Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್‌ ಮುತಾಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್‌ ಮುತಾಲಿಕ್

Belgaum

ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆ: ಪ್ರಮೋದ್‌ ಮುತಾಲಿಕ್

Public TV
Last updated: December 30, 2023 3:27 pm
Public TV
Share
1 Min Read
Pramod Muthalik
SHARE

ಚಿಕ್ಕೋಡಿ: ಮುಸ್ಲಿಂ, ಕ್ರೈಸ್ತ ಸಮುದಾಯಗಳಿಂದ ಕೇರಳದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ಶೋಷಣೆಯಾಗುತ್ತಿದೆ ಎಂದು ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ‌

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ತಿರುಪತಿ ತಿಮ್ಮಪ್ಪನಷ್ಟೇ ಪ್ರಖ್ಯಾತಿ ಪಡೆದಿರುವ ಅಯ್ಯಪ್ಪ ದೇವಸ್ಥಾನವು ಇದೆ. ಆರು ರಾಜ್ಯಗಳಿಂದ ಐದು ಕೋಟಿ‌ ಜನರು ಅಲ್ಲಿ ಭೇಟಿ ನೀಡ್ತಾರೆ. ಮೂರು ಸಾವಿರ ಕೋಟಿ ರೂ.ಗಿಂತಲೂ ಆದಾಯ ಜಾಸ್ತಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಕ್ಕಳಿಬ್ಬರ ಭೇಟಿಯಾಗಿ ಸೆಲ್ಫಿ, ಆಟೋಗ್ರಾಫ್‌ ನೀಡಿದ ಪ್ರಧಾನಿ

Ayyappa Mala

ಪಾರ್ಕಿಂಗ್ ಒಂದು ಕೋಟಿ ವಾಹನಗಳಾಗುತ್ತವೆ. ಒಂದು ವೆಹಿಕಲ್‌ಗೆ ನಲವತ್ತು ರೂಪಾಯಿ ತೆಗೆದುಕೊಳ್ತಾರೆ. ಎಲ್ಲ ಮೂಲಗಳಿಂದ ಮೂರು ಸಾವಿರ ಕೋಟಿಗಿಂತಲೂ ಅಧಿಕವಾಗುತ್ತದೆ. ಕೇರಳದಲ್ಲಿರುವ ಸರ್ಕಾರ ನಾಸ್ತಿಕ ಸರ್ಕಾರ. ದೇವರನ್ನು ನಂಬದಂತಹ ಸರ್ಕಾರ ಐದು ಕೋಟಿ ಭಕ್ತರಿಗೆ ಅನುಕೂಲವಾಗುವಂತಹ ಸೌಕರ್ಯ ಒದಗಿಸಿಕೊಡ್ತಿಲ್ಲ. ಕೇರಳ ಸರ್ಕಾರ ದೇವಸ್ಥಾನದ ಆದಾಯವನ್ನು ತಮ್ಮ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವಸ್ಥಾನ ಮಂಡಳಿಯನ್ನು ಕೇರಳ ಸರ್ಕಾರ ಹೆದರಿಸುವ ಕೆಲಸ ಮಾಡ್ತಿದೆ. ಇಷ್ಟೆಲ್ಲಾ ತೊಂದರೆ ಅನುಭವಿಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ನೆರವಿಗೆ ಕರ್ನಾಟಕ ಸರ್ಕಾರ ನಿಲ್ಲಬೇಕಾಗಿದೆ. ಕರ್ನಾಟಕ ಸರ್ಕಾರ ಕೇರಳದ ಸರ್ಕಾರದೊಂದಿಗೆ ಮಾತನಾಡಿ ಮೂಲಭೂತ ವ್ಯವಸ್ಥೆ ಒದಗಿಸಿಕೊಡಬೇಕು. ಸಾವಿರಾರು ಕೋಟಿ ಆದಾಯದ ಸಂಪೂರ್ಣ ಹಣ ಭಕ್ತಾದಿಗಳ ಅನುಕೂಲಕ್ಕಾಗಿ ಉಪಯೋಗಿಸಬೇಕು. ಅನ್ನ ವಿತರಣೆ ಕಾರ್ಯಕ್ರಮ ಈ ಹಿಂದೆ ಇದ್ದಂತೆ ಜರುಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಿಂದಿನ ಚುನಾವಣೆಯಲ್ಲಿ ಪುಲ್ವಾಮಾ, ಈಗ ರಾಮನ ಫೋಟೋ ಹಿಡಿದಿದ್ದಾರೆ- ಕೇಂದ್ರದ ವಿರುದ್ಧ ಸುಧಾಕರ್‌ ಕಿಡಿ

ಹಿಂದೂ ಸಂಘಟನೆಗಳು ಅನ್ನದಾನವನ್ನು ಉಚಿತವಾಗಿ ಮಾಡುತ್ತಿದ್ದವು. ಆದರೆ ಕೇರಳ ಸರ್ಕಾರ ಬ್ಯಾನ್ ಮಾಡಿ, ಪೊಲೀಸ್ ವ್ಯವಸ್ಥೆಗೆ ನೀಡಲಾಗಿದೆ. ಇದರಿಂದಾಗಿ ಅನೇಕ ಭಕ್ತಾದಿಗಳಿಗೆ ಅನ್ನ ಸಿಗ್ತಾ ಇಲ್ಲ. ಭಕ್ತಾದಿಗಳಿಗೆ ನೀರಿನ ವ್ಯವಸ್ಥೆ ಹಾಗೂ ಸ್ನಾನ ಮಾಡುವ ವ್ಯವಸ್ಥೆ ಮಾಡಬೇಕಾಗಿದೆ. ಮೊದಲಿದ್ದ ಮಾದರಿಯಲ್ಲಿಯೇ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ.

TAGGED:chikkodipramod muthalikಚಿಕ್ಕೋಡಿಪ್ರಮೋದ್ ಮುತಾಲಿಕ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
7 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
12 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
2 hours ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?