Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್

Bengaluru City

ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್

Public TV
Last updated: December 2, 2023 3:36 pm
Public TV
Share
2 Min Read
R ASHOK
SHARE

ಬೆಂಗಳೂರು: ನಾವು ಇಲ್ಲಿನ ಜನರ ಕಷ್ಟಗಳ ಬಗ್ಗೆ ಮಾತಾಡುತ್ತಿದ್ದೇವೆ. ಆದರೆ ಡಿ.ಕೆ ಶಿವಕುಮಾರ್ (D.K Shivakumar) ಜನರ ಹಿತ ಹಾಗೂ ಕಷ್ಟಗಳನ್ನು ಕಡೆಗಣಿಸಿ ತೆಲಂಗಾಣಕ್ಕೆ ಹೋಗಿದ್ದಾರೆ. ತೆಲಂಗಾಣ ಶಾಸಕರಿಗೆ ಯಾವ ಹೋಟೆಲ್‍ನಲ್ಲಿ ಇರಿಸಬೇಕು. ಮಟನ್ ಬಿರಿಯಾನಿ ಇಲ್ಲವೇ ಚಿಕನ್ ಬಿರಿಯಾನಿ ಕೊಡಿಸಬೇಕಾ ಅಂತ ವಿಚಾರಿಸಲು ತೆರಳಿದ್ದಾರೆ ಎಂದು ಡಿಕೆಶಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ (R. Ashoka) ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಗೆ ತೆಲಂಗಾಣದ ಶಾಸಕರ ಹಿತವೇ ಮುಖ್ಯವಾಗಿದೆ. ಸರ್ಕಾರ ಬಂದಾಗಿಂದ 60 ತಪ್ಪುಗಳಾಗಿವೆ. ಅಧಿಕಾರಕ್ಕೆ ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದಿದ್ದರು. ಅಲ್ಲದೇ ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡಲಿದೆ. ನಿಲುವಳಿಗಳನ್ನೂ ಒಟ್ಟಾಗಿ ಮಂಡಿಸಿ ಚರ್ಚೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೇರಿದೆ : ಬೇಳೂರು ಗೋಪಾಲಕೃಷ್ಣ

ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ಸರ್ಕಾರ, ಮಂತ್ರಿಗಳು ಬರ ನಿರ್ವಹಣೆಗೆ ಯಾವ ಕೆಲಸವನ್ನೂ ಮಾಡಿಲ್ಲ. ಸುಮ್ಮನೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ವೈಫಲ್ಯ ಹಾಗೂ ಶಾಲೆಗಳಿಗೆ ಹುಸಿ ಬಾಂಬ್ ಮೇಲ್, ಜಮೀರ್ ಅಹಮದ್ ಅಸಂಬದ್ಧ ಹೇಳಿಕೆ, ಎನ್‍ಇಪಿ ರದ್ದು, ಜಾತಿ ಜನಗಣತಿ ವರದಿ ಹಾಗೂ ನೀರಾವರಿ ಯೋಜನೆಗಳು ವಿಚಾರಗಳಲ್ಲಿ ನಿಲುವಳಿ ಸೂಚನೆ ಮಂಡಿಸಿ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸವನ್ನು ಜೆಡಿಎಸ್-ಬಿಜೆಪಿ ಒಟ್ಟಾಗಿ ಮಾಡಲಿದೆ ಎಂದಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳು ವಿಫಲವಾಗಿವೆ. ನಿರುದ್ಯೋಗಿಗಳಿಗೆ ಆರು ತಿಂಗಳಿಂದ ಸರ್ಕಾರ ನಾಮ ಹಾಕಿದೆ. ಡಿಕೆಶಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅನುಮತಿ ವಾಪಸ್ ಬಗ್ಗೆಯೂ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ನಮ್ಮ ಬತ್ತಳಿಕೆಯಲ್ಲಿ ಸರ್ಕಾರದ ವಿರುದ್ಧ ಹಲವು ಅಸ್ತ್ರಗಳಿವೆ ಎಂದು ಅವರು ಎಚ್ಚರಿಸಿದ್ದಾರೆ.

ಪರಿಷತ್ ವಿಪಕ್ಷ ನಾಯಕ, ವಿಧಾನಸಭೆ ಉಪನಾಯಕ ಹಾಗೂ ಉಭಯ ಸದನಗಳ ವಿಪ್‍ಗಳ ನೇಮಕ ವಿಳಂಬ ವಿಚಾರವಾಗಿ ಕೇಂದ್ರದ ನಾಯಕರ ಬಳಿ ನಾನು ಹಾಗೂ ವಿಜಯೇಂದ್ರ ಮಾತಾಡಿದ್ದೇವೆ. ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಪಡೆದಿದೆ. ಅಧಿವೇಶನದ ಆರಂಭಕ್ಕೂ ಮುನ್ನ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಗುತ್ತಿಗೆದಾರ ಅಂಬಿಕಾಪತಿ ಸಾವಿಗೆ ಬೇರೆಯೇ ಕಾರಣ ಇದೆ. ಅದರ ಬಗ್ಗೆಯೂ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿರಲಿಲ್ಲ, ಹೈಕಮಾಂಡ್‌ಗೆ ತಿಳಿಸಿದ್ದೆ: ಬೊಮ್ಮಾಯಿ

TAGGED:bjpcongressd k shivakumarpoliticsR. Ashokaಆರ್. ಅಶೋಕ್‍ಕಾಂಗ್ರೆಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
5 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
15 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
22 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
26 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
34 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?