Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: T20I ಕ್ರಿಕೆಟ್‌ನಲ್ಲಿ ಪಾಕ್‌ ದಾಖಲೆ ನುಚ್ಚುನೂರು – ಟೀಂ ಇಂಡಿಯಾ ಯುವಪಡೆಗೆ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | T20I ಕ್ರಿಕೆಟ್‌ನಲ್ಲಿ ಪಾಕ್‌ ದಾಖಲೆ ನುಚ್ಚುನೂರು – ಟೀಂ ಇಂಡಿಯಾ ಯುವಪಡೆಗೆ ಮೆಚ್ಚುಗೆ

Cricket

T20I ಕ್ರಿಕೆಟ್‌ನಲ್ಲಿ ಪಾಕ್‌ ದಾಖಲೆ ನುಚ್ಚುನೂರು – ಟೀಂ ಇಂಡಿಯಾ ಯುವಪಡೆಗೆ ಮೆಚ್ಚುಗೆ

Public TV
Last updated: December 2, 2023 11:42 am
Public TV
Share
2 Min Read
Team India
SHARE

ರಾಯಪುರ: ಆಸೀಸ್‌ ವಿರುದ್ಧ ನಡೆದ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ (Team India) ಯುವಪಡೆ ಅಮೋಘ ಜಯ ಸಾಧಿಸುವ ಜೊತೆಗೆ ಆಸೀಸ್‌ (Australia) ವಿರುದ್ಧ ಸರಣಿ ಜಯ ತನ್ನದಾಗಿಸಿಕೊಂಡಿತು. ಇದರೊಂದಿಗೆ ಭಾರತ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ (T20I Cricket) ಅತಿಹೆಚ್ಚು ಗೆಲುವು ಸಾಧಿಸಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

2006ರಲ್ಲಿ ಟಿ20 ಕ್ರಿಕೆಟ್‌ ಆರಂಭವಾದಾಗಿನಿಂದ ಭಾರತ ಈವರೆಗೆ ಆಡಿದ 213 ಪಂದ್ಯಗಳಲ್ಲಿ 136 ರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ 226 ಪಂದ್ಯಗಳಲ್ಲಿ 135 ಗೆಲುವು ಸಾಧಿಸಿದ್ದ ಪಾಕ್‌ ತಂಡವನ್ನು ಹಿಂದಿಕ್ಕಿದೆ. ಭಾರತದ ಗೆಲುವಿನ ಪ್ರಮಾಣ 63.84 ಇದೆ. ಇದನ್ನೂ ಓದಿ: IPL 2024 Auction: ರಚಿನ್‌ ರವೀಂದ್ರ, ಮಿಚೆಲ್‌ ಸ್ಟಾರ್ಕ್‌ ಸೇರಿ 1,116 ಆಟಗಾರರು ನೋಂದಣಿ

pakistan team Shaheen Shah Afridi

ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಗೆಲುವು ಸಾಧಿಸಿದ ಕೀರ್ತಿ ಪಾಕಿಸ್ತಾನ ತಂಡದ ಹೆಸರಿನಲ್ಲಿತ್ತು. ಆದ್ರೆ ಆಸೀಸ್‌ ವಿರುದ್ಧ ನಡೆದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಟೀಂ ಇಂಡಿಯಾ ಯುವಪಡೆ 20 ರನ್‌ಗಳ ಜಯ ಸಾಧಿಸುವ ಮೂಲಕ ಈ ದಾಖಲೆಯನ್ನು ಮುರಿಯಿತು. ಜೊತೆಗೆ 5 ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಲ್ಲಿ ಗೆದ್ದುಕೊಂಡಿದೆ. ಕೊನೆಯ ಪಂದ್ಯವು ಭಾನುವಾರ (ಡಿ.3) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. 2019ರಲ್ಲಿ ಭಾರತ ತಂಡ ತವರಿನಲ್ಲಿ ಕೊನೆಯ ಬಾರಿ ಸರಣಿ ಟಿ20 ಸರಣಿ ಸೋತಿತ್ತು.

