Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್

Cricket

ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್

Public TV
Last updated: November 19, 2023 8:46 am
Public TV
Share
2 Min Read
SHAMI
SHARE

ಅಹಮದಾಬಾದ್: ಕ್ರಿಕೆಟ್ (Cricket) ಅಂದ್ರೇ ಅದು ಬರೀ ಕ್ರೀಡೆಯಲ್ಲ, ಭಾರತೀಯರ ಪಾಲಿಗೆ ಅದೊಂದು ಧರ್ಮ ಅಷ್ಟರ ಮಟ್ಟಿಗೆ ಭಾರತದಲ್ಲಿ ಕ್ರಿಕೆಟ್ ಜನಪ್ರಿಯವಾಗಿರೋದು ಎಲ್ಲರಿಗೂ ಗೊತ್ತಿದೆ. ಇತಂಹ ಭಾರತದಲ್ಲಿ ಇಂದು ವಿಶ್ವಕಪ್ ಫೈನಲ್ (World Cup 2023) ಪಂದ್ಯ ನಡೆಯುತ್ತಿದ್ದು, ಭಾರತ ಫೈನಲ್ ನಲ್ಲಿ ಆಸ್ಟ್ರೇಲಿಯಾವನ್ನ (IND Vs AUS) ಎದುರಿಸುತ್ತಿದೆ. ಭಾರತ ಫೈನಲ್‍ಗೆ ಲಗ್ಗೆ ಇಡಲು ಎಲ್ಲರ ಕಾಣಿಕೆ ಮಹತ್ವದ್ದಾಗಿದ್ದರೆ ಈ ಬೌಲರ್ ಮಾತ್ರ ಎದುರಾಳಿ ತಂಡಗಳಿಗೆ ನಡುಕ ಸೃಷ್ಟಿಸಿದ್ದಾರೆ.

Narendra Modi Stadium

ಹೌದು, 2023ರ ವಿಶ್ವ ಕ್ರಿಕೆಟ್ ಫೈನಲ್‍ಗೆ ಇನ್ನೇನು ಕೆಲವೇ ಗಂಟೆಗಳು ಬಾಕಿಯಿದೆ. ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣ (Narendra Modi Stadium Ahemadabad) ಇಂಡೋ ಆಶ್ ಫೈನಲ್ ಮ್ಯಾಚ್‍ಗೆ ಸಜ್ಜಾಗಿದೆ. ಭಾರತ ಮೂರನೇ ಬಾರಿ ಕಪ್ ತನ್ನಾದಾಗಿಸಿಕೊಳ್ಳಲಿದೆ ಅನ್ನೋ ಆಶಾಭಾವನೆಯಲ್ಲಿ ಇಡೀ ಭಾರತೀಯ ಕ್ರಿಕೆಟ್ ಪ್ರೇಮಿಗಳು ಕಾಯ್ತಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

ಭಾರತ ಈ ವಿಶ್ವಕಪ್‍ನಲ್ಲಿ ಬ್ಯಾಟಿಂಗ್ ಬೌಲಿಂಗ್ ಫೀಲ್ಡಿಂಗ್ ಮೂರು ವಿಭಾಗದಲ್ಲಿ ಅಭೂತ ಫಾರ್ಮ್ ನಲ್ಲಿರೋದು ಫೈನಲ್ ಪ್ರವೇಶಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಮೊದಲು ಮೂರು ಪಂದ್ಯದಲ್ಲಿ ಬೆಂಜ್ ಕಾಯ್ತಿದ್ದ ಬೌಲರ್ ಇಂದಿನ ಪಂದ್ಯಕ್ಕೆ ಟ್ರಂಪ್ ಕಾರ್ಡ್ ಆಗಿದ್ದಾರೆ. ಈ ಟೂರ್ನಿಯಲ್ಲಿ ಭಾರತದ ಬೌಲಿಂಗ್ ಅಂದ್ರೆ ಶಮಿ ಅನ್ನೋ ಮಟ್ಟಕ್ಕೆ ಹೆಸರು ಮಾಡಿದ್ದಾರೆ. ಇದನ್ನೂ ಓದಿ: ಶಮಿಗೆ 7 ವಿಕೆಟ್ ಸಿಗುತ್ತೆ – ನ.14ಕ್ಕೆ ಬಿದ್ದ ಕನಸು ನನಸಾಯ್ತು

