Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಲೀನ್‌ ಸ್ವೀಪ್‌ ಉತ್ಸಾಹದಲ್ಲಿ ಭಾರತ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಪಂದ್ಯ ವೀಕ್ಷಿಸುವ ಕ್ರಿಕೆಟ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ಲೀನ್‌ ಸ್ವೀಪ್‌ ಉತ್ಸಾಹದಲ್ಲಿ ಭಾರತ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಪಂದ್ಯ ವೀಕ್ಷಿಸುವ ಕ್ರಿಕೆಟ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್

Bengaluru City

ಕ್ಲೀನ್‌ ಸ್ವೀಪ್‌ ಉತ್ಸಾಹದಲ್ಲಿ ಭಾರತ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಪಂದ್ಯ ವೀಕ್ಷಿಸುವ ಕ್ರಿಕೆಟ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್

Public TV
Last updated: January 17, 2024 8:36 am
Public TV
Share
2 Min Read
Shivam Dube Yashasvi Jaiswal
SHARE

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಬುಧವಾರ (ಜ.17) ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ 3ನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ BMTCಯಿಂದ ಹೆಚ್ಚುವರಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ನಮ್ಮ ಮೆಟ್ರೋ (Namma Metro) ಸಹ ಪ್ರಯಾಣದ ಸಮಯವನ್ನು ವಿಸ್ತರಿಸಿದೆ.

Team INDIA

ಈಗಾಗಲೇ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿರುವ ಭಾರತ 3ನೇ ಪಂದ್ಯದಲ್ಲೂ ಗೆದ್ದು ತವರಿನಲ್ಲೇ ಕ್ಲೀನ್‌ಸ್ವೀಪ್‌ ಮಾಡುವ ಉತ್ಸಾಹದಲ್ಲಿದೆ. ಅದಕ್ಕಾಗಿ ನೆಟ್ಸ್‌ನಲ್ಲಿ ಸಮರಾಭ್ಯಾಸ ನಡೆಸಿದೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಕ್ರಿಕೆಟ್‌ ಪಂದ್ಯ ವೀಕ್ಷಣೆ ಮಾಡುವ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಕ್ರೀಡಾಭಿಮಾನಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ಬೇರೆ ಬೇರೆ ಭಾಗಗಳಿಗೆ ಸಂಚರಿಸಲಿವೆ. ಜೊತೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸಮಯ ಸಹ ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

Gulbadin Naib

ಧೋನಿ ದಾಖಲೆ ಮುರಿತಾರಾ ರೋಹಿತ್?
2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ. ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್‍ನಲ್ಲಿ ಯುವಿ ದಾಖಲೆ ಮುರಿದ ಕರ್ನಾಟಕದ ಓಪನರ್ ಪ್ರಖರ್ ಚತುರ್ವೇದಿ

IND vs AFG

ಹೆಚ್ಚುವರಿ ಬಿಎಂಟಿಸಿ ಬಸ್ ಕಾರ್ಯಚರಣೆ ವಿವರ:
* ಮಾರ್ಗ ಸಂಖ್ಯೆ – SBS- 1K, ಎಂ ಚಿನ್ನಸ್ವಾಮಿ ಕ್ರೀಡಾಂಗಣದಿಂದ- ಕಾಡುಗೋಡಿ ಬಸ್ ನಿಲ್ದಾಣ
* ಮಾರ್ಗ ಹೆಚ್.ಎ.ಎಲ್ ರಸ್ತೆ ಮೂಲಕ

* ಮಾರ್ಗ ಸಂಖ್ಯೆ- SBS- 13K – ಚಿನ್ನಸ್ವಾಮಿಯಿಂದ- ಕಾಡುಗೋಡಿ ಬಸ್ ನಿಲ್ದಾಣ
* ಮಾರ್ಗ ಹೂಡಿ ರಸ್ತೆ

