Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ- ವೇದಿಕೆಯಲ್ಲೇ ವಿಜಯೇಂದ್ರ ಕಾಲಿಗೆ ಬಿದ್ದ ಚೌಹಾಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ- ವೇದಿಕೆಯಲ್ಲೇ ವಿಜಯೇಂದ್ರ ಕಾಲಿಗೆ ಬಿದ್ದ ಚೌಹಾಣ್

Bidar

ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ- ವೇದಿಕೆಯಲ್ಲೇ ವಿಜಯೇಂದ್ರ ಕಾಲಿಗೆ ಬಿದ್ದ ಚೌಹಾಣ್

Public TV
Last updated: January 29, 2024 7:19 pm
Public TV
Share
1 Min Read
BIDAR PRABHU CHAUHAN copy
SHARE

ಬೀದರ್: ಗಡಿ ಜಿಲ್ಲೆ ಬೀದರ್‌ನ ಬಿಜೆಪಿಯಲ್ಲಿ ಮೊತ್ತೊಮ್ಮೆ ಅಸಮಾಧಾನ ಸ್ಫೋಟವಾಗಿದ್ದು ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ವರ್ಸಸ್ ಮಾಜಿ ಸಚಿವ ಪ್ರಭು ಚೌಹಾಣ್ (Prabhu Chauhan) ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಈ ನಡುವೆ ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಅವರು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಕಾಲಿಗೆ ಬಿದ್ದ ಪ್ರಸಂಗ ನಡೆದಿದೆ.

PRABHU CHAUHAN

ಇಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರ ಅಭಿನಂದನಾ ಸಮಾರಂಭವಿತ್ತು. ಈ ವೇಳೆ ಚೌಹಾಣ್ ಅವರು ವೇದಿಕೆಯಲ್ಲೇ 2024 ರಲ್ಲಿ‌ ಲೋಕಸಭೆಗೆ ಒಳ್ಳೆಯ ಅಭ್ಯರ್ಥಿ ತನ್ನಿ ಎಂದು ಭಾಷಣ ಮಡುತ್ತಲೇ ಮನವಿ ಮಾಡಿಕೊಂಡರು. ಈ ಮೂಲಕ ಪ್ರಭು ಚೌಹಾಣ್ ಅವರು ಪರೋಕ್ಷವಾಗಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ‌.

ಭಾಷಣದ ವೇಳೆ 10 ವರ್ಷಗಳಿಂದ ನನಗೆ ಅನ್ಯಾಯವಾಗಿದೆ. ಬೀದರ್‌ಗೆ ಒಳ್ಳೆಯ ಅಭ್ಯರ್ಥಿ ನೀಡಿ, ಕಾರ್ಯಕರ್ತರನ್ನ ಜೈಲಿಗೆ ಕಳುಹಿಸುವವರು ಬೇಡ, ಕಾರ್ಯಕರ್ತರಿಂದಲೇ ನಾವಿದ್ದೇವೆ ಕಾರ್ಯಕರ್ತರನ್ನ ಗೌರವಿಸುವವರಿಗೆ ಟಿಕೆಟ್‌ (Loksabha Election Ticket) ನೀಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: SIMI ಸಂಘಟನೆ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

PRABHU CHAUHAN 1

ಈ ವೇಳೆ ಪ್ರಭು ಚೌಹಾಣ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಖೂಬಾ ಬೆಂಬಲಿಗರ ಹಾಗೂ ಪೊಲೀಸರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಾತನಾಡಿದ ಖೂಬಾ, ನಿಮ್ಮ ಕುತಂತ್ರದ ಹೇಳಿಕೆ ಮತ್ತು ಯಾರೇ ಏನೇ ಹೇಳಿದ್ರು ಸತ್ಯವಾಗಲ್ಲ. ಸಮಯ ಬಂದಾಗ ಇಂಜೆಕ್ಷನ್‌ ಕೊಡುವ ಕೆಲಸ ನಮ್ಮ ವರಿಷ್ಠರು ಮಾಡುತ್ತಾರೆ ಎಂದು ಪ್ರಭು ಚೌಹಾಣ್‌ಗೆ ತಿರುಗೇಟು ನೀಡಿದರು.

TAGGED:bidarBY VijayendraLokSabha electionPrabhu Chauhanಪ್ರಭು ಚೌಹಾಣ್ಬಿ.ವೈ.ವಿಜಯೇಂದ್ರಬೀದರ್ಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
9 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
25 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
42 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
53 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?