Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಬಿಗ್ ಬಾಸ್’ ಮನೆಯೊಳಗಿನ ಬೆಂಕಿ ತನಿಷಾ ಕುಪ್ಪಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಬಿಗ್ ಬಾಸ್’ ಮನೆಯೊಳಗಿನ ಬೆಂಕಿ ತನಿಷಾ ಕುಪ್ಪಂಡ

Cinema

‘ಬಿಗ್ ಬಾಸ್’ ಮನೆಯೊಳಗಿನ ಬೆಂಕಿ ತನಿಷಾ ಕುಪ್ಪಂಡ

Public TV
Last updated: January 22, 2024 10:38 am
Public TV
Share
2 Min Read
Tanisha Kuppanda 2
SHARE

ಎಷ್ಟು ವಿಶ್ವಾಸ ನಿಮ್ಮಲ್ಲಿದೆ? ಬಿಗ್‌ಬಾಸ್‌ (Bigg Boss Kannada) ಗ್ರ್ಯಾಂಡ್ ಪ್ರೀಮಿಯರ್‌ನ ಝಗಮಗಿಸುವ ವೇದಿಕೆಯಲ್ಲಿ ಸುದೀಪ್‌ ಈ ಪ್ರಶ್ನೆಯನ್ನು ಕೇಳಿದಾಗ ತನಿಷಾ ಕುಪ್ಪಂಡ  (Tanisha Kuppanda)ಕ್ಷಣಮಾತ್ರವೂ ಯೋಚಿಸದೆ, ‘very much’ ಎಂದಿದ್ದರು. ಆ ಮಾತಿನಲ್ಲಷ್ಟೇ ಅಲ್ಲ, ಅವರ ನಿಲುವಿನಲ್ಲಿ, ಮುಖದಲ್ಲಿ, ನಗುವಿನಲ್ಲಿಯೂ ಆತ್ಮವಿಶ್ವಾಸ ತುಂಬಿ ತುಳುಕುತ್ತಿತ್ತು.  ಆ ವಿಶ್ವಾಸವೇ ಅವರನ್ನು ಬಿಗ್‌ಬಾಸ್ ಮನೆಯೊಳಗೆ ನೂರನೇ ದಿನದ ಗಡಿಯನ್ನೂ ದಾಟುವಂತೆ ಮಾಡಿದೆ. ಅಂತಿಮ ಹಂತಕ್ಕೆ ಒಂದೇ ಒಂದು ಹೆಜ್ಜೆ ಬಾಕಿ ಇರುವಾಗಲ ತನಿಷಾ ಮನೆಯಿಂದ ಅನಿರೀಕ್ಷಿತವಾಗಿ ಹೊರಬಿದ್ದರು.

tanisha kuppanda 1

ತನಿಷಾ ವಿಶ್ವಾಸಕ್ಕೆ ಮೊದಲ ಪೆಟ್ಟು ಬಿದ್ದಿದ್ದೂ ಅದೇ ಗ್ರ್ಯಾಂಡ್‌ ಪ್ರೀಮಿಯರ್‌ ವೇದಿಕೆಯಲ್ಲಿಯೇ. ಜನರ ವೋಟ್‌ಗಳ ಕೊರತೆಯಿಂದ ಅವರನ್ನು ಹೋಲ್ಡ್‌ನಲ್ಲಿ ಇರಿಸಲಾಯಿತು. ನಂತರ ‘ಅಸಮರ್ಥ’ ಎಂಬ ಪಟ್ಟ ಹೊತ್ತುಕೊಂಡೇ ಮನೆಯೊಳಗೆ ಎಂಟ್ರಿ ಕೊಟ್ಟರು. ಈಗಾಗಲೇ ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ‘ಸಮರ್ಥ’ರು ಮನೆಯೊಳಗಿನ ಎಲ್ಲ ಸೌಕರ್ಯಗಳನ್ನು ಬಳಸಿಕೊಂಡು ಮೆರೆಯುತ್ತಿದ್ದರೆ, ತನಿಷಾ ತನ್ನ ‘ಅಸಮರ್ಥ’ ಜೊತೆಗಾರರೊಂದಿಗೆ ನೆಲದಲ್ಲಿ ಕುಳಿತಿದ್ದರು. ಆದರೆ ಅವರ ಮನಸ್ಸಿನಲ್ಲಿ ವಿಶ್ವಾಸ ಮಾತ್ರ ಕೊಂಚವೂ ಕಡಿಮೆಯಾಗಿರಲಿಲ್ಲ.

