Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ತಾಯಿ-ಮಗು ಸಜೀವ ದಹನಕ್ಕೆ ದೃಶ್ಯಸಾಕ್ಷ್ಯದ ಬೆನ್ನಲ್ಲೇ ಹೆಲ್ಪ್‌ಲೈನ್

Public TV
Last updated: November 24, 2023 9:21 pm
Public TV
Share
1 Min Read
KADUGODI
SHARE

ಬೆಂಗಳೂರು: ಕಾಡುಗೋಡಿ (Kadugodi) ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮಗು ಪತಿಯ ಕಣ್ಮುಂದೆಯೇ ಸುಟ್ಟು ಕರಕಲಾಗಿದ್ರು. 11 ಕೆವಿ ಸಾಮಥ್ರ್ಯದ ವಿದ್ಯುತ್ ತಂತಿ ತುಂಡಾದ ಎರಡು ಗಂಟೆಗಳ ನಂತರ ಈ ದುರಂತ ನಡೆದಿತ್ತು.

ಯಾರಾದ್ರೂ ದಾರಿ ಹೋಕರು, ಸ್ಥಳೀಯರು ಎಚ್ಚೆತ್ತು ಬೆಸ್ಕಾಂಗೆ (BESCOM) ದೂರು ಕೊಟ್ಟಿದ್ರೆ. ಬೆಸ್ಕಾಂ ಸಿಬ್ಬಂದಿ ಆ ಹೊತ್ತಲ್ಲಿಯೇ ಸ್ಪಂದಿಸಿದ್ರೆ ಘೋರ ದುರಂತ ತಪ್ಪುತ್ತಿತ್ತು. ಘನಘೋರ ದುರಂತದ ದೃಶ್ಯಾವಳಿ ಹಾಗೂ ದುರಂತಕ್ಕೆ ಮುನ್ನ ಮತ್ತು ನಂತರ ಏನೆಲ್ಲಾ ನಡೆಯಿತು ಎಂಬುದರ ದೃಶ್ಯಾವಳಿ ಪಬ್ಲಿಕ್ ಟಿವಿ ಲಭ್ಯವಾಗಿದೆ.

bengaluru kadugodi death e1700450634473

Public Tv IMPACT copy 2‌ಅಂದು ಏನೇನಾಗಿತ್ತು..?: ನವೆಂಬರ್ 19 ಮುಂಜಾನೆ 3.41ಕ್ಕೆ ವಿದ್ಯುತ್ ತಂತಿ ಕಟ್ ಆಗಿ ಬಿದ್ದು ಹೊತ್ತಿ ಉರಿದಿದೆ. 3.43ಕ್ಕೆ ಅದೇ ದಾರಿಯಲ್ಲಿ ಬರುತ್ತಿದ್ದ ಪಾದಾಚಾರಿಯೊಬ್ಬ ಬೆದರಿ ಓಡಿಹೋಗಿದ್ದಾನೆ. ಇನ್ನು 5.41ಕ್ಕೆ ಅದೇ ದಾರಿಯಲ್ಲಿ ಗಂಡ-ಹೆಂಡತಿ ಹಾಗೂ ಮಗು ಆಗಮಿಸಿದ್ದಾರೆ. 5.42ಕ್ಕೆ ಮಗು ಎತ್ತಿಕೊಂಡಿದ್ದ ತಾಯಿ ವೈರ್ ತುಳಿದಿದ್ದಾರೆ. 5.42ಕ್ಕೆ ಅಸಹಾಯಕನಾಗಿ ತಂದೆ ಪರದಾಡಿದ್ದಾರೆ. 5.42ಕ್ಕೆ ಬೆಸ್ಕಾಂ ವಾಹನ ಸ್ಥಳಕ್ಕೆ ಬಂದಿದೆ. ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಬಲಿ- ಐವರು ಅಧಿಕಾರಿಗಳ ಅಮಾನತು

ಈ ಸುದ್ದಿಯನ್ನು ಪಬ್ಲಿಕ್ ಟಿವಿ ಬಿತ್ತರಿಸಿದ ಕೂಡಲೇ ಎಚ್ಚೆತ್ತ ಬೆಸ್ಕಾಂ, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕರೇ ಗಮನಿಸಿ, ವಿದ್ಯುತ್ ಮಾರ್ಗದಲ್ಲಿ ವೈರ್ ತುಂಡಾಗಿದೆಯಾ? ವೈರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾ? ಇತರೆ ಅಪಾಯಕಾರಿ ಸನ್ನಿವೇಶ ಕಂಡು ಬಂದಿದ್ಯಾ?. ಈ ಕೂಡಲೇ 1912 ಬೆಸ್ಕಾಂ ಸಹಾಯವಾಣಿ ಕರೆ ಮಾಡಿ ಎಂದು ಪ್ರಕಟಣೆ ಹೊರಡಿಸಿದೆ. ಈ ನಡುವೆ ಚೆಸ್ಕಾಂ ನಿರ್ಲಕ್ಷ್ಯಕ್ಕೆ ಕೆಆರ್ ಪೇಟೆಯ ಬೆಳತೂರು ಗ್ರಾಮದ ಜಮೀನಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ರವಿಕುಮಾರ್ ಸಾವನ್ನಪ್ಪಿದ್ದಾರೆ.

TAGGED:Babybengaluruchescomkadugodimotherಕಾಡುಗೋಡಿಚೆಸ್ಕಾಂತಾಯಿಬೆಂಗಳೂರುಮಗು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
4 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
6 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
6 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
7 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?