Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bigg Boss Kannada: ಕಾರ್ತಿಕ್ ನನ್ನ ವೈರಿ ಅಲ್ಲ, ಒಳ್ಳೆ ಫ್ರೆಂಡ್: ವಿನಯ್ ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bigg Boss Kannada: ಕಾರ್ತಿಕ್ ನನ್ನ ವೈರಿ ಅಲ್ಲ, ಒಳ್ಳೆ ಫ್ರೆಂಡ್: ವಿನಯ್ ಗೌಡ

Cinema

Bigg Boss Kannada: ಕಾರ್ತಿಕ್ ನನ್ನ ವೈರಿ ಅಲ್ಲ, ಒಳ್ಳೆ ಫ್ರೆಂಡ್: ವಿನಯ್ ಗೌಡ

Public TV
Last updated: January 30, 2024 3:00 pm
Public TV
Share
3 Min Read
Vinay Gowda 1 1
SHARE

ಬಿಗ್‌ಬಾಸ್ (Bigg Boss Kannada) ಮೂರನೇ ರನ್ನರ್ ಅಪ್‌ ಈಗಿ ವಿನಯ್ ಗೌಡ (Vinay Gowda) ಹೊರಹೊಮ್ಮಿದ್ದಾರೆ. ನೇರಮಾತು, ಏಟಿಗೆ ಎದುರೇಟು, ನಿಷ್ಠುರ ನಡತೆಯಿಂದಲೇ ಅಭಿಮಾನಿಗಳನ್ನು ಸಂಪಾದಿಸಿರುವ ವಿನಯ್ ಮನೆಯಿಂದ ಹೊರಬಂದ ಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ.

Vinay Gowda 4

‘ಹಾಯ್ ಹಲೊ ನಮಸ್ಕಾರ… ನಾನು ನಿಮ್ಮ ಪ್ರೀತಿಯ ವಿನಯ್ ಗೌಡ. ಬಿಗ್‌ಬಾಸ್ ಮನೆಯಿಂದ ನೂರನೇ ರನ್ನರ್ ಅಪ್‌ ಆಗಿ ಹೊರಗೆ ಬಂದಿದ್ದೀನಿ. ಚೆನ್ನಾಗಿ ಅನಿಸುತ್ತಿದೆ ಎಂದು ಖಂಡಿತ ಹೇಳಕ್ಕೆ ಸಾಧ್ಯವಿಲ್ಲ. ಯಾಕೆಂದರೆ ನಾನು ಕನಿಷ್ಠ ಟಾಪ್‌ 3ನಲ್ಲಿ ಇರುತ್ತೇನೆ ಎಂದುಕೊಂಡಿದ್ದೆ. ಆದರೆ ನಮ್ಮ ಜನರೇ ವೋಟ್ ಮಾಡಿರುವುದು. ಇಲ್ಲಿತನಕ ಇಟ್ಟುಕೊಂಡಿರುವುದಕ್ಕೆ ಅವರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಇಷ್ಟಪಡ್ತೀನಿ. ಅಲ್ಲಿ ಗೆಲ್ಲದಿದ್ದರೂ ಪರವಾಗಿಲ್ಲ. ಇಲ್ಲಿದ್ದು ಸಾಕಷ್ಟು ಜನರ ಹೃದಯವನ್ನು ಗೆದ್ದಿದೀನಿ.

