Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ – ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ – ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್

Latest

ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ – ರಾಮಮಂದಿರಕ್ಕೂ, ಭಕ್ತರಿಗೂ ರಕ್ಷಣೆ ಬೇಕು: ಡಿ.ಕೆ.ಸುರೇಶ್

Public TV
Last updated: January 4, 2024 3:40 pm
Public TV
Share
1 Min Read
DK SURESH
SHARE

ರಾಮನಗರ: ಗೋಧ್ರಾ (Godhra Riots) ಮಾದರಿ ಮತ್ತೊಂದು ದುರಂತ ಸಂಭವಿಸಬಹುದು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆಯನ್ನ ಸಂಸದ ಡಿ.ಕೆ.ಸುರೇಶ್ (D.K.Suresh) ಸಮರ್ಥಿಸಿಕೊಂಡಿದ್ದಾರೆ.

ಚನ್ನಪಟ್ಟಣದಲ್ಲಿ ಇಂದು (ಗುರುವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರಕ್ಕೂ ರಕ್ಷಣೆ ಬೇಕು, ಭಕ್ತರಿಗೂ ರಕ್ಷಣೆ ಕೊಡಬೇಕು. ಏನೇ ಇದ್ರೂ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ. ಆ ದೃಷ್ಟಿಯಿಂದ ಹರಿಪ್ರಸಾದ್ ಅವರು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಾನೂ ರಾಮಭಕ್ತ, ಇದರಲ್ಲಿ ರಾಜಕೀಯ ಬೇಡ: ಶಾಸಕ ಇಕ್ಬಾಲ್ ಹುಸೇನ್

ram mandir 1

ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರ ಕುರಿತು ಮಾತನಾಡಿ, ಯಾರನ್ನೂ ಉದ್ದೇಶಪೂರ್ವಕವಾಗಿ ಬಂಧನ ಮಾಡಿಲ್ಲ. ಸರ್ಕಾರ ಕೆಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೆಲ ದುರ್ಘಟನೆ ನಡೆಯಬಹುದು ಎಂಬ ಗುಮಾನಿ ಮೇಲೆ ಬಂಧನ ಮಾಡಲಾಗಿದೆ. ಇದು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮಾಡಿರುವ ಕ್ರಮ. ಇದರಲ್ಲಿ ರಾಜಕೀಯ ಇಲ್ಲ ಎಂದರು.

ಅಲ್ಲದೇ ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಮಮಂದಿರ ಉದ್ಘಾಟನೆ ಆಗ್ತಿದ್ಯಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಮಮಂದಿರ ನಿರ್ಮಾಣ ಭಾರತೀಯರ ಆಸೆ. ಒಬ್ಬರು ಒಂದು ಕಡೆ ರಾಮಮಂದಿರ ನಿರ್ಮಾಣ ಮಾಡಬೇಕು ಅಂತ. ಮತ್ತೊಬ್ಬರು ದೇಶದಲ್ಲೆಲ್ಲ ರಾಮಮಂದಿರ ನಿರ್ಮಾಣ ಮಾಡಬೇಕು ಅಂತ. ಹಳ್ಳಿ ಹಳ್ಳಿಗಳಲ್ಲೂ ರಾಮಮಂದಿರ ಆಗಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಕೆಲವರು ಪ್ರಚಾರಕ್ಕೆ ಒಂದನ್ನ ಬಳಸಿಕೊಳ್ತಾರೆ. ರಾಮಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಆಹ್ವಾನ ಬಂದ್ರೆ ನೋಡೋಣ ಎಂದು ತಿಳಿಸಿದರು. ಇದನ್ನೂ ಓದಿ: ಧಾರವಾಡದಿಂದ ಅಯೋಧ್ಯೆಗೆ ಕುರಿ ಉಣ್ಣೆ ಕಂಬಳಿ

ಗೋಧ್ರಾ ದುರಂತ ರೀತಿ ಮತ್ತೊಮ್ಮೆ ಏನಾದರು ಆಗಬಹುದು. ರಾಮಮಂದಿರಕ್ಕೆ ಹೋಗುವವರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ಕಿಡಿಕಾರಿದೆ. ಹರಿಪ್ರಸಾದ್‌ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.

TAGGED:B.K hariprasadD.K.Sureshಡಿ.ಕೆ.ಸುರೇಶ್ಬಿ.ಕೆ ಹರಿಪ್ರಸಾದ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
7 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
8 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
8 hours ago
RAIN SHIMOGA
Districts

ಶಿವಮೊಗ್ಗದಲ್ಲಿ ಮಳೆ ಅಬ್ಬರ – ತೆಂಗಿನ ಮರ ಬಿದ್ದು ಕಾರು ಜಖಂ, ಮುರಿದು ಬಿದ್ದ ಸಾವಿರಾರು ಅಡಿಕೆ ಮರಗಳು

Public TV
By Public TV
8 hours ago
farm pond tumakuru
Latest

ಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿ ಜಾರಿ ಬಿದ್ದು ಅಕ್ಕ-ತಮ್ಮ ಸಾವು

Public TV
By Public TV
9 hours ago
H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?