* ಬಸ್ ಸಂಖ್ಯೆ- G-2- ಚಿನ್ನಸ್ವಾಮಿಯಿಂದ- ಸಜ್ಜಾಪುರ
* ಮಾರ್ಗ – ಅಗರ, ಬೊಮ್ಮಸಂದ್ರ

* ಬಸ್ ಸಂಖ್ಯೆ G-3
ಚಿನ್ನಸ್ವಾಮಿ- ಎಲೆಕ್ಟ್ರಾನಿಕ್ ಸಿಟಿ
ಮಾರ್ಗ- ಹೊಸುರು ರಸ್ತೆ

* ಬಸ್ ಸಂಖ್ಯೆ G-3
* ಚಿನ್ನಸ್ವಾಮಿ- ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಮಾರ್ಗ- ಜಯದೇವ ಆಸ್ಪತ್ರೆ

* ಬಸ್ ಸಂಖ್ಯೆ G-6
* ಚಿನ್ನಸ್ವಾಮಿ- ಕೆಂಗೇರಿ.ಕೆ.ಹೆಚ್.ಬಿ Quarter
* ಮಾರ್ಗ- ನಾಯಂಡನಹಳ್ಳಿ

* ಬಸ್ ಸಂಖ್ಯೆ G-7
* ಚಿನ್ನಸ್ವಾಮಿ- ಜನಪ್ರಿಯ ಟೌನ್ಷಿಪ್
* ಮಾರ್ಗ- ಮಾಗಡಿ ರಸ್ತೆ

* ಬಸ್ ಸಂಖ್ಯೆ G-8
ಚಿನ್ನಸ್ವಾಮಿ- ನೆಲಮಂಗಲ
ಮಾರ್ಗ- ಯಶವಂತಪುರ

* ಬಸ್ ಸಂಖ್ಯೆ G-9
ಚಿನ್ನಸ್ವಾಮಿ- ಯಲಹಂಕ 5 ನೇ ಹಂತ
ಮಾರ್ಗ- ಹೆಬ್ಬಾಳ

* ಬಸ್ ಸಂಖ್ಯೆ G-10
ಚಿನ್ನಸ್ವಾಮಿ- ಆರ್.ಕೆ.ಹೆಗಡೆ ನಗರ- ಯಲಹಂಕ
ಮಾರ್ಗ- ನಾಗವಾರ ಟ್ಯಾನರಿ ರಸ್ತೆ

* ಬಸ್ ಸಂಖ್ಯೆ G-11
ಚಿನ್ನಸ್ವಾಮಿ- ಬಾಗಲೂರು
ಮಾರ್ಗ- ಹೆಣ್ಣೂರು ರಸ್ತೆ

* ಬಸ್ ಸಂಖ್ಯೆ – kbs- 12 hk
ಚಿನ್ನಸ್ವಾಮಿ- ಹೊಸಕೋಟೆ
ಮಾರ್ಗ- ಟಿನ್ ಫ್ಯಾಕ್ಟರಿ

TAGGED:afghanistanbengaluruBMTCchinnaswamy stadiumnamma metroTeam indiaಅಫ್ಘಾನಿಸ್ತಾನಚಿನ್ನಸ್ವಾಮಿ ಕ್ರೀಡಾಂಗಣಟೀಂ ಇಂಡಿಯಾನಮ್ಮ ಮೆಟ್ರೋಬಿಎಂಟಿಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
8 minutes ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
38 minutes ago
Commercial Tax DC Bharath hubballi
Dharwad

6 ಲಕ್ಷ ಲಂಚ ಪಡೆಯುವಾಗ ʻಲೋಕಾʼ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

Public TV
By Public TV
51 minutes ago
Shivamogga Bear
Districts

ಶಿವಮೊಗ್ಗ ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

Public TV
By Public TV
56 minutes ago
Tragedy in the backwaters of Hidkal reservoir Two boys died
Belgaum

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ದುರಂತ – ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Public TV
By Public TV
1 hour ago
ELEPHANT
Districts

ನಿಂತಿದ್ದ ಆಟೋ ಜಖಂಗೊಳಿಸಿ ಓಡಿಹೋದ ಪುಂಡಾನೆ – ಮೊಬೈಲ್‌ನಲ್ಲಿ ವೀಡಿಯೋ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?