Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

Bengaluru City

ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ಮಟ್ಟದ ಅಹಿಂದಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

Public TV
Last updated: December 27, 2023 4:55 pm
Public TV
Share
2 Min Read
Ahinda Samavesha
SHARE

ಬೆಂಗಳೂರು: ಕಾಂತರಾಜು ಕಮಿಟಿ ವರದಿ (Kantharaju Committee Report) ಜಾರಿಗೆ ಒತ್ತಾಯಿಸಿ ಜನವರಿ 28 ರಂದು ಬೃಹತ್ ಅಹಿಂದಾ ಸಮಾವೇಶ (Ahinda Convention) ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ (Exploited and Backward Classes) ನಿರ್ಧರಿಸಿದೆ.

ಕೋಟೆ ನಾಡು ಚಿತ್ರದುರ್ಗದಲ್ಲಿ (Chitradurga) ಸಮಾವೇಶ ನಡೆಯಲಿದೆ. ಈ ಹಿಂದೆ ಡಿಸೆಂಬರ್ 30ಕ್ಕೆ ಸಮಾವೇಶ ನಿಗದಿಯಾಗಿತ್ತು. ಅಂತಿಮವಾಗಿ ಜನವರಿ 28ರಂದು ಅಹಿಂದಾ ಸಮಾವೇಶ ಆಯೋಜನೆಗೆ ತೀರ್ಮಾನ ಮಾಡಲಾಗಿದೆ. ಶೋಷಿತರ ಜಾಗೃತಿ ಸಮಾವೇಶ ಎಂಬ ಹೆಸರಿನಡಿಯಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಇದನ್ನೂ ಓದಿ: ಸೋಮಾರಿ ಸಿದ್ದ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

ಪ್ರಬಲ ಸಮುದಾಯಗಳ ವಿರೋಧಕ್ಕೆ ಸೆಡ್ಡು ಹೊಡೆಯಲು ಸಮಾವೇಶ ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಅಲ್ಪಸಂಖ್ಯಾತ, ದಲಿತ, ಎಸ್‌ಸಿ, ಎಸ್‌ಟಿ ರಾಜಕೀಯ ನಾಯಕರಿಗೂ ಆಹ್ವಾನ ನೀಡಲು ತೀರ್ಮಾನಿಸಲಾಗಿದ್ದು, ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಇದನ್ನೂ ಓದಿ: ವಾಹನ ಸವಾರರಿಗೆ ತೆಲಂಗಾಣ ಸರ್ಕಾರ ಬಂಪರ್‌ ಆಫರ್‌; ದಂಡ ಪಾವತಿಗೆ ಶೇ.60-90 ಡಿಸ್ಕೌಂಟ್‌

H Kantharaj

ಅಹಿಂದಾ ಸಮಾವೇಶದ ಹಕ್ಕೊತ್ತಾಯಗಳು ಏನು?
* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.

ಈ ಎಲ್ಲಾ ಹಕ್ಕೊತ್ತಾಯದೊಂದಿಗೆ ಅಹಿಂದ ಸಮಾವೇಶಕ್ಕೆ ನಿರ್ಧರಿಸಲಾಗಿದೆ. ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಕುತೂಹಲ ಮೂಡಿಸಿದೆ. ತಾಂತ್ರಿಕವಾಗಿ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ಭಾಗವಹಿಸುವುದು ಕಷ್ಟ. ಆದ್ದರಿಂದ ಈ ಬೃಹತ್ ಸಮಾವೇಶದಲ್ಲೇ ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಸಿದ್ದರಾಮಯ್ಯ ಅವರಿಗೆ ಬೃಹತ್ ಅಭಿನಂದನೆ ಹಾಗೂ ಸನ್ಮಾನ ಮಾಡುವ ಬಗ್ಗೆಯೂ ಅಹಿಂದ ವರ್ಗದ ನಾಯಕರು ಚಿಂತನೆ ನಡೆಸಿದ್ದಾರೆ. ಸಮಾವೇಶದಲ್ಲೇ ಸಿದ್ದರಾಮಯ್ಯ ಅವರಿಗೆ ಸನ್ಮಾನ ಇಟ್ಟುಕೊಂಡು ಆಹ್ವಾನಿಸುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಇದು ಯಾವುದಕ್ಕೂ ಸಿಎಂ ಸಿದ್ದರಾಮಯ್ಯ ಇದುವರೆಗೆ ಸಮ್ಮತಿ ನೀಡಿಲ್ಲ. ಇದನ್ನೂ ಓದಿ: ಇಂಗ್ಲಿಷ್ ಬೋರ್ಡ್‍ಗಳು ಉಡೀಸ್- ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ

TAGGED:Ahinda ConventionbengaluruChitradurgaKantharaj Committee Reportsiddaramaiahಅಹಿಂದಾ ಸಮಾವೇಶಕಾಂತರಾಜು ವರದಿಚಿತ್ರದುರ್ಗಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
14 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
17 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
17 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
30 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
44 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?