Vinay Gowda 3

ಇಲ್ಲಿದ್ದು ಛಾಂಪಿಯನ್ ಷಿಪ್ ತಗೊಳೊಬದ್ಲು. ಪೀಪಲ್ಸ್ ಛಾಂಪಿಯನ್ ಅಂತ ಹೇಳುವುದಕ್ಕೆ ತುಂಬ ತುಂಬ ಖುಷಿಯಾಗುತ್ತದೆ. ಯಾಕೆಂದರೆ ಹೊರಗಡೆ ಜನರು ತುಂಬ ಸಪೋರ್ಟ್‌ ಮಾಡುತ್ತಿದ್ದಾರೆ ಎಂದು ಕೇಳಿದ್ದೀನಿ. ಹೊರಗೆ ಹೋಗಿ ಜನರ ಸ್ಪಂದನವನ್ನು ಅನುಭವಿಸಲು ಕಾಯುತ್ತಿದ್ದೇನೆ.  ಹೌದು, ಮನೆಯೊಳಗೆ ಅಗ್ರೆಸಿವ್ ಆಗಿ ಆಡುತ್ತಿದ್ದೆ. ಆದರೆ ಅದು ಬೇಕು ಬೇಕಂತ ಮಾಡಿದ್ದಲ್ಲ. ಆ ಮೊಮೆಂಟ್‌ಗೆ ಆ ಟಾಸ್ಕ್ ಗೆ ಏನು ಬೇಕಾಗಿತ್ತೋ ಅದನ್ನು ಮಾಡಿದ್ದೀನಿ. ಮತ್ತೆ ಡೇ ಒನ್‌ನಿಂದ ಬಿಗ್‌ಬಾಸ್ ಸ್ಟಾರ್ಟ್‌ ಆಯ್ತು ಅಂದ್ರೆ ಈ ಹಿಂದೆ ಇದ್ದ ಹಾಗೆಯೇ ಇರ್ತೀನಿ. ಹಾಗಾಗಿ ನಾನು ನಡೆದುಕೊಂಡ ರೀತಿಗೆ ಯಾವ ರಿಗ್ರೆಟ್ಸ್ ಕೂಡ ಇಲ್ಲ. ನನ್ನ ಆಟ, ನನ್ನ ತನವನ್ನು ನಾನು ಎಲ್ಲಿಯೂ ಬಿಟ್ಟುಕೊಟ್ಟಿಲ್ಲ.

Vinay Gowda 2

ಕೊನೆಯ ದಿನಗಳಲ್ಲಿ ಸೋಬರ್ ಆಗಿ ಆಡಿದ್ದು ಯಾಕೆ ಅಂದ್ರೆ ಅಂಥ ಟಾಸ್ಕ್ ಗಳೇ ಇರಲಿಲ್ಲ. ಕೊನೆಯ ದಿನಗಳಲ್ಲಿ ಎಲ್ಲರೂ ಖುಷಿಯಾಗಿ ಇರೋಣ ಎಂದುಕೊಂಡು ಹಾಗೆ ಇದ್ದೆ. ಮೊದಮೊದಲು ಮನೆಯೊಳಗೆ ಹೋದಾಗ ಬಹಳಷ್ಟು ಜನರು ಇದ್ದರು. ಎರಡು ಗುಂಪು ಆಯ್ತು. ಅದನ್ನು ಗುಂಪು ಎಂದು ಯಾಕೆ ಕರೆದರು ಎಂದು ನನಗೆ ಗೊತ್ತಾಗಲಿಲ್ಲ. ಯಾರೂ ಅಲ್ಲಿ ಹೋಗಿ ಗುಂಪು ಮಾಡಿಕೊಳ್ಳಬೇಕು ಎಂದು ಅಂದುಕೊಂಡು ಹೋಗುವುದಿಲ್ಲ. ಒಂದು ಥರ ಮೈಂಡ್‌ಸೆಟ್ ಇರುವವರು ಒಂದು ಕಡೆ ಇರ್ತಾರೆ. ಇನ್ನೊಂದು ಥರ ಮೈಂಡ್‌ಸೆಟ್ ಇರುವವರು ಇನ್ನೊಂದು ಕಡೆ ಇರ್ತಾರೆ. ಹಾಗಾಗಿ, ನನ್ನ ಜೊತೆ ಯಾರು ಯಾರು ವೈಬ್ ಆಗ್ತಿದ್ರೋ ಅವರೆಲ್ಲರೂ ಜೊತೆಗೆ ಸೇರಲು ಶುರುಮಾಡಿದರು. ನನ್ನ ಜೊತೆಯಲ್ಲಿ ಯಾರು ಯಾರೆಲ್ಲ ವೈಬ್ ಆಗುವುದಿಲ್ಲವೋ, ಅಫ್‌ಕೋರ್ಸ್‌ ಮತ್ತು ಆಬಿಯಸ್ಲಿ ನನ್ನ ಜೊತೆಯಲ್ಲಿ ಇರುವವರಿಗೂ ವೈಬ್ ಆಗುವುದಿಲ್ಲ. ಅವರು ಸಪರೇಟ್ ಆಗುವುದಕ್ಕೆ ಶುರುವಾದ್ರು. ಆ ಬಾಂಡಿಂಗ್, ವೈಬ್ ಇದ್ದಿದ್ದಕ್ಕೇ ಇಷ್ಟು ದಿನಗಳ ಜರ್ನಿಯಲ್ಲಿ ನನ್ನ ಜೊತೆಗೇ ಇದ್ದಿದ್ದು, ನನ್ನ ಸಪೋರ್ಟ್‌ ಮಾಡುತ್ತಿದ್ದದ್ದು.

