Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ಲಕ್ಷ ಸಾಲಲ್ಲ, 2 ಎಕರೆ ಜಮೀನು, ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | 2 ಲಕ್ಷ ಸಾಲಲ್ಲ, 2 ಎಕರೆ ಜಮೀನು, ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ

Chitradurga

2 ಲಕ್ಷ ಸಾಲಲ್ಲ, 2 ಎಕರೆ ಜಮೀನು, ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ

Public TV
Last updated: January 9, 2024 12:27 pm
Public TV
Share
1 Min Read
GADAG DEATH
SHARE

ಚಿತ್ರದುರ್ಗ: ನಟ ಯಶ್ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ.

ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.

yash 1 3

ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ನಡೆದಿದ್ದೇನು..?: ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ (Yash Birthday) ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಯಶ್‌ ನೋಡುವ ಕಾತುರದಲ್ಲಿ ಬೈಕ್‌ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಅಭಿಮಾನಿ ಸಾವು

yash 2 1

ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯರತ್ರಿಯಲ್ಲಿ ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿತ್ತು. ಈ ವಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇನ್ಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡರು.

TAGGED:ChitradurgafollowersuranagiYashಅಭಿಮಾನಿಚಿತ್ರದುರ್ಗಯಶ್ಸೂರಣಗಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Dr. K.Sudhakar Chandan Kumar
Bengaluru Rural

ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್

Public TV
By Public TV
13 minutes ago
Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
46 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
52 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
1 hour ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
1 hour ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?