Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು

Bengaluru City

ಮದ್ವೆಯಾಗೋದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ- ಕ್ರಿಕೆಟಿಗ ಕಾರಿಯಪ್ಪ ವಿರುದ್ಧ ಯುವತಿ ದೂರು

Public TV
Last updated: December 25, 2023 3:14 pm
Public TV
Share
3 Min Read
KC Cariappa
SHARE

ಬೆಂಗಳೂರು: ಕ್ರಿಕೆಟಿಗ ಕೆ.ಸಿ ಕಾರಿಯಪ್ಪ (KC Cariappa) ವಿರುದ್ಧ ಯುವತಿಯೊಬ್ಬರು ವಂಚನೆ ಪ್ರಕರಣ ದಾಖಲಿಸಿದ್ದಾರೆ. ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂದು ಯುವತಿ (Young Woman) ನೀಡಿದ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ದೂರಿನಲ್ಲಿ ಏನಿದೆ..?: ನಾನು ಮತ್ತು ಕೆ.ಸಿ ಕಾರಿಯಪ್ಪ ಇನ್‍ಸ್ಟಾದಲ್ಲಿ (Instagram) ಪರಿಚಯವಾಗಿದ್ದು, ಒಂದೇ ಕಮ್ಯೂನಿಟಿ ಹಾಗೂ ಒಂದೇ ಊರಿನವರಾಗಿದ್ದೇವೆ. ಆರಂಭದಲ್ಲಿ ನನಗೆ ಲವರ್ ಇರುವ ಬಗ್ಗೆ ಹೇಳಿದ್ದೆ. ಹೀಗಾಗಿ ಫ್ರೆಂಡ್ ಆಗಿ ಇರುವ ಬಗ್ಗೆ ಮಾತನಾಡಿದೆವು. ಅದಾದ ಬಳಿಕ ನಮ್ಮ ಮನೆಯವರಿಗೆ ಪರಿಚಯ ಮಾಡಲಾಗಿತ್ತು. ನನಗೆ ಮೊದಲ ಲವ್ವರ್ ಗಿಂತ ನಿವೇ ಇಷ್ಟ ಅಂತ ನಂಬಿಸಿ ನನ್ನನ್ನು ದೈಹಿಕವಾಗಿ ಬಳಸಿಕೊಂಡರು. ಹೀಗಾಗಿ ನಾನು ಪ್ರಗ್ನೆಂಟ್ ಆಗಿದ್ದೆ. ಅದನ್ನ ಅಬಾರ್ಷನ್ ಮಾಡಿಸಿಕೊಳ್ಳುವಂತೆ ಹೇಳಿದ್ದ. ಆದರೆ ಅದಕ್ಕೆ ನಾನು ಒಪ್ಪಿಕೊಳ್ಳಲಿಲ್ಲ. ಆದರೂ ಐಪಿಎಲ್ (IPL) ಇದೆ, ನಂತರ ಮದುವೆ ಆಗೋಣ ಅಂತ ಹೇಳಿ ಅಬಾರ್ಷನ್ (Abortion) ಮಾಡಿಸಿದ ಎಂದು ಆರೋಪಿಸಿದ್ದಾರೆ.

ಒಮ್ಮೆ ಅವರ ಮನೆಯವರ ಭೇಟಿ ಮಾಡಿಸಿ ಬಂದ ಬಳಿಕ ನನಗೆ ಕಾರಿನಲ್ಲಿ ಮಾತ್ರೆ ಕೊಟ್ಟಿದ್ದ. ಒತ್ತಾಯಪೂರ್ವಕವಾಗಿ ನನಗೆ ಮಾತ್ರೆ ಕೊಡಿಸಿದ್ದ. ಮಾತ್ರೆ ಕೊಟ್ಟ ಒಂದು ವಾರದಲ್ಲಿ ಬ್ಲೀಡಿಂಗ್ ಆಗಿದೆ. ಅದನ್ನ ಪ್ರಶ್ನೆ ಮಾಡಿದಾಗ ಡಾಕ್ಟರ್, ಒಂದು ಮಾತ್ರೆಯಿಂದ ಏನೂ ಆಗಲ್ಲ ಅಂತ ನನಗೆ ಹೇಳಿದರು. ನೀನು ವೀಕ್ ಇದ್ದೀಯಾ ಅನ್ನಿಸುತ್ತೆ ಒಂದು ಕೆಟ್ಟ ಕನಸು ಅಂತ ಮರೆತುಬಿಡು ನಾನು ಜವಾಬ್ದಾರನಾಗಿರುತ್ತೇನೆ ಎಂದು ಕಾರಿಯಪ್ಪ ಹೇಳಿದ್ದರು ಅಂತಾ ಯುವತಿ ಗಂಭೀರ ಆರೋಪ ಮಾಡಿದ್ದಾರೆ. ಒಮ್ಮೆ ಹಳೆ ಲವರ್ ಕಾಲ್ ಮಾಡಿದ್ದರು. ಆಗ ನನಗೆ ಮೋಸ ಮಾಡಿರೋ ಬಗ್ಗೆ ಹೇಳಿದರು. ಅದ್ದರಿಂದ ನನಗೆ ವಿಚಾರ ಗೊತ್ತಾಯ್ತು. ನನ್ನ ಮೇಲೆ ಡ್ರಗ್ಸ್ ತೆಗೆದುಕೊಳ್ಳುವ ಆರೋಪ ಕೂಡ ಮಾಡಿದ್ದರು ಎಂದಿದ್ದಾರೆ. ಇದನ್ನೂ ಓದಿ: ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್‍ಡಿಕೆ

