Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ

Crime

ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಅಂತ MBBS ವಿದ್ಯಾರ್ಥಿನಿ ಆತ್ಮಹತ್ಯೆ

Public TV
Last updated: November 13, 2023 4:51 pm
Public TV
Share
1 Min Read
mbbs student suicide
SHARE

ಮಂಗಳೂರು: ದಪ್ಪ ಇದ್ದೀನಿ. ನೋಡೋಕೆ ಚೆನ್ನಾಗಿ ಕಾಣ್ತಿಲ್ಲ ಎಂದು ಬೇಸರಗೊಂಡು ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

ಎಂಬಿಬಿಎಸ್ ವಿದ್ಯಾರ್ಥಿನಿ (MBBS Student) ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮಂಗಳೂರಿನ ಮೆಡಿಕಲ್ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಜೀವನದಲ್ಲಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದಿಟ್ಟಿದ್ದಳು. ನಂತರ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ

mbbs student

ಡೆತ್‌ನೋಟ್‌ನಲ್ಲೇನಿತ್ತು?
ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಣ್ತಾ ಇಲ್ಲ. ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ ಆಸೆ ಇತ್ತು. ಆದರೆ ನನ್ನ ಸೌಂದರ್ಯಕ್ಕೆ ದಪ್ಪ ಅನ್ನೋದು ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಳು ಎನ್ನಲಾಗಿದೆ.

ಪ್ರಕೃತಿ ಶೆಟ್ಟಿ ಬೆಳಗಾವಿಯ ಅಥಣಿ ಮೂಲದವಳು. ಕಾಲೇಜಿಗೆ ರಜೆ ಸಿಕ್ಕಿದ್ದರೂ ಊರಿಗೆ ತೆರಳದೆ ಹಾಸ್ಟೆಲ್‌ನಲ್ಲೇ ಇದ್ದಳು. ಇಂದು (ಸೋಮವಾರ) ಮುಂಜಾನೆ 3 ಗಂಟೆಗೆ ಹಾಸ್ಟೆಲ್‌ನಲ್ಲಿ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬAಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆಯಾಗಿ 3 ವರ್ಷವಾದ್ರೂ ಮಕ್ಕಳಾಗಿಲ್ಲ ಅಂತ ಪತ್ನಿಯ ಹತ್ಯೆ?

TAGGED:MangaluruMBBS Studentsuicideಆತ್ಮಹತ್ಯೆಎಂಬಿಬಿಎಸ್ ವಿದ್ಯಾರ್ಥಿನಿಮಂಗಳೂರು
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

UP teacher beats student
Latest

ಹೋಂವರ್ಕ್ ಮಾಡದ ಮಗುವಿಗೆ ನೂರವೈತ್ತು ಬಾರಿ ಥಳಿಸಿದ ಶಿಕ್ಷಕ

Public TV
By Public TV
19 minutes ago
Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಗಾಂಜಾ ವಶ

Public TV
By Public TV
35 minutes ago
SR Vishwanath
Bengaluru City

ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್‌.ವಿಶ್ವನಾಥ್

Public TV
By Public TV
50 minutes ago
C.T. Ravi
Bengaluru City

ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

Public TV
By Public TV
1 hour ago
Netherlands
Latest

T20 World Cup | ನೆದರ್ಲೆಂಡ್‌ ವಿರುದ್ಧ ತಿಣುಕಾಡಿ ಗೆದ್ದ ಪಾಕ್‌

Public TV
By Public TV
1 hour ago
BY Vijayendra 1
Bengaluru City

ಜಿಬಿಎ ಚುನಾವಣೆ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ: ವಿಜಯೇಂದ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?