Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ

Latest

ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ – ಸಂಪುಟ ಸಭೆಯಲ್ಲಿ ಮೋದಿ ಮಹತ್ವದ ನಿರ್ಧಾರ

Public TV
Last updated: November 29, 2023 3:49 pm
Public TV
Share
2 Min Read
Narendra Modi drone
SHARE

ನವದೆಹಲಿ: ಮುಂದಿನ 4 ವರ್ಷಗಳಲ್ಲಿ 15 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ (Women Self Help Group) ಡ್ರೋನ್ (Drone) ನೀಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. 2023-2024 ಮತ್ತು 2025-2026ರ ಅವಧಿಯಲ್ಲಿ ಡ್ರೋನ್ ವಿತರಿಸಲಿದ್ದು ಕೃಷಿ ಚಟುವಟಿಕೆಗಳಿಗೆ ಬಾಡಿಗೆ ನೀಡುವ ಮೂಲಕ ಆರ್ಥಿಕ ಸ್ವಾವಲಂಬನೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗುತ್ತಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್, ಸರ್ಕಾರವೂ ಡ್ರೋನ್ ಖರೀದಿಗೆ 80% ಹಣ ಅಥಾವ 8 ಲಕ್ಷದ ಗರಿಷ್ಠ ನೆರವು ನೀಡಲಿದೆ. ಮುಂದಿನ 4 ವರ್ಷದ ಯೋಜನೆಗೆ ಸರ್ಕಾರವು 1,261 ಕೋಟಿ ರೂ. ಹಣ ಮೀಸಲಿಡಲಿದೆ ಎಂದು ತಿಳಿಸಿದರು.

Anurag Thakur 1

ಕೃಷಿ ಚಟುವಟಿಗಳಲ್ಲಿ ಡ್ರೋನ್ ಬಳಕೆ ಹೆಚ್ಚುತ್ತಿದೆ. ರಸಗೊಬ್ಬರಗಳ ಸಿಂಪಡಣೆ ಡ್ರೋನ್ ಮೂಲಕ ಮಾಡಲಾಗುತ್ತಿದೆ. ದೇಶದಲ್ಲಿ ಹತ್ತು ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇವರಿಗೆ ಲಕ್‌ಪತಿ ದೀದಿ ಯೋಜನೆಯಡಿ ಡ್ರೋನ್ ನೀಡುವ ಮೂಲಕ ಕೃಷಿ ವಲಯದಲ್ಲಿ ಕ್ರಾಂತಿ ಮಾಡುವ ಉದ್ದೇಶ ಹೊಂದಲಾಗಿದೆ. ಡ್ರೋನ್ ಚಾಲನೆಗೆ 5 ದಿನ ತರಬೇತಿ ನೀಡಲಾಗುವುದು. ರಸಗೊಬ್ಬರ ಸಿಂಪಪಡೆಗೆ 10 ದಿನಗಳ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಧ್ವನಿವರ್ಧಕಗಳಲ್ಲಿ ಆಜಾನ್ ಕೂಗುವುದು ನಿಷೇಧಿಸಲು ಮನವಿ- ಅರ್ಜಿದಾರರಿಗೆ ಹೈಕೋರ್ಟ್ ತರಾಟೆ

ಇದೇ ವೇಳೆ ಮುಂದಿನ 5 ವರ್ಷಗಳ ಕಾಲ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ ಮಾಡಲು ಸಂಪುಟದಲ್ಲಿ ನಿರ್ಧರಿಸಿದೆ. ಬಡ ಕುಟುಂಬಗಳಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯ ನೀಡುವುದು, ಅಂತ್ಯೋದಯ ಕುಟುಂಬಗಳಿಗೆ ತಿಂಗಳಿಗೆ 35 ಕೆಜಿ ಉಚಿತ ಆಹಾರ ಧಾನ್ಯಗಳು ನೀಡುವ ಯೋಜನೆಯಾಗಿದ್ದು, ಸುಮಾರು 81 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಯೋಜನೆಗೆ ಸರ್ಕಾರ ಒಟ್ಟು 11.80 ಲಕ್ಷ ಕೋಟಿ ರೂ. ಖರ್ಚು ಮಾಡಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದರು. ಇದನ್ನೂ ಓದಿ: ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್

TAGGED:Anurag Thakurdronenarendra modiWomen Self Help Groupಅನುರಾಗ್ ಠಾಕೂರ್ಡ್ರೋನ್ನರೇಂದ್ರ ಮೋದಿಮಹಿಳಾ ಸ್ವಸಹಾಯ ಗುಂಪು
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
14 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
32 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
57 minutes ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?