Team India 2

ಭಾರತ ತವರು ನೆಲದಲ್ಲಿ ನಡೆದ ಟಿ20 ಸರಣಿಯಲ್ಲಿ ಈವರೆಗೆ ಆಸ್ಟ್ರೇಲಿಯಾ ಎದುರು ಮೊದಲು ಬ್ಯಾಟಿಂಗ್‌ ಮಾಡಿ ಗೆದ್ದಿರಲಿಲ್ಲ. ಆದ್ರೆ ಪ್ರಸಕ್ತ ಸರಣಿಯಲ್ಲಿ 2 ಮತ್ತು 4ನೇ ಪಂದ್ಯದಲ್ಲಿ ಮೊದಲು ಇನ್ನಿಂಗ್ಸ್‌ ಆರಂಭಿಸಿ, ಚೇಸಿಂಗ್‌ನಲ್ಲಿ ಗೆದ್ದಿರುವುದು ವಿಶೇಷ. ಅಲ್ಲದೇ ವಿಶ್ವದ ನಂ.1 ಟಿ20 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅವರ ನಾಯಕತ್ವದಲ್ಲಿ ಗೆದ್ದ ಮೊದಲ ಸರಣಿಯೂ ಇದಾಗಿದೆ. ಇದನ್ನೂ ಓದಿ: 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

IND vs AUS

4 ಪಂದ್ಯಗಳಲ್ಲಿ ಆಸೀಸ್‌ಗೆ 3ನೇ ಸೋಲು:
5 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಮೊದಲ ಪಂದ್ಯದಲ್ಲಿ 209 ರನ್‌ಗಳ ಬೃಹತ್‌ ಮೊತ್ತ ಗಳಿಸಿದರೂ ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಬ್ಯಾಟಿಂಗ್‌ನಿಂದ ಸೋಲನುಭವಿಸಿತು. ಇನ್ನೂ 2ನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಂಘಟಿತ ಬ್ಯಾಟಿಂಗ್‌ ಎದುರು ತಲೆಭಾಗಿತು. 3ನೇ ಪಂದ್ಯದಲ್ಲಿ ಗ್ಲೇನ್‌ ಮ್ಯಾಕ್ಸ್‌ವೆಲ್‌ ಅಬ್ಬರದಿಂದ ಆಸೀಸ್‌ ಗೆಲುವು ಸಾಧಿಸಿ, ಸರಣಿ ಕನಸು ಜೀವಂತವಾಗಿಸಿಕೊಂಡಿತ್ತು. ಆದ್ರೆ ಶುಕ್ರವಾರ ಹೊಸ ಮುಖಗಳಿಗೆ ಮಣೆಹಾಕಿದ ಆಸ್ಟ್ರೇಲಿಯಾ ಸಾಧಾರಣ ಮೊತ್ತ ಗಳಿಸುವುದಕ್ಕೂ ತಿಣುಕಾಡಿತ್ತು. ಅಂತಿಮವಾಗಿ 7 ವಿಕೆಟ್‌ ನಷ್ಟಕ್ಕೆ 154 ರನ್‌ ಗಳಿಸಿ ಟೀಂ ಇಂಡಿಯಾ ಎದುರು ಮಂಡಿಯೂರಿತು.

IND vs AUS t20I

4 ಪಂದ್ಯಗಳ ಸಂಕ್ಷಿಪ್ತ ಸ್ಕೋರ್‌
ಮೊದಲ ಟಿ20: ಭಾರತ – 209/8, ಆಸ್ಟ್ರೇಲಿಯಾ – 208/3
2ನೇ ಟಿ20: ಭಾರತ – 235/4, ಆಸ್ಟ್ರೇಲಿಯಾ – 191/9
3ನೇ ಟಿ20: ಭಾರತ – 222/3, ಆಸ್ಟ್ರೇಲಿಯಾ – 225/5
4ನೇ ಟಿ20: ಭಾರತ – 174/9, ಆಸ್ಟ್ರೇಲಿಯಾ – 154/7

TAGGED:australiapakistanSuryakumar Yadavt20 cricketTeam indiaಟಿ20 ಕ್ರಿಕೆಟ್ಟೀಂ ಇಂಡಿಯಾಪಾಕಿಸ್ತಾನಸೂರ್ಯಕುಮಾರ್ ಯಾದವ್
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
7 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
27 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
57 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?