Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು

Chitradurga

ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು

Public TV
Last updated: January 29, 2024 10:54 am
Public TV
Share
1 Min Read
biriyani
SHARE

ಚಿತ್ರದುರ್ಗ: ಕ್ವಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ (Chicken Biriyani) ನೆಲದ ಪಾಲಾಗಿರುವ ಘಟನೆ ಚಿತ್ರದುರ್ಗದಲ್ಲಿ (Chitradurga)  ನಡೆದ ಶೋಷಿತರ ಸಮಾವೇಶದಲ್ಲಿ ಬೆಳಕಿಗೆ ಬಂದಿದೆ.

ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶಕ್ಕೆ (Exploited Communities Awareness Conference) ಬರುವ ಜನರಿಗೆ ವಿತರಿಸಲೆಂದು ಸಿದ್ಧಪಡಿಸಿದ್ದ ಬಿರಿಯಾನಿ ನೆಲದಪಾಲಾಗಿದೆ. ಸಮಾವೇಶಕ್ಕೆ ನಿರೀಕ್ಷೆಯಷ್ಟು ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಹಾಗೂ ಪಲಾವ್ ಸಂಪೂರ್ಣವಾಗಿ ನೆಲದ ಪಾಲಾಗಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ ನೃತ್ಯದಲ್ಲಿ ಕಮಲದ ಹೂವನ್ನು ಎದ್ದು ಕಾಣುವಂತೆ ತೋರಿಸಿದ್ದರು – ಶಿವಲಿಂಗೇಗೌಡ

ಸುಮಾರು ಐದು ಲಕ್ಷ ಜನರು ಸೇರುವ ನಿರೀಕ್ಷೆಯಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆಂದು ಬಿರಿಯಾನಿ ತಯಾರಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಆಗಮಿಸದ ಹಿನ್ನಲೆ ತಯಾರಿಸಲು ತಂದಿದ್ದ ಕೆಲವು ಆಹಾರ ಸಾಮಗ್ರಿಗಳನ್ನು ಆಯೋಜಕರು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಉಳಿದ ಅನ್ನ, ಚಿಕನ್ ಎಲ್ಲವನ್ನು ನೆಲಕ್ಕೆ ಹಾಕಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು

biriyani ctdಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಭಾಗಿಯಾಗಿದ್ದರು. ಹಸಿವಿನಿಂದ ಜನ ಇರಬಾರದು ಅಂತ ಹೇಳಿ ಬಿರಿಯಾನಿಯನ್ನು ತಯಾರಿಸಲಾಗಿತ್ತು. ಈ ಸಂದರ್ಭದಲ್ಲಿ ಅನ್ನವನ್ನು ನೆಲದ ಪಾಲು ಮಾಡಿರುವ ಆಯೋಜಕರ ವಿರುದ್ಧ ಜನಸಾಮನ್ಯರು ಕಿಡಿಕಾರಿದ್ದಾರೆ. ಉಳಿದ ಆಹಾರವನ್ನು ಅನಾಥಶ್ರಮ ಅಥವಾ ನಿರಾಶ್ರಿತರ ಕೇಂದ್ರಕ್ಕೆ ನೀಡದೇ ನೆಲದಪಾಲು ಮಾಡಿದ್ದು ವಿಪರ್ಯಾಸ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ

TAGGED:chicken biriyaniChitradurgad k shivakumarsiddaramaiahಚಿಕನ್ ಬಿರಿಯಾನಿಚಿತ್ರದುರ್ಗಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
3 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
3 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
3 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
4 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
4 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?