Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.22 ರಂದು ಅಯೋಧ್ಯೆಗೆ ಹೋಗುತ್ತಿದ್ದು, ಬರ್ತ್‌ ಡೇ ಆಚರಿಸಿಕೊಳ್ತಿಲ್ಲ: ನಿಖಿಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಜ.22 ರಂದು ಅಯೋಧ್ಯೆಗೆ ಹೋಗುತ್ತಿದ್ದು, ಬರ್ತ್‌ ಡೇ ಆಚರಿಸಿಕೊಳ್ತಿಲ್ಲ: ನಿಖಿಲ್‌

Cinema

ಜ.22 ರಂದು ಅಯೋಧ್ಯೆಗೆ ಹೋಗುತ್ತಿದ್ದು, ಬರ್ತ್‌ ಡೇ ಆಚರಿಸಿಕೊಳ್ತಿಲ್ಲ: ನಿಖಿಲ್‌

Public TV
Last updated: January 20, 2024 7:54 pm
Public TV
Share
1 Min Read
NIKHIL KUMARASWAMY
SHARE

ಬರೋಬ್ಬರಿ 500 ವರ್ಷಗಳ ಹೋರಾಟ ಅಯೋಧ್ಯೆಯ ರಾಮಮಂದಿರದಲ್ಲಿ ಅಂತ್ಯಗೊಂಡಿದೆ. ಇದರಂತೆ ಜನವರಿ 22ರ ಸೋಮವಾರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರಲ್ಲಿ ಕೆಲವರು ಕಾರ್ಯಕ್ರಮಕ್ಕೆ ತೆರಳುತ್ತಿದ್ದಾರೆ. ಇವರಲ್ಲಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕೂಡ ಒಬ್ಬರಾಗಿದ್ದಾರೆ.

ಹೌದು. ಜನವರಿ 22 ರಂದೇ ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ (Nikhil Birthday). ಹೀಗಾಗಿ ಇದೇ ದಿನ ನಿಖಿಲ್‌ ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ಮಾಹಿತಿ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ.

ಪತ್ರದಲ್ಲೇನಿದೆ..?: ಜನವರಿ 22 ರಂದು ನನ್ನ ಹುಟ್ಟುಹಬ್ಬವಾಗಿದ್ದು, ಈ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಇರಲಿ ಎಂದಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ‘ರಾಮಾಯಣ’ ಪ್ರಸಾರಕ್ಕೆ ಸಿದ್ಧತೆ

nikhil kumaraswamy 3

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಬೇಕಿದೆ. ಹೀಗಾಗಿ ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಸಿದರೆ ಅದೇ ನನಗೆ ಸಂತೋಷ. ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿಯ ದುಂದುವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ ಆದಷ್ಟು ಬೇಗ ಭೇಟಿ ಮಾಡೋಣ ಎಂದಿದ್ದಾರೆ.

ಒಟ್ಟಿನಲ್ಲಿ ರಾಮಂದಿರದ ಕಾರ್ಯಕ್ರಮದಲ್ಲಿ ಭಾಗಿ ಆಗ್ತಿರುವ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆಗೆ ನಿಖಿಲ್‌ ಅವರು ಬ್ರೇಕ್ ಹಾಕಿದ್ದಾರೆ.

TAGGED:Ayodhyabengalurubirthdaynikhil kuamaraswamyRam Mandirಅಯೋಧ್ಯೆನಿಖಿಲ್ ಕುಮಾರಸ್ವಾಮಿಬೆಂಗಳೂರುರಾಮಮಂದಿರಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
4 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
7 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
42 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
55 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?