Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ: ಪರಮೇಶ್ವರ್

Bengaluru City

ಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ: ಪರಮೇಶ್ವರ್

Public TV
Last updated: January 16, 2024 12:38 pm
Public TV
Share
1 Min Read
G PARAMESHWAR
SHARE

– ಹಾವೇರಿ ರೇಪ್ ಕೇಸ್ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಬಿಜೆಪಿ (BJP) ಅವರು ಹೇಳಿದಂತೆ ನಾವು ಕೇಳೋಕೆ ಶುರು ಮಾಡಿದ್ರೆ, ನಾವು ಆಡಳಿತ ಮಾಡೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಕಿಡಿಕಾರಿದ್ದಾರೆ.

ಹಾವೇರಿ ರೇಪ್ ಕೇಸ್ (Haveri Rape Case) ಪ್ರಕರಣದಲ್ಲಿ ಎಸ್‌ಐಟಿ (SIT) ರಚನೆಗೆ ಆಗ್ರಹಿಸಿದ ವಿಚಾರ ಹಾಗೂ ಕೇಸ್‌ಗೆ ಸಂಬಂಧಿಸಿದವರ ಬಂಧನ ಆಗಿದೆ ಎಂಬ ಸಂತ್ರಸ್ತೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗ ತನಿಖೆ ಆಗುತ್ತಿದೆ. ಸಂಪೂರ್ಣ ತನಿಖೆ ಆಗಲಿ. ಅಲ್ಲಿಯವರೆಗೂ ನಾನೇನು ಹೇಳಲ್ಲ. ಈಗಾಗಲೇ 7-8 ಜನ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಸಂತ್ರಸ್ತೆ ಊರಿಗೆ ಹೋಗಬೇಕು ಅಂದಿದ್ದಾರೆ. ಅದಕ್ಕೆ ಕಳುಹಿಸಲಾಗಿದೆ. ತನಿಖೆ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣ ಸಂಬಂಧ ಸ್ಥಳೀಯ ಇನ್ಸ್ಪೆಕ್ಟರ್‌ನನ್ನು ಅಮಾನತು ಮಾಡಲಾಗಿದೆ. ತನಿಖೆ ವರದಿ ಬರಲಿ ಮುಂದೆ ನೋಡೋಣ ಎಂದರು. ಇದನ್ನೂ ಓದಿ: ಅರ್ಜೆಂಟೀನಾದಲ್ಲಿ ಲಿಥಿಯಂ ಗಣಿಗಾರಿಕೆಗೆ ಭಾರತ ಸಹಿ – 5 ಬ್ಲಾಕ್‌ಗಳ ಪರಿಶೋಧನೆ ಮತ್ತು ಗಣಿಗಾರಿಕೆಗೆ ಒಪ್ಪಂದ

ಎಸ್‌ಐಟಿ ತನಿಖೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ಅವರು, ಎಸ್‌ಐಟಿ, ಸಿಬಿಐ, ಸಿಒಡಿ ಎಲ್ಲಾ ಮಾಡಿ ಅಂತ ಹೇಳುತ್ತಾರೆ. ಅವರು ಹೇಳಿದ್ದೆಲ್ಲಾ ಮಾಡಿಕೊಂಡು ಕೂತರೇ ಆಡಳಿತ ನಡೆಸೋಕೆ ಆಗುತ್ತಾ? ನಾವು ಹೇಳಿದಾಗ ಅವರು ಕೇಳಿದ್ರಾ? ವಿರೋಧ ಪಕ್ಷದಲ್ಲಿ ಇದ್ದಾಗ ನಾವು ಹೇಳಿದಾಗ ಅವರೇನು ಕೇಳಿದ್ರಾ? ಅವರೇನು ನಮ್ಮನ್ನು ಕೇಳಿ ಆಡಳಿತ ಮಾಡಿದ್ರಾ? ನಾವು ಜನರಿಗೆ ಜನಪರ ಆಡಳಿತ ಕೊಡುತ್ತೇವೆ ಎಂದು ಮಾತುಕೊಟ್ಟಿದ್ದೇವೆ. ಆ ಕೆಲಸ ನಾವು ಮಾಡುತ್ತೇವೆ ಎಂದು ಮಾತನಾಡಿದರು. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಂಎಸ್ ಧೋನಿಗೆ ಆಹ್ವಾನ

TAGGED:bengalurubjpcongressG ParameshwarHaveri Rape Caseಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಬೆಂಗಳೂರುಹಾವೇರಿ ರೇಪ್ ಕೇಸ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
3 minutes ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
6 minutes ago
leopard death case
Chamarajanagar

ಮುಳ್ಳುಹಂದಿ ಬೇಟೆಯಾಡಲು ಹೋಗಿ ಚಿರತೆ ಸಾವು

Public TV
By Public TV
19 minutes ago
Haveri
Districts

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Public TV
By Public TV
24 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
57 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?