Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಹ್ಲಿ ಜೊತೆಗಿನ ನೆನಪು ಹಂಚಿಕೊಂಡ ಸ್ಟಾರ್‌ ವೇಗಿ – ಮಿಚೆಲ್ ಸ್ಟಾರ್ಕ್ ವಿಶ್ವದ ಅತ್ಯುತ್ತಮ ಆಟಗಾರನಂತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊಹ್ಲಿ ಜೊತೆಗಿನ ನೆನಪು ಹಂಚಿಕೊಂಡ ಸ್ಟಾರ್‌ ವೇಗಿ – ಮಿಚೆಲ್ ಸ್ಟಾರ್ಕ್ ವಿಶ್ವದ ಅತ್ಯುತ್ತಮ ಆಟಗಾರನಂತೆ

Cricket

ಕೊಹ್ಲಿ ಜೊತೆಗಿನ ನೆನಪು ಹಂಚಿಕೊಂಡ ಸ್ಟಾರ್‌ ವೇಗಿ – ಮಿಚೆಲ್ ಸ್ಟಾರ್ಕ್ ವಿಶ್ವದ ಅತ್ಯುತ್ತಮ ಆಟಗಾರನಂತೆ

Public TV
Last updated: January 30, 2024 6:45 pm
Public TV
Share
2 Min Read
Virat Kohli Mitchell Starc
SHARE

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲೇ ದಾಖಲೆ ಬರೆದ ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) 2024ರ ಐಪಿಎಲ್ ಟೂರ್ನಿಯನ್ನೇ ಎದುರು ನೋಡುತ್ತಿದ್ದಾರಂತೆ. ಈ ವಿಷಯವನ್ನು ಸಂದರ್ಶನವೊಂದರಲ್ಲಿ ತಾವೇ ಖುದ್ದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಆರ್‌ಸಿಬಿ ತಂಡದಲ್ಲಿದ್ದಾಗ ವಿರಾಟ್ ಕೊಹ್ಲಿ ಜೊತೆಗಿನ ನೆನಪುಗಳನ್ನ ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಟಾರ್ಕ್, ನಾನು RCB ಪ್ರವೇಶಿಸಿದಾಗ ಕೊಹ್ಲಿ (Virat Kohli) ಟೀಂ ಕ್ಯಾಪ್ಟನ್ ಆಗಿದ್ದರು. ಆಗಲೇ ನಾನು ಅವರನ್ನು ಸರಿಯಾಗಿ ತಿಳಿದುಕೊಂಡೆ. ಮೈದಾನದ ಹೊರಗೆ ಮತ್ತು ಮೈದಾನದ ಆಚೆ ವಿಭಿನ್ನ ವ್ಯಕ್ತಿತ್ವ ಅವರದ್ದು. ಈಗಲೂ ಅವರನ್ನು ಹೆಚ್ಚು ನೆನಪಿಸಿಕೊಳ್ತೇನೆ ಎಂದಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ; ಮಯಾಂಕ್‌ ಅಗರ್ವಾಲ್‌ ಆಸ್ಪತ್ರೆಗೆ ದಾಖಲು

