Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

India vs Netherlands : ಬೆಂಗಳೂರಿನಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

Public TV
Last updated: November 11, 2023 7:08 pm
Public TV
Share
1 Min Read
Team India 1 1
SHARE

ಬೆಂಗಳೂರು: ಭಾನುವಾರ ಭಾರತ (India) ಮತ್ತು ನೆದರ್ಲ್ಯಾಂಡ್ಸ್ (Netherlands) ಮಧ್ಯೆ ಕ್ರಿಕೆಟ್ ಪಂದ್ಯ ನಡೆಯಲಿರುವ  ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ (Tight Police Security) ಏರ್ಪಡಿಸಲಾಗಿದೆ.

ವಿಶ್ವಕಪ್‌ ಟೂರ್ನಿಯ (World Cup Cricket) ಒಟ್ಟು 5 ಲೀಗ್‌ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದಿದ್ದು ಭಾನುವಾರ ಕೊನೆಯ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಸಚಿನ್ ದಾಖಲೆ ಸರಿಗಟ್ಟಿದ್ದೇ ತಡ ಬೆಂಗ್ಳೂರಿನ ರಸ್ತೆಗಳಿಗೆ ಕೊಹ್ಲಿ ಹೆಸರಿಡಲು ಒತ್ತಾಯ

ಭಾರತದ ಕೊನೆಯ ಲೀಗ್‌ ಪಂದ್ಯ ಆಗಿದ್ದು ಈಗಾಗಲೇ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಮೈದಾನಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಾ ಮುತ್ತಾ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

9 ಜನ ಎಸಿಪಿ, 28 ಇನ್ಸ್ ಪೆಕ್ಟರ್, 86 ಜನ ಪಿಎಸ್ಐ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 4 ಕೆಎಎಸ್‌ಆರ್‌ಪಿ ತುಕಡಿ, 2 ಡಿ ಸ್ಪಾಟ್‌ ಅಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ.

 

ಭದ್ರತೆ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ ಪ್ರತಿಕ್ರಿಯಿಸಿ, ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಗೇಟ್ ಬಳಿ ವಿದ್ವಾಂಸಕ ಕೃತ್ಯ ತಪಾಸಣೆ ಕೈಗೊಳ್ತೇವೆ. ಟಿಕೆಟ್ ಹಿಂದೆ ನಮೂದಿಸಿರುವ ಎಲ್ಲಾ ನಿಯಮಗಳನ್ನು ಕ್ರೀಡಾಭಿಮಾನಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

TAGGED:bengaluruchinnaswamy stadiumcricketindiaworld cupಚಿನ್ನಸ್ವಾಮಿ ಕ್ರೀಡಾಂಗಣಬೆಂಗಳೂರುವಿಶ್ವಕಪ್ ಕ್ರಿಕೆಟ್
Share This Article
Facebook Whatsapp Whatsapp Telegram

You Might Also Like

train copy
Crime

ಹರಿಯಾಣದ ರೈಲಿನಲ್ಲಿ ಗ್ಯಾಂಗ್‌ ರೇಪ್ -‌ ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು

Public TV
By Public TV
2 minutes ago
Elumale Rana Movie
Cinema

ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್

Public TV
By Public TV
18 minutes ago
rishab shetty birthday 1
Cinema

ಹುಟ್ಟುಹಬ್ಬದ ದಿನಕ್ಕೆ ರಿಷಬ್ ಶೆಟ್ಟಿ ಕಂಪ್ಲೀಟ್ ಫ್ಯಾಮಿಲಿಮ್ಯಾನ್

Public TV
By Public TV
29 minutes ago
Jayanagar Gold Theft Arrest
Bengaluru City

ಒಡವೆ ಮಾಡಿಕೊಡೋದಾಗಿ ಹೇಳಿ 8 ಕೆಜಿ ಗಟ್ಟಿ ಚಿನ್ನ ಕದ್ದ ಅಕ್ಕಸಾಲಿಗ ಅರೆಸ್ಟ್

Public TV
By Public TV
44 minutes ago
Darshan Devil Cinema
Bengaluru City

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಥೈಲ್ಯಾಂಡ್‌ಗೆ ತೆರಳಲು ದರ್ಶನ್‌ಗೆ ಕೋರ್ಟ್‌ ಅವಕಾಶ

Public TV
By Public TV
1 hour ago
D K Suresh
Bengaluru City

ಇಡಿಯಿಂದ ಎರಡನೇ ಬಾರಿ ವಿಚಾರಣೆ – ಆಸ್ತಿಯ ಲೆಕ್ಕ ಕೊಟ್ಟ ಡಿ.ಕೆ ಸುರೇಶ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?