Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

Bengaluru City

ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು- ಸಂಜನಾ ಗಲ್ರಾನಿ

Public TV
Last updated: November 29, 2023 10:29 pm
Public TV
Share
1 Min Read
pooja gandhi 4
SHARE

ಮಳೆ ಹುಡುಗಿ ಪೂಜಾ ಗಾಂಧಿ (Pooja Gandhi) ಅವರು ಮಂತ್ರ ಮಾಂಗಲ್ಯ ಪದ್ಧತಿಯಂತೆ ಹೊಸ ಬಾಳಿಗೆ ಇಂದು (ನ.29) ಕಾಲಿಟ್ಟಿದ್ದಾರೆ. ಪೂಜಾ-ವಿಜಯ್ ಮದುವೆಗೆ ಸಂಜನಾ ಗಲ್ರಾನಿ ಆಗಮಿಸಿ ಶುಭಕೋರಿದ್ದಾರೆ. ಇದನ್ನೂ ಓದಿ:ಪೂಜಾ ಗಾಂಧಿ ಮದುವೆಗೆ ಕೌಂಟ್‌ಡೌನ್-‌ ಮಳೆ ಹುಡುಗಿ ಫುಲ್‌ ಮಿಂಚಿಂಗ್

pooja gandhi 1 3

ಪೂಜಾ ಅವರನ್ನ ನೋಡಿದ್ರೆ ಹೆಮ್ಮೆ ಆಗುತ್ತದೆ. ಬೇರೇ ರಾಜ್ಯದಿಂದ ಬಂದು ಕನ್ನಡ ಕಲಿತಿದ್ದಾರೆ. ಈಗ ಕರ್ನಾಟಕದ ಸೊಸೆ ಆಗಿದ್ದಾರೆ. ವಿಜಯ್ ತುಂಬಾ ಒಳ್ಳೆಯ ಹುಡುಗ. ನಾನು ಹುಡುಗನ ಕಡೆಯಿಂದ ಮದುವೆಗೆ ಬಂದಿದ್ದೀನಿ ಎಂದು ಸಂಜನಾ ಮಾತನಾಡಿದ್ದಾರೆ. ಬಳಿಕ ನನಗೂ ಪೂಜಾಗೂ ದಂಡುಪಾಳ್ಯ ಟೈಮ್‌ನಲ್ಲಿ ಕೋಳಿ ಜಗಳ ಆಗಿತ್ತು ಎಂದು ಹಳೆಯ ದಿನಗಳನ್ನ ನಟಿ ಸಂಜನಾ ಗಲ್ರಾನಿ (Sanjana Galrani) ಸ್ಮರಿಸಿದ್ದರು. ಬಳಿಕ ನವಜೋಡಿಗೆ ಶುಭ ಹಾರೈಸಿದ್ದರು.

sanjana galrani 2

ಕಳೆದ 10 ವರ್ಷಗಳಿಂದ ವಿಜಯ್ ಮತ್ತು ಪೂಜಾ ಗಾಂಧಿ ಸ್ನೇಹಿತರಾಗಿದ್ದರು. ವಿಜಯ್ ಅವರಿಂದಲೇ ಪೂಜಾ ಗಾಂಧಿ ಕನ್ನಡ ಕಲಿತಿದ್ದರು. ಈ ಪರಿಚಯವೇ ಪ್ರೇಮಕ್ಕೆ ಮುನ್ನುಡಿ ಬರೆದಿದೆ. ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಪೂಜಾ ಗಾಂಧಿ ಮದುವೆಯಾಗಿದ್ದಾರೆ.

pooja gandhi 3

ಪೂಜಾ ಗಾಂಧಿ ಬಿಳಿ ಸೀರೆಯಲ್ಲಿ ಮಿಂಚಿದ್ರೆ, ವಿಜಯ್ ಬಿಳಿ ಬಣ್ಣದ ಶೆರ್ವಾನಿಯಲ್ಲಿ ಕಾಣಿಸಿಕೊಂಡಿದ್ದಾರೆ. 10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.

ಯೋಗರಾಜ್ ಭಟ್, ಸುಧಾರಾಣಿ, ಶುಭ ಪೂಂಜಾ, ಸುಮನಾ ಕಿತ್ತೂರು, ಸಾಹಿತಿ ಜಯಂತ್ ಕಾಯ್ಕಿಣಿ ಸೇರಿದಂತೆ ಅನೇಕರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ. ಮಳೆ ಹುಡುಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರೋದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ. ಅವರು ಶುಭಕೋರಿದ್ದಾರೆ.

TAGGED:Pooja GandhiSanjana Galraniwedding
Share This Article
Facebook Whatsapp Whatsapp Telegram

Cinema news

Koppal Anjanadri Temple Rishab Shetty
ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ
Cinema Districts Karnataka Koppal Latest Sandalwood Top Stories
sudeep darshan
ದರ್ಶನ್‌ಗೆ ಯಾವಾಗ್ಲೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ: ಸುದೀಪ್
Cinema Latest Main Post Sandalwood
Sangeetha Bhat
ನೀಳ ಕೇಶರಾಶಿಗೆ ಕತ್ತರಿ ಹಾಕಿದ ಸಂಗೀತಾ ಭಟ್
Cinema Latest Sandalwood Top Stories
Rashmika Mandanna Mysaa
ರಶ್ಮಿಕಾ ಮಂದಣ್ಣ `ಮೈಸಾ’ ಸಿನಿಮಾದ ಮೊದಲ ಗ್ಲಿಂಪ್ಸ್‌ ರಿಲೀಸ್
Cinema Latest South cinema Top Stories

You Might Also Like

7 Killed As Bus Collides With 2 Cars After Tyre Explodes In Tamil Nadu
Crime

ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್‌ – 7 ಮಂದಿ ದುರ್ಮರಣ

Public TV
By Public TV
20 minutes ago
hiriyur bus accident truck hits diesel tank Bus Catches Fire Seabird Company 1
Bengaluru City

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಟ್ರಕ್‌ ಗುದ್ದಿದ್ದರಿಂದ ದುರಂತ – ಸೀಬರ್ಡ್‌ ಮಾಲೀಕ

Public TV
By Public TV
35 minutes ago
Ravikanthe Gowda IGP
Chitradurga

ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್‌ ಸೇರಿ 9 ಮಂದಿ ಸಾವು: ಐಜಿಪಿ ರವಿಕಾಂತೇಗೌಡ

Public TV
By Public TV
42 minutes ago
Bus Cleaner react on 10 killed as bus catches fire after collision with truck in hiriyur chitradurg
Chitradurga

ಹಿರಿಯೂರು | ಖಾಸಗಿ ಬಸ್‌ ದುರಂತ – ಏನಾಗಿದೆ ಅಂತಾನೇ ಗೊತ್ತಾಗಲಿಲ್ಲ: ಶಾಕ್‌ನಲ್ಲೇ ವಿವರಿಸಿದ ಕ್ಲೀನರ್‌

Public TV
By Public TV
2 hours ago
17 killed as bus catches fire after collision with truck in hiriyur chitradurga 1
Chitradurga

ಹಿರಿಯೂರು| ಲಾರಿ ಡಿಕ್ಕಿಗೆ ಖಾಸಗಿ ಬಸ್ ಧಗಧಗ – 10 ಮಂದಿ ಸಜೀವ ದಹನ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 25-12-2025

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?