Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ICC World Cup: 8 ಬಾರಿ 350+ ರನ್ ಬಾರಿಸಿದ ಭಾರತ ದಾಖಲೆ!

Public TV
Last updated: November 12, 2023 10:19 pm
Public TV
Share
1 Min Read
RO GILL
SHARE

ಬೆಂಗಳೂರು: 2023ನೇ ಸಾಲಿನಲ್ಲಿ ಭಾರತ 8 ಬಾರಿ 350ಕ್ಕಿಂತ ಹೆಚ್ಚು ರನ್ ಗಳಿಸಿ ದಾಖಲೆ ಬರೆದಿದೆ. 2019ರಲ್ಲಿ ಇಂಗ್ಲೆಂಡ್ (England) ತಂಡ 7 ಬಾರಿ 350 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದೇ ಇದುವರೆಗಿನ ವರ್ಷದ ಗರಿಷ್ಠ ಸ್ಕೋರ್ ದಾಖಲೆಯಾಗಿತ್ತು. ಈ ದಾಖಲೆಯನ್ನು ಈಗ ಟೀಂ ಇಂಡಿಯಾ (Team India) ತನ್ನ ಹೆಸರಿಗೆ ಬರೆದುಕೊಂಡಿದೆ.

KL Raul Hundred 2

ಒಟ್ಟು 8ರಲ್ಲಿ 2 ಬಾರಿ 350 ಪ್ಲಸ್ ರನ್ ಗಳು 2023ರ ವಿಶ್ವಕಪ್‌ನಲ್ಲೇ (World Cup 2023) ಬಂದಿದೆ. ಈ ವರ್ಷ ಮೂರು ಬಾರಿ ಶ್ರೀಲಂಕಾದ ವಿರುದ್ಧ 350 ಪ್ಲಸ್ ರನ್ ಗಳಿಸಿದೆ. 350 ಪ್ಲಸ್ ರನ್ ಗಳಿಸಿದ್ದ 8 ಪಂದ್ಯಗಳಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು ಎನ್ನುವುದೇ ವಿಶೇಷ. ಇದನ್ನೂ ಓದಿ: ಏಕದಿನ ಕ್ರಿಕೆಟ್‌ನಲ್ಲಿ 9 ವರ್ಷಗಳ ಬಳಿಕ ಮೊದಲ ವಿಕೆಟ್‌ ಕಿತ್ತ ಕೊಹ್ಲಿ – ಕುಣಿದು ಕುಪ್ಪಳಿಸಿದ ಅನುಷ್ಕಾ

KL RAHUL 2

ಒಟ್ಟು 6 ಪಂದ್ಯಗಳು ಭಾರತದಲ್ಲೇ ನಡೆದಿತ್ತು. ಇನ್ನೆರಡು ಪಂದ್ಯಗಳು ಶ್ರೀಲಂಕಾ (Sri Lanka) ಹಾಗೂ ವೆಸ್ಟ್ ಇಂಡೀಸ್‌ನಲ್ಲಿ (West Indies) ನಡೆದಿತ್ತು. ಇದನ್ನೂ ಓದಿ: World Cup 2023: ಭಾರತಕ್ಕೆ ಗೆಲುವಿನ ʻಶ್ರೇಯಸ್ಸುʼ – ಡಚ್ಚರ ವಿರುದ್ಧ 160 ರನ್‌ಗಳ ಭರ್ಜರಿ ಜಯ..!

ಯಾರ ವಿರುದ್ಧ 350+…?

ನೆದರ್ಲೆಂಡ್ ವಿರುದ್ಧ 50 ಓವರ್ ಗಳಲ್ಲಿ 410/4 (ಬೆಂಗಳೂರು)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 357/8 (ಮುಂಬೈ)
ಆಸ್ಟ್ರೇಲಿಯಾ ವಿರುದ್ಧ 50 ಓವರ್ ಗಳಲ್ಲಿ 399/5 (ಇಂದೋರ್)
ಪಾಕಿಸ್ತಾನ ವಿರುದ್ಧ 50 ಓವರ್ ಗಳಲ್ಲಿ 356/2 (ಕೊಲಂಬೊ)
ವೆಸ್ಟ್ ಇಂಡೀಸ್ ವಿರುದ್ಧ 50 ಓವರ್ ಗಳಲ್ಲಿ 351/5 (ತರೌಬ)
ನ್ಯೂಜಿಲೆಂಡ್ ವಿರುದ್ಧ 50 ಓವರ್ ಗಳಲ್ಲಿ 385/9 (ಇಂದೋರ್)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 390/5 (ತಿರುವನಂತಪುರಂ)
ಶ್ರೀಲಂಕಾ ವಿರುದ್ಧ 50 ಓವರ್ ಗಳಲ್ಲಿ 373/7 (ಗುವಾಹಟಿ)

TAGGED:KL RahulNetherlandsRO_KORohit SharmaShreyas IyerShubman GillSuryakumar YadavTeam indiavirat kohliWorld Cup 2023ಟೀಂ ಇಂಡಿಯಾನೆದರ್ಲೆಂಡ್ಸ್ರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್ಸ್ಕಾಟ್ ಎಡ್ವರ್ಡ್ಸ್
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Gyanesh Kumar Charge as Election commissioner
Latest

ಸತ್ತವರು, ಶಾಶ್ವತವಾಗಿ ವಲಸೆ ಹೋದವರನ್ನು ಪಟ್ಟಿಯಲ್ಲಿ ಸೇರಿಸಲು ಸಾಧ್ಯನಾ? – ಚುನಾವಣಾ ಆಯೋಗ ಸಮರ್ಥನೆ

Public TV
By Public TV
7 minutes ago
Ballaris super specialty hospital has not been completed even after 15 years 1
Bellary

15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು

Public TV
By Public TV
32 minutes ago
Belgavi DCC Bank elections Jarkiholi Brothers checkmate for Lingayat leaders meeting 2
Belgaum

DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

Public TV
By Public TV
1 hour ago
Rameshwaram Cafe
Bengaluru City

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಪತ್ತೆ ಕೇಸ್ – ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಆರೋಪದಡಿ ಗ್ರಾಹಕನ ವಿರುದ್ಧ ದೂರು

Public TV
By Public TV
2 hours ago
Chikkamagaluru Pickup Falls Into Bhadra River
Chikkamagaluru

Kalasa | ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ – ಯುವಕ ಸಾವು

Public TV
By Public TV
2 hours ago
Rahul Gandhi 4
Latest

ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?