Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನದ ಟಾಯ್ಲೆಟ್ ಡೋರ್ ಲಾಕ್ – ಮುಂಬೈನಿಂದ ಬೆಂಗಳೂರಿಗೆ ಟಾಯ್ಲೆಟಲ್ಲೇ ಕೂತು ಪ್ರಯಾಣ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ವಿಮಾನದ ಟಾಯ್ಲೆಟ್ ಡೋರ್ ಲಾಕ್ – ಮುಂಬೈನಿಂದ ಬೆಂಗಳೂರಿಗೆ ಟಾಯ್ಲೆಟಲ್ಲೇ ಕೂತು ಪ್ರಯಾಣ!

Chikkaballapur

ವಿಮಾನದ ಟಾಯ್ಲೆಟ್ ಡೋರ್ ಲಾಕ್ – ಮುಂಬೈನಿಂದ ಬೆಂಗಳೂರಿಗೆ ಟಾಯ್ಲೆಟಲ್ಲೇ ಕೂತು ಪ್ರಯಾಣ!

Public TV
Last updated: January 17, 2024 1:10 pm
Public TV
Share
2 Min Read
SpiceJet
SHARE

ಚಿಕ್ಕಬಳ್ಳಾಪುರ: ವಿಮಾನದ ಟಾಯ್ಲೆಟ್‌ ಬಾಗಿಲು ಲಾಕ್‌ ಆಗಿ ತೆರೆಯಲು ಸಾಧ್ಯವಾಗದ ಕಾರಣ ಪ್ರಯಾಣಿಕನೋರ್ವ ವಿಮಾನದ ಟಾಯ್ಲೆಟ್‌ನಲ್ಲೇ ಕುಳಿತು ಮುಂಬೈನಿಂದ ಬೆಂಗಳೂರಿಗೆ (Mumbai-Bengaluru Flight) ಪ್ರಯಾಣಿಸಿದ್ದಾರೆ. ಬರೋಬ್ಬರಿ 100 ನಿಮಿಷಕ್ಕೂ ಹೆಚ್ಚು ಕಾಲ ಲಾಕ್‌ ಆಗಿದ್ದ ಪ್ರಯಾಣಿಕ ಘಟನೆಯಿಂದ ಶಾಕ್‌ಗೆ ಒಳಗಾಗಿದ್ದಾರೆ.

ಘಟನೆಯ ವಿವರ:
ಮುಂಬೈ ಏರ್‌ಪೋರ್ಟ್‌ನಿಂದ (Mumbai Airport) ಹೊರಟ ಸ್ಪೈಸ್ ಜೆಟ್‌ SG-268 ವಿಮಾನದಲ್ಲಿ ಈ ಘಟನೆ ನಡೆದಿದೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಈ ವಿಮಾನ ಸೋಮವಾರ ರಾತ್ರಿ 10:55ಕ್ಕೆ ಮುಂಬೈನಿಂದ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ (Spice Jet Flight) ಮಂಗಳವಾರ ಬೆಳಗಿನ ಜಾವ 2:00 ಗಂಟೆಗೆ ಮುಂಬೈನಿಂದ ಟೇಕಾಫ್‌ ಆಗಿದೆ. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ

spicejet

ವಿಮಾನ ಟೇಕ್‌ ಆಫ್‌ ಆಗಿ, ಸೀಟ್‌ ಬೆಲ್ಟ್‌ ಸೈನ್‌ ಆಫ್‌ ಆದ ನಂತರ 14D ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕ ಮೂತ್ರ ವಿಸರ್ಜನೆಗೆಂದು ಟಾಯ್ಲೆಟ್‌ ಒಳಗೆ ಹೋಗಿದ್ದಾರೆ. ಆದರೆ ಬಳಿಕ ವಿಮಾನ ಟಾಯ್ಲೆಟ್‌ ಡೋರ್‌ ಓಪನ್‌ ಮಾಡಲು ಸಾಧ್ಯವಾಗಲಿಲ್ಲ ಎಂದು ಬೆಂಗಳೂರು ವಿಮಾನ ನಿಲ್ದಾಣದ ಗ್ರೌಂಡ್‌ ಸ್ಟಾಫ್‌ ಮಾಹಿತಿ ನೀಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ಡೋರ್‌ ಲಾಕ್‌ ತೆಗೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ಯಾನಿಕ್‌ ಬಟನ್‌ ಒತ್ತಿದ್ದಾರೆ. ಇದು ವಿಮಾನದಲ್ಲಿದ್ದ ಸಿಬ್ಬಂದಿ ಗಮನಕ್ಕೆ ಬಂದಿದೆ. ಅವರು ಕೂಡಾ ಲಾಕ್‌ ಓಪನ್‌ ಮಾಡೋಕೆ ಟ್ರೈ ಮಾಡಿದ್ದಾರೆ. ಆದರೆ ವಿಮಾನದ ಸಿಬ್ಬಂದಿ ಎಷ್ಟೇ ಪ್ರಯತ್ನ ಮಾಡಿದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ.