IPL RCB 6

2022ರ ಐಪಿಎಲ್ ಟೂರ್ನಿಗೆ ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಸ್‌ಮೋರಿಸ್ ತನಗಿಂತಲೂ ಹೆಚ್ಚು ಬೆಲೆಗೆ ಖರೀದಿಯಾಗಿರುವ ಬಗ್ಗೆ ಮಾತನಾಡಿದ್ದಾರೆ. ಸ್ಟಾರ್ಕ್, ತನ್ನ ಸಾಮರ್ಥ್ಯದಿಂದ ಇದನ್ನ ಸಾಧ್ಯವಾಗಿಸಿಕೊಂಡಿದ್ದಾರೆ. ಇತರ ಕ್ರೀಡೆಗಳೊಂದಿಗೆ ಕ್ರಿಕೆಟ್‌ನಲ್ಲೂ ವಿಶ್ವದ ಅತ್ಯುತ್ತಮ ಆಟಗಾರರಿಗೆ ಹೆಚ್ಚಿನ ಸಂಭಾವನೆ ನೀಡುತ್ತಿರುವುದು ಅದ್ಭುತವಾಗಿದೆ. ಇದು ಸಾಧನೆಯಾದರೂ ಹೆಚ್ಚುವರಿ ಒತ್ತಡ ತರುತ್ತದೆ. ಆದ್ರೆ ಮಿಚೆಲ್ ಸ್ಟಾರ್ಕ್ ಮತ್ತು ಕಮ್ಮಿನ್ಸ್ ಆ ಒತ್ತಡ ನಿಭಾಯಿಸಬಲ್ಲರು. ಅದಕ್ಕಾಗಿಯೇ ಅವರನ್ನು ಹೆಚ್ಚಿನ ಹಣ ನೀಡಿ ಖರೀದಿಸಲಾಗಿದೆ ಎಂದು ಮೋರಿಸ್ ತಿಳಿಸಿದ್ದಾರೆ.

IPL Auction

ಆಸೀಸ್ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ 2015ರಲ್ಲಿ ಐಪಿಎಲ್‌ನಲ್ಲಿ ಆಡಿದ್ದರು. ಆರ್‌ಸಿಬಿ ತಂಡದಲ್ಲಿ ಮಿಂಚಿದ್ದರು. ಆ ನಂತರ ಐಪಿಎಲ್‌ನಿಂದ ದೂರ ಉಳಿದಿದ್ದರು. 2023ರಲ್ಲಿ ಆಶಸ್ ಟೂರ್ನಿಯಿಂದಾಗಿ ಐಪಿಎಲ್‌ನಿಂದ ಹೊರಗುಳಿದ್ದರು. ಇದನ್ನೂ ಓದಿ: India vs England, 1st Test: 7 ವಿಕೆಟ್‌ ಕಬಳಿಸಿದ ಟಾಮ್ ಹಾರ್ಟ್ಲಿ – ಭಾರತದ ವಿರುದ್ಧ ಇಂಗ್ಲೆಂಡ್‌ಗೆ 28 ರನ್‌ಗಳ ಜಯ

2024ರ ಐಪಿಎಲ್ ಟೂರ್ನಿಗೆ ಕಳೆದ ಡಿಸೆಂಬರ್ 19ರಂದು ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಮಿಚೆಲ್ ಸ್ಟಾರ್ಕ್ ಬರೋಬ್ಬರಿ 24.75 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

2023ರ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆಸೀಸ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ 20.50 ಕೋಟಿ ರೂ.ಗೆ ಮಾರಾಟವಾಗಿ ಇತಿಹಾಸ ನಿರ್ಮಿಸಲು ಸಜ್ಜಾಗಿದ್ದರು. ಆದ್ರೆ 2023ರ ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿಚೆಲ್ ಸ್ಟಾರ್ಕ್ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್ (ಕೆಕೆಆರ್) ತಂಡದ ಪಾಲಾಗಿ ದಾಖಲೆ ಬರೆದರು. ಇದನ್ನೂ ಓದಿ: Australian Open: 43ನೇ ವಯಸ್ಸಿನಲ್ಲಿ ಆಸ್ಟ್ರೇಲಿಯಾ ಓಪನ್‌ ಗೆದ್ದ ಕನ್ನಡಿಗ ರೋಹನ್‌ ಬೋಪಣ್ಣ

TAGGED:IPL 2024Mitchell Starcrcbvirat kohliಆರ್‍ಸಿಬಿಐಪಿಎಲ್‌ 2024ಮಿಚೆಲ್ ಸ್ಟಾರ್ಕ್ವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
42 minutes ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
46 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
53 minutes ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 hour ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
1 hour ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?