ಆರ್ ಆರ್ ನಗರ ಕ್ಯಾಂಪ್‍ಗೆ ಹೋದ ಬಳಿಕ ನನ್ನನ್ನು ತಿರಸ್ಕರಿಸಲು ಪ್ರಯತ್ನಪಟ್ಟರು. ಹಾಗಾಗಿ ನಾನು ಕೇಸ್ ಕೊಡ್ತೀನಿ ಅಂತ ಹೇಳಿದ್ದೆ. ಅಂತೆಯೇ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ (Bagalgunte Police Station) ದೂರು ಕೊಟ್ಟೆ. ಆ ಬಳಿಕ ನೀನು ಆತುರಪಡಬೇಡ ನಾನು ಮದುವೆ ಆಗುತ್ತೇನೆ ಅಂತ ಹೇಳಿದ. ಅವರ ಪೋಷಕರನ್ನ ಕರೆದುಕೊಂಡು ಬಂದು ಮದುವೆ (Marriage) ಬಗ್ಗೆ ಮಾತನಾಡಿಸಿದ್ರು. ಅವರ ಪೋಷಕರು ಮದುವೆ ನೀವೇ ಮಾಡುವಂತೆ ಡಿಮಾಂಡ್ ಮಾಡಿದ್ರು. ಅದರಂತೆ ಒಪ್ಪಿಕೊಂಡು ಮದುವೆಗೆ ಮುಂದಾದಿದ್ವಿ ಎಂದಿದ್ದಾರೆ.

ಮಾಡ್ಲಿಂಗ್ (Modeling) ಮಾಡುವ ವಿಚಾರದ ಬಗ್ಗೆ ಡಾಮಿನೇಟ್ ಮಾಡ್ತಾ ಇದ್ದ. ಒಮ್ಮೆ ಎರಡು ಟೂರ್ನಮೆಂಟ್ ನಲ್ಲಿ ಮಿಸಸ್ ಕಾರ್ಯಪ್ಪ ಅಂತ ಬರೆಸಿ ನನ್ನ ಬೇರೆ ಬೇರೆ ರಾಜ್ಯಕ್ಕೆ ಕರೆದುಕೊಂಡು ಹೋಗಿದ್ದಾನೆ. 22 ಡಿಸೆಂಬರ್ ನಲ್ಲಿ ಅವರ ಮನೆಗೆ ಹೋಗಿದ್ದೆ. ಆಗ ಅವನು, ನಾನು ಐಪಿಎಲ್‍ನಲ್ಲಿ ಅನ್ ಸೋಲ್ಡ್ ಆಗಿದ್ದೀನಿ ಬೇಜಾರಲ್ಲಿ ಇದ್ದೀನಿ ಅಂತ ಕಳಿಸಿಕೊಟ್ಟ. ನನಗೆ ಟಾರ್ಚರ್ ಮಾಡಬೇಡ ಎಂದು ಬೆದರಿಸಿ ಕಳಿಸಿಕೊಟ್ಟ. ಮನೆಗೆ ಹೋಗಿ ಕೂತಿದ್ರೂ ನನಗೆ ರೆಸ್ಪಾನ್ಸ್ ಮಾಡಿಲ್ಲ. ಹಾಗಾಗಿ ಒಂದು ಇನ್‍ಸ್ಟಾ ಮಾರ್ಟ್ ನಲ್ಲಿ ನನ್ನ ಕೈಕಟ್ ಮಾಡಿಕೊಳ್ಳುವುದಕ್ಕೆ ಚಾಕು ತರಿಸಿದ್ದೆ. ಅದನ್ನ ಪೊಲೀಸರಿಗೆ ಹೇಳಿ ದೂರು ಕೊಟ್ಟಿದ್ದಾನೆ. ಬಗಲಗುಂಟೆ ಠಾಣೆಯಲ್ಲಿ ಬೆದರಿಕೆ ಹಾಕುತ್ತಿದ್ದಾಳೆಂದು ದೂರು ಕೊಟ್ಟಿದ್ದಾನೆ ಎಂದು ಯುವತಿ ತಿಳಿಸಿದ್ದಾರೆ.