ಡೋರ್‌ ಗ್ಯಾಪಲ್ಲಿ ಚೀಟಿ ಪಾಸ್:
ಟಾಯ್ಲೆಟ್ ಬಾಗಿಲು ಓಪನ್ ಮಾಡುವ ಸಾಹಸ ವಿಫಲವಾದ ಬೆನ್ನಲ್ಲೇ ವಿಮಾನದಲ್ಲಿದ್ದ ಗಗನಸಖಿಯೊಬ್ಬರು ಬ್ರೌನ್‌ ಕಲರ್‌ ಪೇಪರ್‌ ಚೀಟಿಯಲ್ಲಿ ಇಂಗ್ಲಿಷ್‌ ಕ್ಯಾಪಿಟಲ್ ಲೆಟರ್ ಬಳಸಿ ನೋಟ್ ಬರೆದಿದ್ದಾರೆ. ಬಳಿಕ ಆ ಪೇಪರನ್ನು ಡೋರ್‌ ಸಂಧಿಯಿಂದ ಟಾಯ್ಲೆಟ್ ಒಳಗೆ ತಳ್ಳಿದ್ದಾರೆ. ಇದನ್ನೂ ಓದಿ: ಪ್ರತಿದಿನ ಒಂದೊಂದು ಕೆಜಿ ಮೀಸಲು – ಶ್ರೀರಾಮನ ನೈವೇದ್ಯಕ್ಕೆ 1,265 KG ತೂಕದ ಲಡ್ಡು ಅರ್ಪಿಸಿದ ರಾಮಭಕ್ತ

Bengaluru Kempegowda International Airport 4

ಆ ಚೀಟಿಯಲ್ಲಿ, ʻಬಾಗಿಲು ತೆಗೆಯಲು ನಾವೆಲ್ಲರೂ ಶ್ರಮಪಟ್ಟೆವು. ಆದರೆ ಬಾಗಿಲು ಓಪನ್ ಆಗುತ್ತಿಲ್ಲ. ನೀವು ಆತಂಕಕ್ಕೆ ಒಳಗಾಗಬೇಡಿ. ಕೆಲವೇ ನಿಮಿಷಗಳಲ್ಲಿ ವಿಮಾನ ಲ್ಯಾಂಡ್ ಆಗಲಿದೆ. ಟಾಯ್ಲೆಟ್ ಕಮೋಡ್ ಮುಚ್ಚಿ ಅದರ ಮೇಲೆ ನೀವು ಕುಳಿತುಕೊಳ್ಳಿ. ಈ ಮೂಲಕ ನೀವು ಸೇಫ್‌ ಆಗಿರಿ. ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಇಂಜಿನಿಯರ್‌ಗಳು ಬಂದು ಟಾಯ್ಲೆಟ್ ಬಾಗಿಲು ಓಪನ್ ಮಾಡುತ್ತಾರೆ ಎಂದು ನೋಟ್‌ನಲ್ಲಿ ಬರೆದಿದ್ದರು.

ಎಂಜಿನಿಯರ್‌ಗಳ ಸಹಾಯದಿಂದ ಡೋರ್‌ ಓಪನ್: ಕೊನೆಗೆ ವಿಮಾನ ಬೆಳಗಿನ ಜಾವ 3:45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ಲ್ಯಾಂಡ್‌ ಆಗಿದೆ. ಬಳಿಕ ವಿಮಾನ ನಿಲ್ದಾಣದಲ್ಲಿದ್ದ ಇಂಜಿನಿಯರ್‌ಗಳು ಆಗಮಿಸಿ ಟಾಯ್ಲೆಟ್ ಬಾಗಿಲು ಒಡೆದು ಪ್ರಯಾಣಿಕನನ್ನು ರಕ್ಷಿಸಿದ್ದಾರೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡು ತಾಸು ಟಾಯ್ಲೆಟ್ ನಲ್ಲಿ ಲಾಕ್ ಆದ ಪ್ರಯಾಣಿಕ ಶಾಕ್‌ಗೆ ಒಳಗಾಗಿದ್ದರು. ಈ ಪ್ರಕರಣ ಸಂಬಂಧ ಸ್ಪೈಸ್‌ ಜೆಟ್‌ (Spice Jet) ಸಂಸ್ಥೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಇದನ್ನೂ ಓದಿ: ಓಮಿನಿ ಕಾರು-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ; ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸಾವು

TAGGED:flightMumbai To Bengaluru flightSpiceJetToilet Door Lockಬೆಂಗಳೂರುಮುಂಬೈವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
4 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
4 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
4 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
4 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?