Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ

Latest

ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ

Public TV
Last updated: December 16, 2023 3:34 pm
Public TV
Share
1 Min Read
CORONA 1
SHARE

ತಿರುವನಂತಪುರಂ: ಭಾರತದಲ್ಲಿ ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕೊರೊನಾ ಹೆಚ್ಚಳ – ದೇಶದ ಒಟ್ಟು ಪ್ರಕರಣಗಳ ಪೈಕಿ 90% ಕೇರಳದಲ್ಲೇ ದಾಖಲು

Covid 19 Corona Mask

ಕೊರೊನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ. ಇದನ್ನೂ ಓದಿ: Vijay Diwas: 1971 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲ್ಲಿಸಿದ ವೀರಯೋಧರಿಗೆ ಮೋದಿ ನಮನ

JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

TAGGED:Covid SubvariantJN.1keralaಕೇರಳಕೋವಿಡ್‌ ಉಪತಳಿಜೆಎನ್‌.1
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
6 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
26 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
33 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
46 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?