Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

Bengaluru City

ವಿಜಯೇಂದ್ರಗೆ ಮೋದಿ, ಅಮಿತ್‌ ಶಾ ಮಹತ್ವದ ಹೊಣೆ ನೀಡಿದ್ದಾರೆ: ಎಸ್.ಎಂ ಕೃಷ್ಣ ಶ್ಲಾಘನೆ

Public TV
Last updated: November 13, 2023 3:39 pm
Public TV
Share
2 Min Read
SM Krishna
SHARE

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರನ್ನು (SM Krishna) ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು.

ದಕ್ಷ ಆಡಳಿತಕ್ಕೆ ಹೆಸರಾದ ನಾಡುಕಂಡ ಶ್ರೇಷ್ಠ ರಾಜಕಾರಣಿ ಮಾಜಿ‌ ಮುಖ್ಯಮಂತ್ರಿಗಳಾದ ಶ್ರೀ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಅಪಾರ ಅನುಭವವುಳ್ಳ ಹಿರಿಯ ಮುತ್ಸದ್ದಿಗಳಾಗಿರುವ ತಾವು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ.ಕೃಷ್ಣಪ್ಪನವರು, ಶ್ರೀ ಸಿ.ಕೆ.ರಾಮಮೂರ್ತಿ ಅವರು… pic.twitter.com/xpYMWqixpp

— Vijayendra Yediyurappa (@BYVijayendra) November 13, 2023

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ ಕೃಷ್ಣ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನ ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು (BJP) ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು (Yediyurappa) ಶ್ರಮಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

SM Krishna 3

ಯಡಿಯೂರಪ್ಪ ಅವರು ಕಟ್ಟಿದ ಅಸ್ಥಿಭಾರದ ಮೇಲೆ ವಿಜಯೇಂದ್ರ ಅವರು ಬೃಹತ್ತಾಗಿ ಪಕ್ಷವನ್ನು ಕಟ್ಟುವ ಹಾಗೂ ಮುಂದಿನ ಲೋಕಸಭಾ ಚುನಾವಣೆ, ನಂತರ ಬರುವ ಸ್ಥಳೀಯ ಚುನಾವಣೆಗಳಲ್ಲಿ ತಮ್ಮ ಛಾಪನ್ನು ಒತ್ತಿ ತೋರಿಸುವ ದೊಡ್ಡ ಜವಾಬ್ದಾರಿ ಹೊರಲಿದ್ದಾರೆ. ಈ ಯುವ ಹೆಗಲಿನ ಮೇಲೆ ಅಂತಹ ಹೊಣೆ ನೀಡಲಾಗಿದೆ. ಈ ಪ್ರತಿಭೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಜೆ.ಪಿ ನಡ್ಡಾರವರು (JP Nadda) ಮಹತ್ವದ ಹೊಣೆ ನೀಡಿದ್ದಾರೆ. ವಿಜಯೇಂದ್ರರಿಗೆ ಎಲ್ಲ ರೀತಿಯಿಂದಲೂ ಯಶಸ್ಸು ಸಿಗಲೆಂದು ಹಾರೈಸುವುದಾಗಿ ತಿಳಿಸಿದರು.

ಯುವಕರಿಗೆ ಅಧ್ಯಕ್ಷ ಸ್ಥಾನ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಲ್ಲ ನಾಳೆ ಯುವ ಪ್ರತಿಭೆಗಳು ಹೊರಹೊಮ್ಮಬೇಕು. ಅವರ ಜೊತೆ ಹಿರಿಯರು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಅದಕ್ಕೆ ನಾವು ಅನುವು ಮಾಡಿಕೊಟ್ಟು ಅವರ ಕೈಗಳನ್ನು ಬಲಪಡಿಸಬೇಕು. ಅವರಿಗೆ ಮಾರ್ಗದರ್ಶನ ನೀಡಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ನಿನ್ನ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬೋಣ – ಬೊಮ್ಮಾಯಿ ಆಶೀರ್ವಾದ ಪಡೆದ ವಿಜಯೇಂದ್ರ

ಶಾಸಕರಾದ ಕೃಷ್ಣಪ್ಪ, ಸಿ.ಕೆ ರಾಮಮೂರ್ತಿ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

TAGGED:Amit ShahbengaluruBJP State PresidentBY Vijayendranarendra modiSM Krishnaಅಮಿತ್ ಶಾಎಸ್ ಎಂ ಕೃಷ್ಣಬಿ.ವೈ.ವಿಜಯೇಂದ್ರಬಿಜೆಪಿ ರಾಜ್ಯಾಧ್ಯಕ್ಷಬೆಂಗಳೂರುಮೋದಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
30 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
46 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
1 hour ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
2 hours ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?