Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಲಭೆ, ಕ್ರೈಮ್‍ನಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂ.1 ಮಾಡಿದೆ: ಮೋದಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗಲಭೆ, ಕ್ರೈಮ್‍ನಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂ.1 ಮಾಡಿದೆ: ಮೋದಿ ವಾಗ್ದಾಳಿ

Latest

ಗಲಭೆ, ಕ್ರೈಮ್‍ನಲ್ಲಿ ರಾಜಸ್ಥಾನವನ್ನು ಕಾಂಗ್ರೆಸ್ ನಂ.1 ಮಾಡಿದೆ: ಮೋದಿ ವಾಗ್ದಾಳಿ

Public TV
Last updated: November 23, 2023 6:49 pm
Public TV
Share
1 Min Read
narendra modi 1
SHARE

ಜೈಪುರ್: ಗಲಭೆ, ಅಪರಾಧ, ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯಲ್ಲಿ ರಾಜಸ್ಥಾನವನ್ನು (Rajasthan) ಕಾಂಗ್ರೆಸ್ (Congress) ನಂಬರ್ 1 ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ದಿಯೋಗರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ವಿರುದ್ಧ ಅವರು ಆರೋಪಗಳ ಮಳೆ ಸುರಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಬಿಜೆಪಿ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ನಿಲ್ಲಿಸಿದೆ. ಡಿ.3 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಾಗ, ನಾವು ರಾಜ್ಯದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಮತ್ತೆ ಆರಂಭಿಸುತ್ತೇವೆ. ಈ ಮೂಲಕ ರಾಜಸ್ಥಾನವನ್ನು ಅಭಿವೃದ್ಧಿಯ ದಿಕ್ಕಿಗೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರೆಬೆಲ್ ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ: ಗೋಕಾಕ್ ಸಾಹುಕಾರನ ಮನವೊಲಿಕೆ ಸಕ್ಸಸ್

ಈ ಬಾರಿ ರಾಜಸ್ಥಾನ, ಛತ್ತೀಸ್‍ಗಢ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ. ಈ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಇಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರವಾಸೋದ್ಯಮ, ಹೂಡಿಕೆ, ಕೈಗಾರಿಕೆ ಮತ್ತು ಶಿಕ್ಷಣದಲ್ಲಿ ರಾಜ್ಯವನ್ನು ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯಲಿದೆ ಎಂದಿದ್ದಾರೆ.

200 ವಿಧಾನಸಭಾ ಸ್ಥಾನಗಳ ಪೈಕಿ 199 ಕ್ಷೇತ್ರಗಳಲ್ಲಿ ನ.25 ರಂದು ಮತದಾನ ನಡೆಯಲಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ. ಕಾರನ್‍ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ಅವರ ನಿಧನದಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.

2018 ರಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಎಸ್ಪಿ ಶಾಸಕರು ಮತ್ತು ಸ್ವತಂತ್ರರ ಬೆಂಬಲದೊಂದಿಗೆ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಇದನ್ನೂ ಓದಿ: ಜಾತಿ ಜನ ಗಣತಿ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ

TAGGED:bjpcongressnarendra modipoliticsಕಾಂಗ್ರೆಸ್ಬಿಜೆಪಿರಾಜಕೀಯರಾಜಸ್ಥಾನ
Share This Article
Facebook Whatsapp Whatsapp Telegram

Cinema news

Suhana Khan
ಮಗಳನ್ನೇ ಸಹದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories

You Might Also Like

pm modi
Latest

ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ

Public TV
By Public TV
1 minute ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
19 minutes ago
R.Ashwin David Miller
Cricket

ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್‌ ವಿರುದ್ಧ ಆರ್‌.ಅಶ್ವಿನ್‌ ಬೇಸರ

Public TV
By Public TV
31 minutes ago
mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
1 hour ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
2 hours ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?