Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಗೀತಸಾಹಿತಿ ವಿಜಯನಾರಸಿಂಹ ಪುತ್ರಿ ನಿಧನ

Public TV
Last updated: December 21, 2023 2:01 pm
Public TV
Share
1 Min Read
Savita Prasad 2
SHARE

ಕನ್ನಡದ ಖ್ಯಾತ ಗೀತರಚನೆಕಾರ ವಿಜಯನಾರಸಿಂಹ (Vijayanarasimha) ಅವರ ಪುತ್ರಿ ಸವಿತಾ ಪ್ರಸಾದ್ (Savita Prasad) (72) ಅಲ್ಪ ಕಾಲೀನ ಅನಾರೋಗ್ಯದ ನಂತರ  ನಿನ್ನೆ ಬೆಳ್ಳಿಗ್ಗೆ ನಿಧನರಾಗಿದ್ದಾರೆ (passed away). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಂದೆಯ ಕೃತಿಗಳನ್ನು ಸಂರಕ್ಷಿಸುವಲ್ಲಿ ಕಾಳಜಿ ವಹಿಸುತ್ತಿದ್ದ ಸವಿತಾ ತೀರಾ ಇತ್ತೀಚೆಗೆ ತಂದೆಯವರ ಕಥೆಗಳ ಸಂಕಲನವನ್ನು ತರಲು ಕನ್ನಡ ಸಾಹಿತ್ಯ ಪರಿಷತ್ತಿಗೆ ಅನುಮತಿ ನೀಡಿದ್ದರು ಎಂದು ಹಿರಿಯ ಪತ್ರಕರ್ತ ಎನ್.ಎಸ್. ಶ್ರೀಧರ್ ಮೂರ್ತಿ ತಿಳಿಸಿದ್ದಾರೆ.

Savita Prasad 1

1951ರ ಜನವರಿ 4ರಂದು ಜನಿಸಿದ್ದ ಸವಿತಾ ಮದ್ರಾಸಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನ ನಡೆಸಿದ್ದರು. ಕನ್ನಡ ಪ್ರೀತಿಯನ್ನು ಸದಾ ಜಾಗೃತವಾಗಿಟ್ಟು ಕೊಂಡಿದ್ದರು. ತಮ್ಮ ಮಕ್ಕಳಲ್ಲಿ ಕೂಡ ಕನ್ನಡ ಪ್ರೇಮವನ್ನು ಬೆಳೆಸಿದ್ದರು. ತಂದೆಯವರ ಕುರಿತು ನಿರಂತರವಾಗಿ ಕಾರ್ಯಕ್ರಮಗಳು ನಡೆಯಲು ಕೂಡ ಅವರು ಕಾರಣಕರ್ತರಾಗಿದ್ದರು. ಅವರ ಪತಿ ಮತ್ತು ಪ್ರಾದ್ಯಾಪಕ, ಅನುವಾದಕ ಶಾರದಾ ಪ್ರಸಾದ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು ಅವರ ಒಬ್ಬ ಮಗ ಸಂದೀಪ್ ಕೂಡ ನಿಧನರಾಗಿದ್ದರು. ಈಗ ಸುದತ್ತಾ ಮತ್ತು ಅರ್ಚನಾ ಎನ್ನುವ  ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.

 

ಅವರ ಒಡನಾಟದ ನೆನಪುಗಳಿಗೆ ವಂದನೆಗಳು, ಅವರು ಆಶಿಸಿದ್ದ ಆದರೆ ಸಾಧ್ಯವಾಗದೆ ಹೋದ ವಿಜಯನಾರಸಿಂಹ ಅವರ ಕುರಿತು ಕಾರ್ಯಗಳನ್ನು ಮುಂದುವರೆಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಎನ್.ಎಸ್.ಶ್ರೀಧರ್ ಮೂರ್ತಿ ಬರೆದುಕೊಂಡಿದ್ದಾರೆ.

TAGGED:passed awaySavita PrasadVijayanarasimhaನಿಧನವಿಜಯನಾರಸಿಂಹಸವಿತಾ ಪ್ರಸಾದ್
Share This Article
Facebook Whatsapp Whatsapp Telegram

You Might Also Like

Mohammed Siraj
Cricket

ಸಿರಾಜ್‌ ಬೆಂಕಿ ಬೌಲಿಂಗ್‌, 20 ರನ್‌ ಅಂತರದಲ್ಲಿ 5 ವಿಕೆಟ್‌ ಪತನ – 244 ರನ್‌ ಮುನ್ನಡೆಯಲ್ಲಿ ಭಾರತ

Public TV
By Public TV
5 hours ago
Rahul Gandhi
Latest

ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
By Public TV
5 hours ago
Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
6 hours ago
Eshwar Khandre 1
Bengaluru City

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

Public TV
By Public TV
6 hours ago
donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
7 hours ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?