Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಜಮೀನು ರಕ್ಷಣೆಗೆ ಬೀಟ್ ಆ್ಯಪ್ ವ್ಯವಸ್ಥೆ ಜಾರಿ: ಕೃಷ್ಣಭೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಜಮೀನು ರಕ್ಷಣೆಗೆ ಬೀಟ್ ಆ್ಯಪ್ ವ್ಯವಸ್ಥೆ ಜಾರಿ: ಕೃಷ್ಣಭೈರೇಗೌಡ

Bengaluru City

ಸರ್ಕಾರಿ ಜಮೀನು ರಕ್ಷಣೆಗೆ ಬೀಟ್ ಆ್ಯಪ್ ವ್ಯವಸ್ಥೆ ಜಾರಿ: ಕೃಷ್ಣಭೈರೇಗೌಡ

Public TV
Last updated: December 13, 2023 2:57 pm
Public TV
Share
2 Min Read
KRISHNEBHYREGOWDA 1
SHARE

ಬೆಂಗಳೂರು/ಬೆಳಗಾವಿ: ಸರ್ಕಾರಿ ಜಮೀನಿನ ಅಕ್ರಮ ಪರಭಾರೆಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಭರವಸೆ ನೀಡಿದ್ದಾರೆ.

ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ನಾರಾಯಣಸ್ವಾಮಿ (Narayanaswamy) ಪ್ರಶ್ನೆ ಕೇಳಿದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಸರ್ಕಾರಿ ಭೂಮಿ ಒತ್ತುವರಿ ಆಗಿದೆ. ಇದಕ್ಕೆ ಸರ್ಕಾರಿ ಅಧಿಕಾರಗಳೇ ಕೈ ಜೋಡಿಸಿದ್ದಾರೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ಒತ್ತಾಯ ಮಾಡಿದ್ರು.

KRISHNEBHYREGOWDA 2

ಇದಕ್ಕೆ ಉತ್ತರ ನೀಡಿದ ಸಚಿವರು, ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ 51,555 ಎಕರೆ ಸರ್ಕಾರಿ ಜಮೀನು ಗೋಮಾಳ ಅತಿಕ್ರಮವಾಗಿದೆ. ಈ ಸಂಬಂಧ 23307 ಪ್ರಕರಣ ದಾಖಲಾಗಿದೆ. 51,555 ಎಕರೆ ಪೈಕಿ 12434 ಪ್ರಕರಣಗಳಲ್ಲಿ ಸುಮಾರು 28,264 ಎಕರೆ ಒತ್ತುವರಿ ತೆರವು ಆಗಿದೆ. ರಾಜ್ಯಾದ್ಯಂತ 63,32,484 ಸರ್ಕಾರಿ ಎಕರೆ ಜಾಗ ಇದೆ. ಇದರಲ್ಲಿ 14,72,493 ಎಕರೆ ಜಮೀನು ಒತ್ತುವರಿ ಆಗಿದೆ ಎಂದರು. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ, ಸಕ್ರಮ ಯೋಜನೆ, ಸಾರ್ವಜನಿಕ ಬಳಕೆಗೆ 10,82,752 ಎಕರೆ ಜಮೀನು ಇದೆ. ಉಳಿದಂತೆ 3,89,741 ಎಕರೆ ಒತ್ತುವರಿ ತರವು ಮಾಡಬೇಕಿದೆ. ಈ ಪೈಕಿ 2,73,778 ಎಕರೆ ಒತ್ತುವರಿ ತೆರವು ಮಾಡಲಾಗಿದೆ ಎಂದರು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ – ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ

ಸರ್ಕಾರಿ ಭೂ ಒತ್ತುವರಿ ಎಂಬುದು ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಇದೀಗ ದೊಡ್ಡ ಸಮಸ್ಯೆಯಾಗಿದೆ. ಸರ್ಕಾರಿ ಅಧಿಕಾರಿಗಳೇ ಭೂ ಮಾಫಿಯಾ ಜೊತೆಗೆ ಕೈಜೋಡಿಸಿ ಸರ್ಕಾರಿ ಜಮೀನುಗಳನ್ನು ಖಾಸಗಿಯವರಿಗೆ ಅಕ್ರಮವಾಗಿ ಪರಭಾರೆ ಮಾಡುತ್ತಿರುವುದು ದುರಾದೃಷ್ಟಕರ. ಈ ವಿಚಾರವನ್ನು ಸರ್ಕಾರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು,ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದರು.