Bigg Boss 18

ಬ್ಯಾಡ್‌ಲಕ್ ನನ್ನ ಜೊತೆಗೆ ಇರುವವರೇ ಒಬ್ಬೊಬ್ಬರಾಗಿ ಎಲಿಮಿನೇಟ್ ಆಗಿ ಹೊರಗೆ ಹೋದರು. ಆದರೆ ನಾವು ಮನೆಯೊಳಗಿದ್ದರೂ ಹೊರಗಿದ್ದರೂ ನಾವು ಫ್ರೆಂಡ್ಸ್ ಆಗಿಯೇ ಇದ್ದೆವು. ಆದರೆ ಆ ಇನ್ನೊಂದು ಗುಂಪು ಅಲ್ಲೇ ಕಿತ್ತಾಡ್ಕೊಂಡು, ಹೊಡೆದಾಟ್ಕೊಂಡು, ಪರಚಾಡ್ಕೊಂಡು ಸಪರೇಟ್ ಸಪರೇಟ್ ಆಗಿಬಿಟ್ಟರು. ಹೊರಗೆ ಬಂದ್ಮೇಲೆ ಇನ್ನು ಏನೇನು ಆಗ್ತಾನೆ ಗೊತ್ತಿಲ್ಲ.

 

ಮನೆಯೊಳಗಿನ ಸ್ಪರ್ಧಿಗಳಲ್ಲಿ ಕಾರ್ತೀಕ್ ಒಂದ್ಹತ್ ವರ್ಷಗಳಿಂದ ನನಗೆ ಪರಿಚಯ. ಸಂಗೀತಾ ಏಳು ವರ್ಷಗಳಿಂದ ಪರಿಚಯ, ಯಾಕೆಂದರೆ ಇಬ್ಬರೂ ಒಂದು ಧಾರಾವಾಹಿಯಲ್ಲಿ ಕೆಲಸ ಮಾಡಿದ್ವಿ.  ನನಗೆ ಕಾರ್ತಿಕ್‌ ಗೆ ಅಂಥ ರೈವಲರಿ ಏನಿಲ್ಲ. ಟಾಸ್ಕ್ ಅಂತ ಬಂದಾಗ, ಗೇಮ್ ಅಂತ ಬಂದಾಗ ಮಾತಿಗೆ ಮಾತು ಬಂದೇ ಬರ್ತವೆ. ಹಾಗಾಗಿ ಭಿನ್ನಾಭಿಪ್ರಾಯ ಬರುತ್ತಿದ್ದವು. ಆದರೆ ಬೇಗ ಪರಸ್ಪರ ಮಾತಾಡ್ಕೊಂಡು ಸರಿ ಹೋಗ್ತಿದ್ವಿ. ಈಗಲೂ ನಾನು ಕಾರ್ತಿಕ್ ಒಳ್ಳೆ ಫ್ರೆಂಡ್ಸ್ ಆಗೇ ಇರ್ತೀವಿ ಅಂದಿದ್ದಾರೆ ವಿನಯ್ ಗೌಡ.

TAGGED:Bigg Boss KannadainterviewkarthikVinay Gowdaಕಾರ್ತಿಕ್ಬಿಗ್ ಬಾಸ್ ಕನ್ನಡವಿನಯ್ ಗೌಡಸಂದರ್ಶನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chicken bone stuck in throat young man dies on the spot in Shivamogga
Districts

ಪಾರ್ಟಿ ವೇಳೆ ಗಂಟಲಲ್ಲಿ ಸಿಲುಕಿದ ಚಿಕನ್‌ ಮೂಳೆ – ಯುವಕ ಸ್ಥಳದಲ್ಲೇ ಸಾವು

Public TV
By Public TV
13 minutes ago
ballari soldiers injured parachute training
Bellary

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ

Public TV
By Public TV
41 minutes ago
wild buffalo
Chikkamagaluru

ಕಾಡುಕೋಣ ದಾಳಿಗೆ ಯುವಕ ಬಲಿ – ಮುಗಿಲುಮುಟ್ಟಿದ ತಾಯಿಯ ಆಕ್ರಂದನ

Public TV
By Public TV
56 minutes ago
Romi bhinder
Cricket

ಫೋನ್ ಬಳಸಿ ಸಿಕ್ಕಿಬಿದ್ದ ಆರ್‌ಆರ್ ವ್ಯವಸ್ಥಾಪಕನಿಗೆ 1 ಲಕ್ಷ ದಂಡ – ಬಿಸಿಸಿಐ ವಾರ್ನಿಂಗ್

Public TV
By Public TV
1 hour ago
Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
1 hour ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?