Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇಗದ ಶತಕ ಸಿಡಿಸಿ ಹಿಟ್‌ಮ್ಯಾನ್‌ ದಾಖಲೆ ಮುರಿದ ಕನ್ನಡಿಗ; ಟಾಪ್‌-10 ದಿಗ್ಗಜರ ಪಟ್ಟಿ ಸೇರಿದ ರಾಹುಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ವೇಗದ ಶತಕ ಸಿಡಿಸಿ ಹಿಟ್‌ಮ್ಯಾನ್‌ ದಾಖಲೆ ಮುರಿದ ಕನ್ನಡಿಗ; ಟಾಪ್‌-10 ದಿಗ್ಗಜರ ಪಟ್ಟಿ ಸೇರಿದ ರಾಹುಲ್‌

Cricket

ವೇಗದ ಶತಕ ಸಿಡಿಸಿ ಹಿಟ್‌ಮ್ಯಾನ್‌ ದಾಖಲೆ ಮುರಿದ ಕನ್ನಡಿಗ; ಟಾಪ್‌-10 ದಿಗ್ಗಜರ ಪಟ್ಟಿ ಸೇರಿದ ರಾಹುಲ್‌

Public TV
Last updated: November 12, 2023 7:59 pm
Public TV
Share
2 Min Read
KL Raul Hundred
SHARE

ಬೆಂಗಳೂರು: 2023 ಏಕದಿನ ವಿಶ್ವಕಪ್‌ (ODI World Cup) ಟೂರ್ನಿಯ ಕೊನೆಯ ಲೀಗ್‌ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ವಿಶ್ವಕಪ್‌ನಲ್ಲಿ ವೇಗದ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ.

HISTORY AT THE CHINNASWAMY STADIUM….!!!

KL Rahul has most runs for India in a World Cup edition as a wicketkeeper. pic.twitter.com/8uuRwe2pDs

— Mufaddal Vohra (@mufaddal_vohra) November 12, 2023

ನೆದರ್ಲೆಂಡ್ಸ್‌ (Netherlands) ವಿರುದ್ಧ ನಡೆದ ಪಂದ್ಯದಲ್ಲಿ 62 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ 63 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್‌ ಶರ್ಮಾ (Rohit Sharma) ಹಾಗೂ ಪಾಕಿಸ್ತಾನ ಕ್ರಿಕೆಟಿಗ ಫಖರ್‌ ಝಮಾನ್‌ (Fakhar Zaman) ಅವರ ದಾಖಲೆ ಮುರಿದಿದ್ದಾರೆ. ಅಲ್ಲದೇ ಏಕದಿನ ವಿಶ್ವಕಪ್‌ ಕ್ರಿಕಟ್‌ನಲ್ಲಿ ವೇಗದ ಶತಕ ಸಿಡಿಸಿದ ಟಾಪ್‌-10 ದಿಗ್ಗಜರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯದಲ್ಲಿ ರಾಹುಲ್‌ ಒಟ್ಟು 64 ಎಸೆತಗಳಲ್ಲಿ 102 ರನ್‌ (11 ಬೌಂಡರಿ, 4 ಸಿಕ್ಸರ್)‌ ಬಾರಿಸಿದ್ದಾರೆ.

