Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

Bengaluru City

ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

Public TV
Last updated: January 4, 2024 10:09 am
Public TV
Share
1 Min Read
Sunil Kumar karkala
SHARE

‌ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ (Sunil Kumar) ಅವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಮಸೀದಿಯವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಳ್ಳುತ್ತಾರೆ, ದೇವಿ ದರ್ಶನಕ್ಕೆ ಸಮಯವಿಲ್ಲ: ಸಿದ್ದು ವಿರುದ್ಧ ಬಿಜೆಪಿ ಕಿಡಿ

 

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಅವರು, ನಾನೂ ಕರಸೇವಕ. ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್‌ ಹಿಡಿದು ಏಕಾಂಗಿ ಪ್ರತಿಭಟನೆ ನಡೆಸುವ ಮೂಲಕ ಚಾಲನೆ ನೀಡಿದರು.

1992ರ ಡಿಸೆಂಬರ್ 6ರ ಅಯೋಧ್ಯೆ ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು.  ಇದನ್ನೂ ಓದಿ: ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

 

TAGGED:Ayodhyabengaluruhubballipoliceಅಯೋಧ್ಯೆಕರಸೇವಕಪೊಲೀಸ್ಬೆಂಗಳೂರುಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
15 minutes ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
54 minutes ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
2 hours ago
Iranian Delegation Arrives at Peace Talks With Vance en Route
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

Public TV
By Public TV
2 hours ago
lokayukta raid belagavi
Belgaum

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?