆದಿರುವ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಆರ್‌ಡಿ ಪಾಟೀಲ್‌ (RD Patel) ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಅಕ್ರಮ ನಡೆಸಲು ಹೊಂಚು ಹಾಕಿ ಕೂತಿದ್ದು ಬೆಳಕಿಗೆ ಬಂದಿದೆ.   ಮೊಬೈಲಿನಲ್ಲೇ ಲೇಟೆಸ್ಟ್‌ ಸುದ್ದಿ ಓದಲು ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲಿಗೆ ಸೇರ್ಪಡೆಯಾಗಿ: ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲ್‌

ATMSarkara ಬೆನ್ನಿಗೆ ನಿಂತಿರುವುದರಿಂದ ಪ್ರತಿಯೊಂದು ಪರೀಕ್ಷೆಯಲ್ಲೂ ಆರ್. ಡಿ. ಪಾಟೀಲ್ ರಾಜಾರೋಷವಾಗಿ ಅಕ್ರಮ ನಡೆಸುತ್ತಿದ್ದಾನೆ. ಸಿಬಿಐ (CBI) ತನಿಖೆಗೆ ವಹಿಸಿ ಎಂದರೆ ಟ್ರೋಲ್‌ ಮಿನಿಸ್ಟರ್‌ ಪ್ರಿಯಾಂಕ್ ಖರ್ಗೆ ಮೂಗು ಮುರಿಯುತ್ತಿದ್ದಾರೆ. ತಮ್ಮ ಬುಡಕ್ಕೆ ಪ್ರಕರಣ ಬಂದು ಬೀಳಲಿದೆ ಎನ್ನುವುದು ಅವರಿಗೆ ಖಾತರಿಯಾಗಿದೆ.

ಕಲೆಕ್ಷನ್‌ ಮಾಸ್ಟರ್ಸ್‌ಗಳ ಎಟಿಎಂ ಸರ್ಕಾರ ಐಎಎಸ್‌ ಅಧಿಕಾರಿಗಳನ್ನೇ ಲೂಟಿಗೆ ಇಳಿಸಿದೆ. ಎಫ್‌ಡಿಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಲು ಕೆಂಪು ಹಾಸಿಗೆ ಹಾಕಿ ಹಗಲು ದರೋಡೆ ಮಾಡುತ್ತಿರುವ ಕಲೆಕ್ಷನ್‌ ಮಂತ್ರಿ ಪ್ರಿಯಾಂಕ್‌ ಖರ್ಗೆ ಇದೀಗ ಕಿಯೋನಿಕ್ಸ್‌ ಸಂಸ್ಥೆಗೂ ಟಾರ್ಗೆಟ್‌ ಫಿಕ್ಸ್‌ ಮಾಡಿಸಿದ್ದಾರೆ. ಕಿಯೋನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಾಕಿ ಬಿಲ್‌ ನೀಡುವುದಕ್ಕೆ ಪರ್ಸೆಂಟೇಜ್‌ ಲೆಕ್ಕದಲ್ಲಿ ಕಮಿಷನ್‌ ಕೇಳಿದ್ದಾರೆ ಎಂದು ಖುದ್ದು ಕಿಯೋನಿಕ್ಸ್‌ ಗುತ್ತಿಗೆದಾರರ ಸಂಘ ಬಹಿರಂಗಪಡಿಸಿದೆ.

ಕಲೆಕ್ಷನ್‌ ಮಾಸ್ಟರ್ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಕೂಡಲೇ ಪ್ರಿಯಾಂಕ್‌ ಖರ್ಗೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಜತೆಗೆ ಕಲೆಕ್ಷನ್‌ ದಂಧೆಯ ಕುರಿತು ನ್ಯಾಯಾಂಗ ತನಿಖೆಗೆ ವಹಿಸಬೇಕು.

 

TAGGED:ATM SarkaracongressPriyank KhargeRD Patelಆರ್‌ಡಿ ಪಾಟೀಲ್ಎಟಿಎಂ ಸರ್ಕಾರಕರ್ನಾಟಕಕೆಇಎಪ್ರಿಯಾಂಕ್ ಖರ್ಗೆಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
3 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
17 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?