Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಂಗಲ್‌ ಸಂಭ್ರಮಾಚರಣೆಯಲ್ಲಿ ಬಾಲಕಿ ಗಾಯನ ಮೆಚ್ಚಿ ಶಾಲು ಗಿಫ್ಟ್‌ ಕೊಟ್ಟ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪೊಂಗಲ್‌ ಸಂಭ್ರಮಾಚರಣೆಯಲ್ಲಿ ಬಾಲಕಿ ಗಾಯನ ಮೆಚ್ಚಿ ಶಾಲು ಗಿಫ್ಟ್‌ ಕೊಟ್ಟ ಮೋದಿ

Latest

ಪೊಂಗಲ್‌ ಸಂಭ್ರಮಾಚರಣೆಯಲ್ಲಿ ಬಾಲಕಿ ಗಾಯನ ಮೆಚ್ಚಿ ಶಾಲು ಗಿಫ್ಟ್‌ ಕೊಟ್ಟ ಮೋದಿ

Public TV
Last updated: January 14, 2024 4:42 pm
Public TV
Share
2 Min Read
modi shawl gift
SHARE

ನವದೆಹಲಿ: ರಾಜಧಾನಿಯಲ್ಲಿ ಪೊಂಗಲ್‌ (Pongal) ಸಂಭ್ರಮಾಚರಣೆ ವೇಳೆ ಗಾಯನ ಪ್ರಸ್ತುತಪಡಿಸಿದ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಭಾನುವಾರ ಕೇಂದ್ರ ರಾಜ್ಯ ಸಚಿವ ಎಲ್‌.ಮುರುಗನ್‌ ಅವರ ನಿವಾಸದಲ್ಲಿ ಪೊಂಗಲ್‌ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು. ಪೊಂಗಲ್‌ ಆಚರಣೆ ವೇಳೆ ಬಾಲಕಿಯೊಬ್ಬಳು ಗಾಯನ ಪ್ರಸ್ತುತಪಡಿಸಿದ್ದಳು. ಇದನ್ನೂ ಓದಿ: ಪಂಚೆ ಧರಿಸಿ ಪೊಂಗಲ್‌ ಆಚರಿಸಿದ ಪ್ರಧಾನಿ ಮೋದಿ- ವೀಡಿಯೋ ವೈರಲ್‌

NARENDRA MODI 2

ಯುವ ಗಾಯಕಿ ಕಾರ್ಯಕ್ರಮ ನಡೆಸಿಕೊಟ್ಟಳು. ನಂತರ ಪ್ರಧಾನಿ ಮೋದಿಯವರ ಕಾಲಿಗೆ ನಮಸ್ಕರಿಸಿದಳು. ಬಾಲಕಿ ಪ್ರತಿಭೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿಯವರು ತಮ್ಮ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇಂದು ಮುಂಜಾನೆ ಪೊಂಗಲ್ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಿ ಮೋದಿ, ಹಬ್ಬವು ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭಾವನೆಯನ್ನು ಬಿಂಬಿಸುತ್ತದೆ. ದೇಶವು ನಿನ್ನೆ ಲೋಹ್ರಿ ಹಬ್ಬವನ್ನು ಆಚರಿಸಿತು. ಕೆಲವರು ಇಂದು ಮಕರ ಸಂಕ್ರಾಂತಿಯನ್ನು ಆಚರಿಸುತ್ತಾರೆ. ಕೆಲವರು ನಾಳೆ ಆಚರಿಸುತ್ತಾರೆ. ಮಾಘ ಬಿಹು ಕೂಡ ಬರುತ್ತಿದೆ. ಈ ಹಬ್ಬಗಳಿಗಾಗಿ ದೇಶವಾಸಿಗಳಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ತೊರೆದು ಶಿವಸೇನೆ ಸೇರ್ಪಡೆಗೊಂಡ ಮಿಲಿಂದ್‌ ದಿಯೋರಾ

ನಿಮ್ಮೆಲ್ಲರಿಗೂ ಪೊಂಗಲ್ ಹಬ್ಬದ ಶುಭಾಶಯಗಳು. ಈ ಪುಣ್ಯ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿ ಇರಬೇಕೆಂದು ನಾನು ಬಯಸುತ್ತೇನೆ. ಇಂದು ನಾನು ಸಂಬಂಧಿಕರೊಂದಿಗೆ ಪೊಂಗಲ್ ಆಚರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಕೂಡ ಉಪಸ್ಥಿತರಿದ್ದರು. ಎಲ್ಲ ಹಬ್ಬಗಳೂ ಒಂದಲ್ಲ ಒಂದು ರೀತಿಯಲ್ಲಿ ಕೃಷಿಗೆ ಸಂಬಂಧಿಸಿವೆ ಎಂದು ಮೋದಿ ತಿಳಿಸಿದ್ದಾರೆ. ಪೊಂಗಲ್ ಹಬ್ಬದಂದು ಮುರುಗನ್ ಅವರ ನಿವಾಸದಲ್ಲಿ ಪ್ರಧಾನಿ ಮೋದಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನೋಡಿ ಖುಷಿಪಟ್ಟರು. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

ಪೊಂಗಲ್ ತಮಿಳರು ಆಚರಿಸುವ ಸುಗ್ಗಿಯ ಹಬ್ಬ. ಸಮೃದ್ಧವಾದ ಸುಗ್ಗಿಗೆ ಕೊಡುಗೆ ನೀಡಲು ಸಹಾಯ ಮಾಡುವ ಸೂರ್ಯ, ಪ್ರಕೃತಿ ಮತ್ತು ವಿವಿಧ ಕೃಷಿ ಪ್ರಾಣಿಗಳಿಗೆ ಧನ್ಯವಾದ ಅರ್ಪಿಸುವ ಆಚರಣೆಯಾಗಿದೆ. ಈ ಹಬ್ಬವನ್ನು ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತದೆ. ಪೊಂಗಲ್ ಥಾಯ್ ಎಂಬ ತಮಿಳು ತಿಂಗಳ ಆರಂಭವನ್ನು ಸೂಚಿಸುತ್ತದೆ. ಇದನ್ನು ಮಂಗಳಕರ ತಿಂಗಳು ಎಂದು ಪರಿಗಣಿಸಲಾಗಿದೆ.

TAGGED:narendra modiNew DelhiPongalನರೇಂದ್ರ ಮೋದಿನವದೆಹಲಿಪೊಂಗಲ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
41 minutes ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
1 hour ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
2 hours ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
2 hours ago
chikkamagaluru accident case
Chikkamagaluru

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
2 hours ago
PM Modi In Mangaluru
Districts

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?