Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೃದ್ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲಿದೆ ರಾಮ್​ ಕಿಟ್​- ಏನಿದು?, ಉಪಯೋಗವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹೃದ್ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲಿದೆ ರಾಮ್​ ಕಿಟ್​- ಏನಿದು?, ಉಪಯೋಗವೇನು?

Latest

ಹೃದ್ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ನೆರವಾಗಲಿದೆ ರಾಮ್​ ಕಿಟ್​- ಏನಿದು?, ಉಪಯೋಗವೇನು?

Public TV
Last updated: January 11, 2024 12:42 pm
Public TV
Share
1 Min Read
RAM KIT
SHARE

– ರಾಮ್‌ ಕಿಟ್‌ ಪರಿಕಲ್ಪನೆ ಏನು..?

ಕಾನ್ಪುರ: ಹೃದಯಾಘಾತವಾದಾಗ ತಕ್ಷಣ ನೀಡುವ ಚಿಕಿತ್ಸೆಗಳು ಒಬ್ಬ ವ್ಯಕ್ತಿಯ ಜೀವ ಉಳಿಸುವಲ್ಲಿ ಪ್ರಮುಖವಾಗಿವೆ. ಈ ಹಿನ್ನೆಲೆಯಲ್ಲಿ ಅಗತ್ಯ ಔಷಧ ಹೊಂದಿರುವ ಕಿಟ್​ ಅನ್ನು ಉತ್ತರ ಪ್ರದೇಶದ (Uttar Pradesh) ಆಸ್ಪತ್ರೆಯೊಂದು ಅಭಿವೃದ್ಧಿಪಡಿಸಿದೆ. ಅದಕ್ಕೆ ‌ʼರಾಮ್ ಕಿಟ್ʼ (Ram Kit)​ ಎಂದು ಹೆಸರಿಟ್ಟಿದೆ.

ಕಾನ್ಪುರದ ಲಕ್ಷ್ಮೀಪತ್ ಸಿಂಘಾನಿಯಾ ಇನ್ಸಿಟಿಟ್ಯೂಟ್ ಆಫ್ ಕಾರ್ಡಿಯಾಲಾಜಿ ಮತ್ತು ಕಾರ್ಡಿಯಾಕ್ ಸರ್ಜರಿ ಅಭಿವೃದ್ಧಿಪಡಿಸಿದೆ. ಪ್ರಯಾಗ್ರಾಜ್ ಜಿಲ್ಲೆಯ ಸುಮಾರು 5 ಸಾವಿರ ಕುಟುಂಬಗಳಿಗೆ ಕಂಟೋನ್ಮೆಂ ಟ್ ಆಸ್ಪತ್ರೆಯ ಅಧಿಕಾರಿ ರಾಮ್ ಕಿಟ್ ನೀಡಲಿದ್ದಾರೆ. ಈ ರೀತಿಯ ಕಿಟ್ ನೀಡುತ್ತಿರುವ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆ ಕೂಡ ಈ ಆಸ್ಪತ್ರೆ ಪಾತ್ರವಾಗಿದೆ.

ಕಿಟ್‌ನಲ್ಲಿ ಏನಿದೆ..?: ರಾಮನ ಚಿತ್ರದೊಂದಿಗೆ ಜೀವ ಉಳಿಸುವ ಪ್ರಮುಖ ಔಷಧಗಳು ಮತ್ತು ಆಸ್ಪತ್ರೆಯ ಸಹಾಯವಾಣಿಯ ಸಂಖ್ಯೆ ಇದೆ. ಜೊತೆಗೆ ‘ನಾವು ಚಿಕಿತ್ಸೆ ನೀಡುತ್ತೇವೆ. ರಾಮ ಗುಣಪಡಿಸುತ್ತಾರೆ ಎಂಬ ಪರಿಕಲ್ಪನೆಯನ್ನು ಈ ಕಿಟ್‌ ಹೊಂದಿದೆ. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ

RAM KIT 1

ರಾಮ್ ಕಿಟ್‌ನಲ್ಲಿ ಇಕೋಸ್ಪಿನ್ (ರಕ್ತ ತೆಳುಗೊಳಿಸುವ), ರೋಸುವಾಸ್ಟಾಟಿನ್ (ಕೊಲೆಸ್ಟ್ರಾಲ್ ನಿಯಂತ್ರಣ) ಮತ್ತು ಸೋರ್ಬಿಟ್ರೇ ಟ್ (ಹೃದಯದ ಉತ್ತಮ ಕಾರ್ಯಾಚರಣೆ) ಔಷಧಗಳನ್ನು ಇದು ಹೊಂದಿದೆ. ಈ ಔಷಧಗಳು ಹೃದಯದ ಸಮಸ್ಯೆ ಹೊಂದಿರುವವರಿಗೆ ತಕ್ಷಣದ ಪರಿಹಾರ ನೀಡುತ್ತದೆ. ಚಳಿಗಾಲದಲ್ಲಿ ಹೃದ್ರೋ ಗ ಮತ್ತು ಮಿದುಳಿನ ಪಾರ್ಶ್ವವಾಯು ಪ್ರಕರಣ ಹೆಚ್ಚುವ ಹಿನ್ನೆಲೆಯಲ್ಲಿ ರಾಮ್ ಕಿಟ್ ಪ್ರತಿಯೊಬ್ಬರಿಗೂ ಉಪಯೋಗವಾಗಲಿದೆ. ರೋಗಿಯ ಗೋಲ್ಡನ್ ಹವರ್‌ನಲ್ಲಿ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಕೆ ಪಾಂಡೆ ವಿವರಿಸಿದ್ದಾರೆ.

ಈ ಸಂಬಂಧ ನ್ಪುರದ ಲಕ್ಷ್ಮೀ ಪತ್ ಸಿಂಘಾ ನಿಯಾ ಇನ್ಸಿಟಿಟ್ಯೂಟ್ ಆಫ್ ಕಾರ್ಡಿಯಾಲಾಜಿ ಮತ್ತು ಕಾರ್ಡಿಯಾಕ್ ಸರ್ಜರಿಯ ಹಿರಿಯ ಹೃದ್ರೋ ಗ ತಜ್ಞ ಡಾ.ನೀರಾಜ್ ಕುಮಾರ್ ಪ್ರತಿಕ್ರಿಯಿಸಿ, ರಾಮನ ಮೇಲೆ ಇರುವ ನಂಬಿಕೆಯೇ ಇದಕ್ಕೆ ರಾಮ್ ಕಿಟ್ ಎಂದು ಹೆಸರಿಡಲು ಕಾರಣ ಎಂದಿದ್ದಾರೆ.

TAGGED:heart patientKanpurram kitಕಾನ್ಪುರರಾಮ್‌ ಕಿಟ್‌ಹೃದ್ರೋಗಿಗಳು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
51 minutes ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
1 hour ago
Basavaraj Bommai
Bengaluru City

ಗೌರವ ಡಾಕ್ಟರೇಟ್‌ ನನಗೆ ಬೇಡ, ಬೇರೆ ಸಾಧಕರಿಗೆ ನೀಡಿ: ಹಾವೇರಿ ವಿವಿಗೆ ಬೊಮ್ಮಾಯಿ ಮನವಿ

Public TV
By Public TV
1 hour ago
Randeep Singh Surjewala
Bengaluru City

ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ; ಕೇಂದ್ರ ಸರ್ಕಾರದ ಸೇಡು ಬಯಲಾಗಿದೆ- ರಣದೀಪ್ ಸಿಂಗ್ ಸುರ್ಜೇವಾಲಾ

Public TV
By Public TV
1 hour ago
Zameer Ahmed
Davanagere

ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

Public TV
By Public TV
1 hour ago
MC 130J transport planes
Latest

ಇರಾನ್‌ ನೆಲದಲ್ಲಿ ತನ್ನ 927 ಕೋಟಿಯ 2 ವಿಮಾನಗಳನ್ನು ಸುಟ್ಟು ಹಾಕಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?