ಕೆ.ಸಿ ಕಾರ್ಯಪ್ಪ ಕೂಡ ವೀಡ್ ತೆಗೆದುಕೊಳ್ತಾನೆ. ಮನೆಯಲ್ಲಿ ಡ್ರಗ್ಸ್ ಮಾಡುತ್ತಾರೆ. ನಾನು ಪಾರ್ಟಿಗೆ ಹೋದಾಗ ಬಿಯರ್ ಕುಡಿತೀನಿ, ಅದನ್ನ ಬಿಟ್ಟು ಡ್ರಗ್ಸ್ ತೆಗೆದುಕೊಳ್ಳಲ್ಲ. ನಾನು ಮೆಡಿಕಲ್ ಟೆಸ್ಟ್ ಗೆ (Medical Test) ರೆಡಿ ಇದ್ದೇನೆ ಎಂದು ಯುವತಿ ತಿಳಿಸಿದ್ದಾರೆ. ಮುಸ್ಲಿಂ ಬಾಯ್ ಅನ್ನು ಮದುವೆ ಆಗಿದ್ದೆ, ಆದರೆ ನನಗೆ ಡಿವೋರ್ಸ್ ಆಯ್ತು. ಕಾರಣ ನನಗೆ ಕನ್ವರ್ಟ್ ಆಗೋದಕ್ಕೆ ಒತ್ತಾಯ ಮಾಡಿದ್ದರು, ನಾನು ಅದಕ್ಕೆ ನಿರಾಕರಿಸಿದ್ದೆ. ಬಳಿಕ ನನಗೆ ನನ್ನ ಮೊದಲ ಮದುವೆ ಕಾನೂನಿನ ಪ್ರಕಾರ ಡಿವೋರ್ಸ್ ಆಯ್ತು. ಹೀಗೆಲ್ಲ ಆಗಿದೆ ನಾನು ನೋಡಿಕೊಳ್ತೀನಿ ಅಂದಿದ್ದ. ಹಳೆ ಲವರ್ ಸಿಕ್ಕಾಪಟ್ಟೆ ಆರೋಪ ಮಾಡಿದ್ದರು. ಕಾರಿಯಪ್ಪ ಅವರ ದೊಡ್ಡ ಮಟ್ಟದಲ್ಲಿ ಲೋನ್ಸ್ ಇದೆ. ಫೋನ್ ಪಿಕ್ ಮಾಡಲ್ಲ ಅವನು ಅಂತೆಲ್ಲ ಅವರು ಹೇಳಿದ್ದರು ಎಂದಿದ್ದಾರೆ.

2 ಲಕ್ಷ ಹಣ ಕೊಟ್ಟಿದ್ದೀನಿ. ಲ್ಯಾಪ್ ಟಾಪ್ ನಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ಇದೆ. ಸದ್ಯ ಇಬ್ಬರ ಪ್ರೇಮ ಪುರಾಣ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಪ್ರಿಯತಮೆಯಿಂದ ಆರ್ ಟಿ ನಗರ ಠಾಣೆಯಲ್ಲಿ ದೂರು ದಾಖಲಾದರೆ, ಕಾರಿಯಪ್ಪ ಅವರು ಬಗಲಗುಂಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

TAGGED:bengalurukc cariappamarriageyoung womanಕೆ ಸಿ ಕಾರ್ಯಪ್ಪಬೆಂಗಳೂರುಮದುವೆಯುವತಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
3 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
20 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
24 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
58 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
1 hour ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?