KL Raul Hundred 2

ಪ್ರಸಕ್ತ ವರ್ಷದ ಟೂರ್ನಿಯಲ್ಲೇ ರೋಹಿತ್‌ ಶರ್ಮಾ ಅಫ್ಘಾನಿಸ್ತಾನದ ವಿರುದ್ಧ, ಫಖರ್‌ ಝಮಾನ್‌ ನ್ಯೂಜಿಲೆಂಡ್‌ ವಿರುದ್ಧ 63 ಎಸೆತಗಳಲ್ಲಿ ಶತಕ ಸಿಡಿಸಿ ವೇಗದ ಶತಕ ದಾಖಲಿಸಿದ್ದರು. ಆದರೀಗ ಕೆ.ಎಲ್‌ ರಾಹುಲ್‌ 62 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ರೋಹಿತ್‌ ಶರ್ಮಾ ಅವರನ್ನು ಟಾಪ್‌-10 ಪಟ್ಟಿಯಿಂದ ಕೆಳಗಿಳಿಸಿದ್ದಾರೆ. ಇದನ್ನೂ ಓದಿ: World Cup 2023: ಹಿಟ್‌ಮ್ಯಾನ್‌ ಸಿಕ್ಸರ್‌ ಹೊಡೆತಕ್ಕೆ ಲೆಜೆಂಡ್‌ ABD ದಾಖಲೆ ಪುಡಿಪುಡಿ

ವಿಶ್ವಕಪ್‌ನಲ್ಲಿ ವೇಗದ ಶತಕ ಸಿಡಿಸಿದ ಟಾಪ್‌-10 ಪ್ಲೇಯರ್ಸ್‌: ಗ್ಲೇನ್‌ ಮ್ಯಾಕ್ಸ್‌ವೆಲ್‌ (40 ಎಸೆತ), ಏಡನ್‌ ಮಾರ್ಕ್ರಮ್‌ (49 ಎಸೆತ), ಕೆವಿನ್‌ ಓ ಬ್ರಿಯನ್‌ (50 ಎಸೆತ), ಮ್ಯಾಕ್ಸ್‌ವೆಲ್‌ (51 ಎಸೆತ), ಎಬಿಡಿ ವಿಲಿಯರ್ಸ್‌ (52 ಎಸೆತ), ಇಯಾನ್‌ ಮಾರ್ಗನ್‌ (57 ಎಸೆತ), ಟ್ರಾವಿಸ್‌ ಹೆಡ್‌ (59 ಎಸೆತ), ಹೆನ್ರಿಚ್‌ ಕ್ಲಾಸೆನ್‌ (61 ಎಸೆತ), ಕೆ.ಎಲ್‌ ರಾಹುಲ್‌ (62 ಎಸೆತ), ಫಖರ್‌ ಝಮಾನ್‌ (63 ಎಸೆತ). ಇದನ್ನೂ ಓದಿ: ಶ್ರೇಯಸ್‌, ರಾಹುಲ್‌ ಶತಕಗಳ ಬೊಂಬಾಟ್‌ ಬ್ಯಾಟಿಂಗ್‌ – ಡಚ್ಚರಿಗೆ 411 ರನ್‌ಗಳ ಕಠಿಣ ಗುರಿ

ನೆದರ್ಲೆಂಡ್ಸ್‌ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 410 ರನ್‌ ಬಾರಿಸಿತು. ಟೀಂ ಇಂಡಿಯಾ ವಿಶ್ವಕಪ್‌ ಟೂರ್ನಿಯಲ್ಲಿ ಗಳಿಸಿದ 2ನೇ ಗರಿಷ್ಠ ಸ್ಕೋರ್‌ ಸಹ ಆಗಿದೆ. ಇದನ್ನೂ ಓದಿ: ವಿಜಯದ ನಾಗಾಲೋಟದತ್ತ ಟೀಂ ಇಂಡಿಯಾ- ಕೊನೆಯ ಲೀಗ್ ಮ್ಯಾಚ್‍ಗೆ ಸಾಕ್ಷಿಯಾಗಲಿದೆ ಚಿನ್ನಸ್ವಾಮಿ ಸ್ಟೇಡಿಯಂ

TAGGED:KL RahulNetherlandsRO_KORohit SharmaShreyas IyerShubman GillSuryakumar YadavTeam indiavirat kohliWorld Cup 2023ಕೆ.ಎಲ್.ರಾಹುಲ್ಟೀಂ ಇಂಡಿಯಾನೆದರ್ಲೆಂಡ್ಸ್ರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
54 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?