Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೇಷ್ಠ ನಟಿಯಾಗಿ ಜನತೆಯ ಮನ ಗೆದ್ದಿದ್ರು, ರಾಜ್ಯಕ್ಕೆ ತುಂಬಲಾರದ ನಷ್ಟ: ಈಶ್ವರ್ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಶ್ರೇಷ್ಠ ನಟಿಯಾಗಿ ಜನತೆಯ ಮನ ಗೆದ್ದಿದ್ರು, ರಾಜ್ಯಕ್ಕೆ ತುಂಬಲಾರದ ನಷ್ಟ: ಈಶ್ವರ್ ಖಂಡ್ರೆ

Bidar

ಶ್ರೇಷ್ಠ ನಟಿಯಾಗಿ ಜನತೆಯ ಮನ ಗೆದ್ದಿದ್ರು, ರಾಜ್ಯಕ್ಕೆ ತುಂಬಲಾರದ ನಷ್ಟ: ಈಶ್ವರ್ ಖಂಡ್ರೆ

Public TV
Last updated: December 9, 2023 7:10 pm
Public TV
Share
1 Min Read
ESHWAR KHANDRE
SHARE

ಬೀದರ್: ಹಿರಿಯ ನಟಿ ಲೀಲಾವತಿ (Leelavati) ಮೇರು ನಟಿಯಾಗಿ, ಶ್ರೇಷ್ಠ ನಟಿಯಾಗಿ ಜನತೆಯ ಮನ ಗೆದ್ದಿದ್ದರು. ಬಹಳ ಚಿತ್ರಗಳಲ್ಲಿ ನಟಿಸಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಕುಟುಂಬಕ್ಕೆ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಸಂತಾಪ ಸೂಚಿಸಿದ್ದಾರೆ.

ಇನ್ನು ಕಾರಂಜಾ ಸಂತ್ರಸ್ತರಿಂದ ಜನಪ್ರತಿನಿಧಿಗಳ ಮನೆಮುಂದೆ ಹೋರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಂತ್ರಸ್ತರು ಸುಮಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಪಕ್ಷಾತೀತವಾಗಿ ಜನಪ್ರತಿನಿಧಿಗಳು ಸಂತ್ರಸ್ತರ ಪರವಾಗಿದ್ದೇವೆ ಎಂದರು. ಇದನ್ನೂ ಓದಿ: ಮಠಾಧೀಶರು, ಪಾದ್ರಿ, ಮೌಲ್ವಿಗಳು ರಾಜಕಾರಣ ಮಾಡಬಾರದು: ನಿಜಗುಣಾನಂದ ಶ್ರೀ ‌

ಕಾರಂಜಾ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ ವಿಶೇಷ ಪ್ರಕರಣವಾಗಿ ಪರಿಗಣಿಸಬೇಕಾಗಿದ್ದು, ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಪ್ರಯತ್ನ ಮಾಡಿದ್ದು ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್‍ರಿಂದ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ: ಎಂ.ಬಿ ಪಾಟೀಲ್

TAGGED:bidareshwar khandreLeelavatisandalwoodಈಶ್ವರ್ ಖಂಡ್ರೆಬೀದರ್ಲೀಲಾವತಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
29 minutes ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
57 minutes ago
CRIME
Bengaluru City

ಬೆಂಗಳೂರು | ಮನೆ ಬಳಿ ಆಟೋ ನಿಲ್ಲಿಸೋ ವಿಚಾರಕ್ಕೆ ಗಲಾಟೆ – ಸ್ನೇಹಿತನ ಕೊಲೆಯಲ್ಲಿ ಅಂತ್ಯ

Public TV
By Public TV
1 hour ago
pakistan claims 145 terrorists 17 security personnel killed in coordinated balochistan operations
Latest

ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

Public TV
By Public TV
2 hours ago
Body of boy who went missing 3 days ago found in Bengaluru water board sump 2
Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
By Public TV
2 hours ago
Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?