Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಪತಿ, ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣಪತಿ, ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

Bengaluru City

ಗಣಪತಿ, ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

Public TV
Last updated: November 11, 2023 6:19 pm
Public TV
Share
2 Min Read
Prashanth Sambargi lodges police complaint against Sanehalli Sri Panditharadhya Shivacharya Swamiji over his Ganapathi remarks
SHARE

ಬೆಂಗಳೂರು: ಗಣಪತಿ (Ganapathi) ದೇವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ಸಾಣೇಹಳ್ಳಿಯ (Sanehalli) ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ (Sri Panditharadhya Shivacharya Swamiji) ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ (Prashanth Sambargi) ದೂರು ನೀಡಿದ್ದಾರೆ.

ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದು ಅಕ್ಷಮ್ಯ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ  ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು  ನೀಡಿದ್ದಾರೆ.

CTD GANAPATHI

ದೂರಿನಲ್ಲಿ ಏನಿದೆ?
ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, ಸಮಾಜದ ಒಂದು ವರ್ಗವನ್ನು ಓಲೈಸುವ ಭರದಲ್ಲಿ, ದೇಶದ ಬಹುಸಂಖ್ಯಾತರ ಆರಾಧನೆಯ, ನಂಬಿಕೆಯ ಕೇಂದ್ರ ಬಿಂದುವಾಗಿರುವ, ಶತಮಾನಗಳಿಂದ ಪೂಜಿಸಲ್ಪಡುತ್ತಿರುವ ಗಣಪತಿ ದೇವರ ಕುರಿತು ಅತ್ಯಂತ ಕೀಳು ಹೇಳಿಕೆ ನೀಡಿದ್ದಾರಲ್ಲದೇ, ಭಕ್ತವರ್ಗದ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ.  ಇದನ್ನೂ ಓದಿ: ನರಕ ಚತುರ್ದಶಿ ಏಕೆ ಆಚರಿಸ್ತಾರೆ?

ನವೆಂಬರ್ 2ರ ಗುರುವಾರದಂದು ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶಿವಧ್ವಜಾರೋಹಣ ನೆರವೇರಿಸಿ ಮಾತನಾಡುವಾಗ “ಗಣಪತಿಯನ್ನು ಸ್ತುತಿಸುವುದು ಮೌಡ್ಯದ ಆಚರಣೆ, ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿಯ ಸಂದರ್ಭಕ್ಕೆ ನೆಪಮಾತ್ರಕ್ಕೆ ಹುಟ್ಟಿಕೊಂಡ ದೇವರು. ಬಾಹ್ಯವಸ್ತುಗಳಿಂದ ಮಾಡಿದ ದೇವರು ದೇವರಲ್ಲ” ಎನ್ನುವ ಮೂಲಕ ಬಹುದೊಡ್ಡ ಸಮುದಾಯವೊಂದರ ಸುದೀರ್ಘ ನಂಬಿಕೆಗಳಿಗೆ ಉದ್ದೇಶಪೂರ್ವಕ ಧಕ್ಕೆ ತರುವ ಹುನ್ನಾರ ಮಾಡಿದ್ದಾರೆ. ಮಾತ್ರವಲ್ಲ, ಇಂಥ ಭಕ್ತ ಸಮುದಾಯದ ವಿರುದ್ಧ ಸಮಾಜದ ಇನ್ನೊಂದು ವರ್ಗವನ್ನು ಎತ್ತಿಕಟ್ಟುವ ಪ್ರಚೋಧಾನತ್ಮಕ ಕೆಲಸವನ್ನು ಮಾಡಿದ್ದಾರೆ.

 

ಹಿಂದೂ ಧರ್ಮದ ಪ್ರಮುಖ ದೇವತೆಗಳಲ್ಲಿ ಅಗ್ರ ಸ್ಥಾನ ಪಡೆದಿರುವ ವಿಘ್ನ ನಿವಾರಕನ ಬಗ್ಗೆ, ಹಾಗೂ ಹಿಂದೂ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಕುಂದುಂಟಾಗಿದೆ. ಸಾರ್ವಜನಿಕವಾಗಿ ಹೀಗೆ ಹಿಂದೂ ದೇವರ ವ್ಯ೦ಗ್ಯದ ಹಿಂದೆ ಸಮಾಜದ ಸಾಮರಸ್ಯಕ್ಕೆ ಹಾಳು ಮಾಡುವ ಕುತಂತ್ರ ಅಡಗಿರುವುದು ಸ್ಪಷ್ಟ.

ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದೂ ಅಕ್ಷಮ್ಯ. ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಬಹಿರಂಗವಾಗಿಯೇ ನೀಡಿದ್ದು, ಹಿಂದೂಗಳ ಭಾವನೆಯನ್ನು ಕೆರಳಿಸಲು ಹೊರಟಿರುವ ಸಾಣೇಹಳ್ಳಿ ಸ್ವಾಮೀಜಿಯವರ ವಿರುದ್ಧ ದೂರು ದಾಖಲಿಸಿಕೊಂಡು ಕೂಡಲೇ ಕಾನೂನು ಜರುಗಿಸಬೇಕೆಂದು ಮನವಿ.

TAGGED:ganapathiPrashanth SambargisanehalliSri Panditharadhya Shivacharya Swamijiಗಣಪತಿಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಸಾಣೇಹಳ್ಳಿ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
6 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
47 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
1 hour ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?