Tanisha Kuppanda

ಅಷ್ಟೇ ಅಲ್ಲ, ಮೊದಲ ವಾರ ಎಲಿಮಿನೇಷನ್‌ನ ಎರಡನೇ ಬಣ್ಣದ ಗುಂಡು ಬಿದ್ದಿದ್ದೂ ತನಿಷಾ ಕುಪ್ಪಂಡ ಮುಖಕ್ಕೆ. ನಾಮಿನೇಟ್ ಮಾಡಿದ ನಮ್ರತಾ ನೀಡಿದ ಕಾರಣಗಳಲ್ಲಿಯೇ ತನಿಷಾ ಅವರ ‘ಧ್ವನಿ’ಯ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಅದು ಆರಂಭವಷ್ಟೇ. ಈ ಸೀಸನ್‌ ಪಯಣದುದ್ದಕ್ಕೂ ತನಿಷಾ ಧ್ವನಿಯೆತ್ತರಿಸಿ ಮಾತಾಡುತ್ತಾರೆ ಎಂಬುದು ಒಂದು ಆರೋಪದ ಹಾಗೆ ಪದೇ ಪದೇ ಕೇಳಿಬರುತ್ತಲೇ ಇತ್ತು. ಅವರನ್ನು ನಾಮಿನೇಟ್ ಮಾಡುವ ಬಹುತೇಕ ಸದಸ್ಯರು ನೀಡುತ್ತಿದ್ದ ಕಾರಣಗಳಲ್ಲಿ ಅದೂ ಒಂದಾಗಿರುತ್ತಿತ್ತು. ಆದರೆ ಅಂದು ನಾಮಿನೇಷನ್‌ಗೆ ಒಳಗಾದ ತನಿಷಾ ಅಸಮರ್ಥರು ಸಮರ್ಥರಾಗುವ ಟಾಸ್ಕ್‌ಗಳಲ್ಲಿ ತೋರಿದ ಪ್ರದರ್ಶನ ಸಮರ್ಥರ ಎದೆಯಲ್ಲಿಯೂ ಅಳುಕು ಹುಟ್ಟಿಸಿದ್ದಂತೂ ನಿಜ.

tanisha kuppanda 1

ಟಾಸ್ಕ್‌ ವಿಷಯವೇ ಇರಲಿ, ಮನೆಯ ಉಳಿದ ಚಟುವಟಿಕೆಗಳಲ್ಲಿ ಭಾಗವಹಿಸುವ ಸಂದರ್ಭವೇ ಇರಲಿ. ತನಿಷಾ ಎಂದೂ ಹಿಂದೆ ಬಿದ್ದವರಲ್ಲ. ಕೆಲವೊಮ್ಮೆ ತಮ್ಮ ತಂಡ, ತಮ್ಮ ಸ್ನೇಹಿತರನ್ನು ವಹಿಸಿಕೊಂಡು ಜಗಳಕ್ಕೆ ನಿಲ್ಲಲೂ ಹಿಂಜರಿದವರಲ್ಲ. ಫಿಜಿಕಲ್‌ ಟಾಸ್ಕ್‌ಗಳಾಗಲಿ, ಬುದ್ಧಿವಂತಿಕೆಯ ಆಟಗಳಾಗಲಿ, ಪ್ರತಿವಾರ ಮನೆಗೆ ಲಕ್ಷುರಿ ಬಜೆಟ್ ಬರೆಯುವ ಚಟುವಟಿಕೆಯೇ ಇರಲಿ ತನಿಷಾ ಮುಂದಿರುತ್ತಿದ್ದರು. ಇದರಾಚೆಗೆ ಅವರೊಳಗಿನ ಕಮಿಡಿಯನ್‌ ಹೊರಬಂದಿದ್ದು, ‘ಬೃಂದಾವನ’ ಧಾರಾವಾಹಿ ತಂಡ ಮನೆಗೆ ಭೇಟಿ ನೀಡಿದಾಗ. ಭಾಗ್ಯಶ್ರೀ, ತುಕಾಲಿ ಸಂತೋಷ್‌ ಜೊತೆಗೆ ಸೇರಿ ಅವರು ಪ್ರಸ್ತುತಪಡಿಸಿದ ಸ್ಕಿಟ್‌ಗಳಲ್ಲಿ ಅವರ ಟೈಮಿಂಗ್, ಹಾಸ್ಯಪ್ರಜ್ಞೆ ಅಷ್ಟೇ ಅಲ್ಲ, ಸಹಸ್ಪರ್ಧಿಗಳ ಜೊತೆಗಿನ ಬಾಂಧವ್ಯವನ್ನೂ ತೋರಿಸುವಂತಿತ್ತು.