ಸರ್ಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣದಲ್ಲಿ ಬೆಂಗಳೂರಿನ ಉಪವಿಭಾಗಾಧಿಕಾರಿ ವಿರುದ್ಧ ಎರಡು ಎಫ್ ಐಆರ್ ದಾಖಲು ಮಾಡಲಾಗಿದೆ. ಆನೇಕಲ್ ತಹಶೀಲ್ದಾರ್ ಕೆಆರ್ ಪುರ ತಹಶೀಲ್ದಾರ್ ಹಾಗೂ ಯಲಹಂಕ ತಹಶೀಲ್ದಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈ ಎಲ್ಲಾ ಪ್ರಕರಣದಲ್ಲೂ ಎಫ್‍ಐಆರ್ ಜೊತೆಗೆ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಿ ವಿಚಾರಣೆ ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ ಅಕ್ರಮದಲ್ಲಿ ಶಾಮೀಲಾದ ಎಲ್ಲಾ ಅಧಿಕಾರಿಗಳ ವಿಚಾರದಲ್ಲೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

KRISHNEBHYREGOWDA

ಸರ್ಕಾರಿ ಜಮೀನಿನ ರಕ್ಷಣೆಗಾಗಿ ಸರ್ಕಾರ ಮುಂದಾಗಿದೆ. ಸರ್ಕಾರಿ ದಾಖಲೆಗಳಲ್ಲಿರುವ ಎಲ್ಲಾ ಸರ್ಕಾರಿ ಜಮೀನಿನ ವಿವರಗಳನ್ನೂ ಈಗಾಗಲೇ ಬೀಟ್ ಆ್ಯಪ್‍ಗೆ ಅಪ್ಲೋಡ್ ಮಾಡಲಾಗಿದೆ. ಅಲ್ಲದೆ ಮೊಬೈಲ್ ಆ್ಯಪ್ ಮೂಲಕ ಖಾಲಿ ಜಾಗಗಳ ಜಿ.ಪಿ.ಎಸ್ ಲೋಕೇಶನ್ ಮಾರ್ಕ್ ಮಾಡಿ, ಬೌಂಡರಿ ಫಿಕ್ಸ್ ಮಾಡಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಖಾಲಿ ಜಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲು ಬೀಟ್ ಸಿಸ್ಟಂ ಜಾರಿ ಮಾಡಲಾಗಿದೆ. ಒತ್ತುವರಿಯಾಗಿರುವುದು ಕಂಡುಬಂದರೆ ಕೂಡಲೇ ಸಂಬಂಧ ಪಟ್ಟ ತಹಶೀಲ್ದಾರ್ ತೆರವುಗೊಳಿಸಬೇಕು. ಬೀಟ್ ಸಿಸ್ಟಂ ಮೊಬೈಲ್ ಲೋಕೇಶನ್ ಆಧಾರದ ಮೇಲೆ ಕಾರ್ಯ ನಿರ್ವಹಿಸುವುದರಿಂದ ಅಧಿಕಾರಿಗಳು ಕಡ್ಡಾಯ ಸ್ಥಳಕ್ಕೆ ತೆರಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ಯಲಹಂಕ ಸೇರಿ ಹಲವು ತಾಲೂಕು ತಹಶೀಲ್ದಾರರು ಕೋಟಿ ಕೋಟಿ ಹಣ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಳ್ತಾರೆ. ಹೀಗಾಗಿ ಪ್ರಮುಖ ತಾಲೂಕಿನ ತಹಶೀಲ್ದಾರರ ನೇಮಕಕ್ಕೆ ಕೌನ್ಸಿಲಿಂಗ್ ನಡೆಸಬೇಕು ಅಂತ ನಾರಾಯಣಸ್ವಾಮಿ ಒತ್ತಾಯ ಮಾಡಿದ್ರು. ಇದಕ್ಕೆ ಸಚಿವರು ನಿರಾಕರಿಸಿದರು.

Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
6 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
24 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
40 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
48 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?