Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 60 ವರ್ಷದ ಹಿಂದಿನ ಕನಸಿನ ಯೋಜನೆ – ಇಂದು ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 60 ವರ್ಷದ ಹಿಂದಿನ ಕನಸಿನ ಯೋಜನೆ – ಇಂದು ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

Latest

60 ವರ್ಷದ ಹಿಂದಿನ ಕನಸಿನ ಯೋಜನೆ – ಇಂದು ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ

Public TV
Last updated: January 12, 2024 8:58 am
Public TV
Share
2 Min Read
PM Narendra Modi to inaugurate Indias longest sea bridge Mumbai Trans Harbour Link today Know all about Atal Setu 1
SHARE

– 2016ರಲ್ಲಿ  ಶಂಕುಸ್ಥಾಪನೆ ನೆರವೇರಿಸಿದ್ದ ಮೋದಿ
– 1962ರಲ್ಲೇ ಎರಡು ನಗರಗಳ ಮಧ್ಯೆ ನೇರ ಸಂಚಾರಕ್ಕೆ ಯೋಜನೆ ತಯಾರಿ

ಮುಂಬೈ: 60 ವರ್ಷದ ಹಿಂದೆ ಸಿದ್ಧಗೊಂಡ ಕನಸಿನ ಯೋಜನೆ, ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ (India’s Longest Sea Bridge) ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಲಿದ್ದಾರೆ .

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ.  ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್‍ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ

🌉 Atal Setu: India’s Longest Sea Bridge !
Bridging the waters, uniting the city, and standing tall in engineering brilliance.#AtalSetu #NarendraModi #Maharashtra #engineering pic.twitter.com/QHg4iQmfWU

— Devendra Fadnavis (@Dev_Fadnavis) January 10, 2024

ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ಹೆಸರನ್ನು ಇಡಲಾಗಿದೆ. ಇದನ್ನೂ ಓದಿ: ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ- ಹೊಗಳಿದ ಚೀನಾ

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 3

ಸೇತುವೆಯ ವಿಶೇಷತೆ ಏನು?
ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ.

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 2

ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ.

1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 11

ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದಕ್ಕೆ ಹೋಗಿ ಈಗ ಜನವರಿಯಲ್ಲಿ ಉದ್ಘಾಟನೆಯಾಗುತ್ತಿದೆ.

ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 16,904.43 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು.

 

TAGGED:indiamumbainarendra modiSea Bridgeನರೇಂದ್ರ ಮೋದಿಭಾರತಮುಂಬೈಸಮುದ್ರ ಸೇತುವೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
7 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
8 hours ago
Rain Chikkamagaluru
Chamarajanagar

ಭಾರೀ ಮಳೆಗೆ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಧರೆಗುರುಳಿದ ಮರ – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌

Public TV
By Public TV
8 hours ago
Justice Swarana Kanta Sharma Arvind Kejriwal
Court

ರಾಜಕಾರಣಿಗಳ ಮಕ್ಕಳು ರಾಜಕಾರಣಿಯಾದರೆ, ಜಡ್ಜ್‌ ಮಕ್ಕಳು ವಕೀಲರಾಗುವುದರಲ್ಲಿ ತಪ್ಪೇನಿಲ್ಲ: ಕೇಜ್ರಿವಾಲ್‌ ವಿರುದ್ಧ ಜಡ್ಜ್‌ ಗರಂ

Public TV
By Public TV
9 hours ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
10 hours ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?