Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿಗೆ ಟ್ರಕ್ ಡಿಕ್ಕಿ – ಮೋದಿ ಭದ್ರತೆಗೆ ತೆರಳುತ್ತಿದ್ದ 6 ಪೊಲೀಸರ ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾರಿಗೆ ಟ್ರಕ್ ಡಿಕ್ಕಿ – ಮೋದಿ ಭದ್ರತೆಗೆ ತೆರಳುತ್ತಿದ್ದ 6 ಪೊಲೀಸರ ದುರ್ಮರಣ

Crime

ಕಾರಿಗೆ ಟ್ರಕ್ ಡಿಕ್ಕಿ – ಮೋದಿ ಭದ್ರತೆಗೆ ತೆರಳುತ್ತಿದ್ದ 6 ಪೊಲೀಸರ ದುರ್ಮರಣ

Public TV
Last updated: November 19, 2023 4:14 pm
Public TV
Share
1 Min Read
ACCIDENT 3
SHARE

ಜೈಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಪ್ರಧಾನಿ ಮೋದಿಯವರ (Narendra Modi) ಚುನಾವಣಾ ರ‍್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು (Police) ಮೃತಪಟ್ಟ ಘಟನೆ ರಾಜಸ್ಥಾನದ (Rajasthan) ಚುರು ಎಂಬಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರು ಜನ ಪೊಲೀಸರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೃತರಾದ ಪೊಲೀಸರನ್ನು ಜುಂಜುನ್‍ನ ನರೇಂದ್ರ ಮೋದಿಯವರ ರ‍್ಯಾಲಿಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಪ್ರಜ್ಞೆತಪ್ಪಿ ಬಿದ್ದ ಪತ್ನಿಯನ್ನು ನೇಣು ಬಿಗಿದು ಹತ್ಯೆಗೈದ ಪತಿ

ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಪೊಲೀಸರಿಗಾಗಿ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ಬಲಿ

TAGGED:accidentnarendra modipolicerajasthanಅಪಘಾತನರೇಂದ್ರ ಮೋದಿಪೊಲೀಸ್ರಾಜಸ್ಥಾನ
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

newlywed man dies of heart attack in nelamangala
Bengaluru Rural

ನೆಲಮಂಗಲ | ಹೃದಯಾಘಾತಕ್ಕೆ ನವವಿವಾಹಿತ ಬಲಿ

Public TV
By Public TV
23 minutes ago
Pakistan T20 World Cup player fined after alleged misconduct with female hotel staff in Sri Lanka
Cricket

ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

Public TV
By Public TV
28 minutes ago
Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
46 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
52 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
1 hour ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?