Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕೈ ನಾಯಕರಿಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕೈ ನಾಯಕರಿಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌?

Latest

ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಕೈ ನಾಯಕರಿಗೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌?

Public TV
Last updated: January 5, 2024 10:42 pm
Public TV
Share
1 Min Read
MALLIKARJUN KHARGE SONIA GANDHI
SHARE

ನವದೆಹಲಿ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ (Ayodhya Ram Mandir) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಳು ಇಚ್ಚಿಸುವ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಹೈಕಮಾಂಡ್‌ (Congress High Command) ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಹೈಕಮಾಂಡ್‌ ಗುರುವಾರ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತನ್ನ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಿತು. ಸಭೆಯಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಹೈಕಮಾಂಡ್‌ನಿಂದ ಸ್ಪಷ್ಟನೆ ಕೇಳಿದರು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ನಾಯಕರು ಭಾಗವಹಿಸಬಹುದಾಗಿ ತಿಳಿಸಿದೆ ಎಂದು ಹೇಳಲಾಗಿದೆ.

Ram Mandir

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಪಕ್ಷದ ನಾಯಕರಿಗೆ ಯಾವುದೇ ಕಟ್ಟುಪಾಡುಗಳಿಲ್ಲ. ದೇವಸ್ಥಾನದಲ್ಲಿ ಪಾರ್ಥನೆ ಸಲ್ಲಿಸಲು ಬಯಸುವವರು ಸ್ವತಂತ್ರವಾಗಿ ಹೋಗಿಬರಬಹುದು ಎಂದು ತಿಳಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಮತ್ತು ಬಿಹಾರ ಘಟಕದ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಕ್ರಮವಾಗಿ ಜನವರಿ 20 ಮತ್ತು 21 ರಂದು ರಾಮಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆಹ್ವಾನ- ಧನ್ಯವಾದವೆಂದ ಕಾಂಗ್ರೆಸ್

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಹಾಜರಾಗುವಂತೆ ಕಾಂಗ್ರೆಸ್ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ಆದ್ರೆ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕುರಿತು ಮಾಹಿತಿ ಖಚಿತವಾಗಿಲ್ಲ. ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ದಿನಗಣನೆ- ಅಂತಿಮ ಹಂತದಲ್ಲಿ ತಯಾರಿ, ವಿಶೇಷ ಸಾರಿಗೆ ವ್ಯವಸ್ಥೆ

TAGGED:Ayodhyacongressmallikarjun khargeRam MandirSonia Gandhiಕಾಂಗ್ರೆಸ್ ಹೈಕಮಾಂಡ್ಮಲ್ಲಿಕಾರ್ಜುನ ಖರ್ಗೆರಾಮಮಂದಿರಸೋನಿಯಾಗಾಂಧಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
11 minutes ago
R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
53 minutes ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
1 hour ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
1 hour ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
1 hour ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?