WORLD CUP 2023. IND Vs AUSpng

ಮೊದಲು ಮೂರು ಪಂದ್ಯದಲ್ಲಿ ಪ್ಲೇಯಿಂಗ್ 11 ನಲ್ಲಿ ಚಾನ್ಸ್ ಸಿಗದೇ ಬೆಂಚ್ ಕಾಯ್ತಿದ್ದ ಶಮಿಗೆ (Mohammed Shami) ಬಾಂಗ್ಲಾದೇಶ ವಿರುದ್ಧ ಹಾರ್ದಿಕ್ ಪಾಂಡ್ಯ ಇಂಜುರಿಯಿಂದ ನಾಲ್ಕನೇ ಪಂದ್ಯಕ್ಕೆ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಪ್ಲೇಯಿಂಗ್ 11ನಲ್ಲಿ ಶಮಿ ಕಾಣಿಸಿಕೊಂಡಿದ್ದರು. ಆಡಿದ ಮೊದಲ ಪಂದ್ಯದಲ್ಲೇ 5 ವಿಕೆಟ್ ಪಡೆದು ಮುಂದಿನ ಪಂದ್ಯಗಳಿಗೆ ತಮ್ಮ ಅವಶ್ಯಕತೆ ಇದೇ ಅನ್ನೋದನ್ನ ತೋರಿಸಿದ್ದು ಮಹಮ್ಮದ್ ಶಮಿ. ಇದನ್ನೂ ಓದಿ: World Cup Semifinal: 7 ವಿಕೆಟ್‌ ಕಿತ್ತು ಗ್ಲೆನ್‌ ಮ್ಯಾಕ್‌ಗ್ರಾತ್‌ ದಾಖಲೆ ಸರಿಗಟ್ಟಿದ ಶಮಿ

ಆಡಿರೋ 6 ಪಂದ್ಯದಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆಯಿಂದ ನಂಬರ್ ಓನ್ ಬೌಲರ್ ಆಗಿರೋ ಶಮಿ ಒಟ್ಟು 23 ವಿಕೆಟ್ ಪಡೆದಿದ್ದಾರೆ. ಇದರಲ್ಲಿ ಮೂರು ಬಾರಿ 5+ ವಿಕೆಟ್ ಪಡೆದ ದಾಖಲೆ ಕೂಡ ಶಮಿ ಹೆಸರಿನಲ್ಲೇ ಇದೆ. ಇನ್ನೂ ಬೌಲಿಂಗ್ ಆವರೇಜ್ ಕೂಡ ಶಮಿ ಬೆಸ್ಟ್, ಅಷ್ಟೇ ಅಲ್ಲ ಬೆಸ್ಟ್ ಬೌಲಿಂಗ್ ಫಿಗರ್ ಕೂಡ ಶಮಿ ಹೆಸರಿನಲ್ಲೇ ಇದ್ದು 57 ರನ್‍ಗೆ 7 ವಿಕೆಟ್ ಪಡೆದ ಕೀರ್ತಿ ಶಮಿ ಹೆಸರಿನಲ್ಲಿದೆ.

ನಾಯಕ ರೋಹಿತ್ (Rohit Sharma), ಶಮಿ ಕೈಗೆ ಬಾಲ್ ನೀಡಿದ್ರು ಅಂದ್ರೆ ಅಪೊಸಿಟ್ ಟೀಮ್ ಬ್ಯಾಟರ್ ಗಳಲ್ಲಿ ನಡುಕ ಉಂಟಾಗ್ತಿದ್ದು ಇಂದಿನ ಪಂದ್ಯದಲ್ಲೂ ಶಮಿ ದಾಳಿಗೆ ಆಸ್ಟ್ರೇಲಿಯಾ ಬ್ಯಾಟರ್ ಗಳು ಗಲಿಬಿಲಿಗೊಂಡಿದ್ದಾರೆ. ಶಮಿಯ ಮಾರಕ ಇನ್‍ಸ್ವಿಂಗ್, ಔಟ್ ಸ್ವಿಂಗ್ ಆಸೀಸ್ ಬ್ಯಾಟ್ಸ್ ಮನ್ಸ್ ಗಳ ನಿದ್ದೆಗೆಡಿಸಿದೆ. ಹಾಗಾಗಿ ಶಮಿಯ ಬೌಲಿಂಗ್ ಹೇಗೆ ಪೇಸ್ ಮಾಡಬೇಕು ಅನ್ನೋ ಪ್ಲಾನ್ ಕೂಡ ಅವರು ಮಾಡಿಕೊಂಡಿದ್ದಾರೆ. ಶಮಿ ಮಾತ್ರ ಬೆಸಿಕ್ ಗೆ ಸ್ಟಿಕ್ ಆನ್ ಆಗಿದ್ದು ಪರಿಶ್ರಮಕ್ಕೆ ಫಲ ಸಿಕ್ಕೆ ಸಿಗುತ್ತದೆ ಅನ್ನೋ ನಂಬಿಕೆಯಲ್ಲಿ ಭಾರತಕ್ಕೆ ಕಪ್ ಗೆಲ್ಲಿಸೋದಕ್ಕೆ ಬೆಂಕಿ ಚೆಂಡುಗಳ ಮೂಲಕ ಬ್ಯಾಟರ್ ಗಳನ್ನ ಪೆವಿಲಿಯನ್‍ಗೆ ಕಳಿಸೋ ಪ್ಲಾನ್ ಮಾಡಿಕೊಂಡಿದ್ದಾರೆ.

Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
5 minutes ago
Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
1 hour ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
1 hour ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
2 hours ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?