Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

Ayodhya Ram Mandir

ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

Public TV
Last updated: December 30, 2023 11:08 pm
Public TV
Share
1 Min Read
narendra modi ayodhya
SHARE

ಅಯೋಧ್ಯೆ: ಜನವರಿ 14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತೆ ಅಭಿಯಾನ ನಡೆಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಕರೆ ನೀಡಿದ್ದಾರೆ.

ಶನಿವಾರ ಅಯೋಧ್ಯೆಯಲ್ಲಿ (Ayodhya) ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನವರಿ 22 ರಂದು ರಾಮಮಂದಿರದ ಶಂಕುಸ್ಥಾಪನೆಗೆ ಒಂದು ವಾರ ಮೊದಲು ದೇಶದಾದ್ಯಂತ ಎಲ್ಲಾ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಜ.22ರಂದು ಅಯೋಧ್ಯೆಗೆ ಬರುವ ಮನಸ್ಸು ಮಾಡ್ಬೇಡಿ – ರಾಮ ಭಕ್ತರಿಗೆ ಮೋದಿ ವಿನಂತಿ

narendra modi ram mandir

ಅಯೋಧ್ಯೆ ನಗರವನ್ನು ಭಾರತದ ಸ್ವಚ್ಛ ನಗರವನ್ನಾಗಿ ಮಾಡಲು ಜನರು ಸಂಕಲ್ಪ ಮಾಡಬೇಕು. ಈ ಸ್ವಚ್ಛ ಅಯೋಧ್ಯೆ ಇಲ್ಲಿನ ಜನರ ಜವಾಬ್ದಾರಿ. ಇದಕ್ಕಾಗಿ ನಾವು ಒಟ್ಟಾಗಿ ಪ್ರತಿ ಹೆಜ್ಜೆ ಇಡಬೇಕು. ಇಂದು ನಾನು ದೇಶದ ಎಲ್ಲಾ ಯಾತ್ರಾ ಸ್ಥಳಗಳು ಮತ್ತು ದೇವಾಲಯಗಳಿಗೆ ಹೇಳಲು ಬಯಸುತ್ತೇನೆ. ರಾಮಮಂದಿರ ಉದ್ಘಾಟನೆಗೆ ಒಂದು ವಾರ ಮೊದಲು, ಜನವರಿ 14 ರಿಂದ (ಮಕರ ಸಂಕ್ರಾಂತಿ) ಇಡೀ ದೇಶದ ಯಾತ್ರಾ ಸ್ಥಳಗಳಲ್ಲಿ ಸ್ವಚ್ಛತೆಯ ದೊಡ್ಡ ಅಭಿಯಾನವನ್ನು ನಡೆಸಬೇಕು ಎಂದು ತಿಳಿಸಿದ್ದಾರೆ.

ಈ ಅಭಿಯಾನವನ್ನು ದೇಶದ ಮೂಲೆ ಮೂಲೆಯಲ್ಲಿರುವ ಪ್ರತಿ ದೇವಸ್ಥಾನಗಳಲ್ಲಿ ನಡೆಸಬೇಕು ಎಂದು ಮೋದಿ ತಿಳಿಸಿದ್ದಾರೆ. ಇಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ, ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಮತ್ತು 15,700 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಮೋದಿ ಉದ್ಘಾಟಿಸಿದರು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪ್ರತಿಯೊಬ್ಬರೂ ಮನೆಯಲ್ಲಿ ದೀಪ ಬೆಳಗಿಸಿ: ಮೋದಿ ಕರೆ

ಜಗತ್ತಿನಲ್ಲಿ ಯಾವುದೇ ದೇಶವಾಗಿರಲಿ, ಅದು ಅಭಿವೃದ್ಧಿಯ ಹೊಸ ಎತ್ತರವನ್ನು ತಲುಪಬೇಕಾದರೆ ತನ್ನ ಪರಂಪರೆಯನ್ನು ನೋಡಿಕೊಳ್ಳಬೇಕು. ಇಂದು ರಾಮಲಲ್ಲಾಗೆ ಮಾತ್ರವಲ್ಲದೆ ದೇಶದ ನಾಲ್ಕು ಕೋಟಿ ಬಡವರಿಗೂ ಪಕ್ಕಾ ಮನೆ ನೀಡಲಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಅಭಿಯಾನಕ್ಕೆ ಅಯೋಧ್ಯೆಯಿಂದ ಹೊಸ ಶಕ್ತಿ ಬರುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

TAGGED:Ayodhyanarendra modiRam Mandirಅಯೋಧ್ಯೆನರೇಂದ್ರ ಮೋದಿರಾಮಮಂದಿರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
2 minutes ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
8 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
8 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
9 hours ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
9 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?