Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗೆ ರಾಯಚೂರಿನ ಯುವಕ ಉಪನಾಯಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗೆ ರಾಯಚೂರಿನ ಯುವಕ ಉಪನಾಯಕ

Cricket

ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗೆ ರಾಯಚೂರಿನ ಯುವಕ ಉಪನಾಯಕ

Public TV
Last updated: November 26, 2023 8:19 pm
Public TV
Share
1 Min Read
VIjay Merchant Trophy 1
SHARE

ರಾಯಚೂರು: ಆಂಧ್ರಪ್ರದೇಶದ ವಿಜಯವಾಡದಲ್ಲಿ ಡಿ.1 ರಿಂದ 23ರ ವರೆಗೆ ನಡೆಯಲಿರುವ ಅಂಡರ್-16 ಬಿಸಿಸಿಐ ವಿಜಯ್ ಮರ್ಚಂಟ್ ಟ್ರೋಫಿ 2022-23ರ (VIjay Merchant Trophy) ಉಪನಾಯಕನಾಗಿ ರಾಯಚೂರಿನ (Raichur) ಯುವಕ ಅನಿಕೇತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಈ ತಂಡಕ್ಕೆ ನಾಯಕನಾಗಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಆಯ್ಕೆಯಾಗಿದ್ದಾರೆ.

ಅನಿಕೇತ್ ರೆಡ್ಡಿಯವರು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ವಿಕ್ರಂ ಸಿಂಹರೆಡ್ಡಿ ಅವರ ಪುತ್ರರಾಗಿದ್ದಾರೆ. ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯಾವಳಿಗಳಿಗೆ ಆಯ್ಕೆಯಾಗಿರುವುದಕ್ಕೆ ಕುಟುಂಬಸ್ಥರು ಹಾಗೂ ಜಿಲ್ಲೆಯ ಕ್ರೀಡಾಪಟುಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ‌

ಅನಿಕೇತ್ ರೆಡ್ಡಿ ಎಲ್ಲಾ ಟೂರ್ನಮೆಂಟ್‍ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇದರಿಂದಾಗಿ ಅವರು ಆಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಲಿ ಎಂದು ಸ್ಥಳೀಯ ತರಬೇತಿದಾರರು ಹಾಗೂ ಆಟಗಾರರು ಶುಭಕೋರಿದ್ದಾರೆ. ಇದನ್ನೂ ಓದಿ: IPL 2024 Auction: ಹ್ಯಾಜಲ್‌ವುಡ್, ಹಸರಂಗ ಸೇರಿ 11 ಆಟಗಾರರಿಗೆ RCB ಕೊಕ್‌

Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
3 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
5 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
17 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
49 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
59 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?