Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಋಣಿ: ಮೋದಿ ವಿಶ್‍ಗೆ ಹೆಚ್‍ಡಿಕೆ ಧನ್ಯವಾದ

Public TV
Last updated: December 16, 2023 5:15 pm
Public TV
Share
1 Min Read
MODI HDK
SHARE

ನವದೆಹಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರದ್ದು (HD Kumaraswamy) ಇಂದು ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಗಣ್ಯಾತಿಗಣ್ಯರು ಮಾಜಿ ಸಿಎಂಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಂತೆಯೇ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಕೂಡ ಹೆಚ್‍ಡಿಕೆಗೆ ವಿಶ್ ಮಾಡಿದ್ದಾರೆ.

ಈ ಸಂಬಂಧ ಎಕ್ಸ್‍ನಲ್ಲಿ ಬರೆದುಕೊಂಡಿರುವ ಮೋದಿ, ಹೆಚ್.ಡಿ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ (Birthday) ಶುಭಾಶಯಗಳು. ಕರ್ನಾಟಕದ ಅಭಿವೃದ್ಧಿಗೋಸ್ಕರ ಹಲವು ಬಾರಿ ಚರ್ಚೆ ನಡೆಸಿದ್ದೇವೆ. ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುವುದಾಗಿ ಮೋದಿ ಬರೆದುಕೊಂಡು ಹೆಚ್‍ಡಿಕೆಯವರನ್ನು ಟ್ಯಾಗ್ ಮಾಡಿದ್ದಾರೆ.

ಪ್ರಧಾನಿ ಎಕ್ಸ್ ಗೆ ಪ್ರತಿಕ್ರಿಯಿಸಿರುವ ಹೆಚ್‍ಡಿಕೆ, ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮೇಲುಕೋಟೆಯಲ್ಲಿ ಟಿಪ್ಪು ಬ್ರಾಹ್ಮಣರನ್ನು ಕತ್ತರಿಸಿದ್ದ ಇತಿಹಾಸವಿದೆ – ಅಶೋಕ್‌ ಕೆಂಡಾಮಂಡಲ

ಶುಕ್ರವಾರ ಎಕ್ಸ್ ನಲ್ಲಿ ಹೆಚ್‍ಡಿಕೆಯವರು, ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ಶನಿವಾರ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದಿದ್ದರು.

TAGGED:hd kumaraswamynarendra modinewdelhiನರೇಂದ್ರ ಮೋದಿನವದೆಹಲಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
42 seconds ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
16 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
20 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
40 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
42 minutes ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
55 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?