Tanisha Kuppanda 3

ತನ್ನ ತಾಯಿ ಮತ್ತು ತಮ್ಮ ನೆಚ್ಚಿನ ನಾಯಿ ಈ ಇಬ್ಬರನ್ನು ಬಿಟ್ಟರೆ ಇನ್ಯಾರನ್ನಾದರೂ ನಾನು ಪ್ರೀತಿಸುತ್ತಿದ್ದೇನೆ ಎಂದು ಹೇಳಿದರೆ ಅದು ಫಿಪ್ಟಿ ಫಿಪ್ಟಿ ಅಷ್ಟೇ ಆಗಿರುತ್ತದೆ ಎಂದು ಹೇಳಿಯೇ ಮನೆಯೊಳಗೆ ಹೋಗಿದ್ದ ತನಿಷಾ, ಬಿಗ್‌ಬಾಸ್ ಮನೆಯೊಳಗೆ ಹಲವು ಸಂಬಂಧಗಳನ್ನು ಹಾದು ಬಂದಿದ್ದಾರೆ. ಅವುಗಳಲ್ಲಿ ಆರಂಭದ ವಾರದಿಂದ ಸಂಗೀತಾ ಮತ್ತು ಕಾರ್ತಿಕ್ ಜೊತೆಗೆ ಮೂಡಿದ ಸ್ನೇಹ ಸಂಬಂಧ ವಿಶೇಷವಾದದ್ದು. ಈ ಮೂವರ ಸ್ನೇಹ ಮನೆಯೊಳಗೇ ಹಲವರ ಕುಹುಕಕ್ಕೆ, ಜಲಸಿಗೂ ಕಾರಣವಾಗಿದ್ದೂ ನಿಜ.

 

ಒಬ್ಬರಿಗೊಬ್ಬರು ಬಿಟ್ಟುಕೊಡದೆ, ಒಬ್ಬರನ್ನೊಬ್ಬರು ಬೆಂಬಲಿಸಿಕೊಂಡೇ ಬರುತ್ತಿದ್ದರು. ಆದರೆ ಒಂದು ಹಂತದಲ್ಲಿ ಸಂಗೀತಾ, ತಮ್ಮ ಎದುರಾಳಿಗಳಾದ ವಿನಯ್ ತಂಡವನ್ನು ಸೇರಿಕೊಂಡಾಗಲೇ ಈ ತ್ರಿಕೋನ ಸ್ನೇಹಸಂಬಂಧದಲ್ಲಿ ಮೊದಲ ಬಿರುಕು ಕಾಣಿಸಿಕೊಂಡಿದ್ದು. ಪರಸ್ಪರ ಎದುರಾಳಿಗಳಾಗಿದ್ದಾಗ ತನಿಷಾ ಮತ್ತು ಸಂಗೀತಾ ಅವರ ನಡುವೆ ಹಲವು ಮಾತಿನ ಚಕಮಕಿಗಳು ನಡೆದವು. ಈ ಬಿರುಕು ಮುಂದೆಂದೂ ಸಂಪೂರ್ಣವಾಗಿ ಸರಿಹೋಗಲೇ ಇಲ್ಲ.

TAGGED:ತನಿಷಾ ಕುಪ್ಪಂಡಬಿಗ್ ಬಾಸ್ ಕನ್ನಡ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
12 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?