Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವಾರ ಕೇಂದ್ರ ಬಜೆಟ್‌ – ರೈತರು, ಜನಸಾಮಾನ್ಯರ ನಿರೀಕ್ಷೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗುರುವಾರ ಕೇಂದ್ರ ಬಜೆಟ್‌ – ರೈತರು, ಜನಸಾಮಾನ್ಯರ ನಿರೀಕ್ಷೆ ಏನು?

Karnataka

ಗುರುವಾರ ಕೇಂದ್ರ ಬಜೆಟ್‌ – ರೈತರು, ಜನಸಾಮಾನ್ಯರ ನಿರೀಕ್ಷೆ ಏನು?

Public TV
Last updated: January 31, 2024 7:12 pm
Public TV
Share
2 Min Read
nirmala sitharaman budget 1
SHARE

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಮಧ್ಯಂತರ ಬಜೆಟ್ (Interim Budget ) ಮಂಡಿಸಲು ಸಜ್ಜಾಗಿದೆ. ಇದು ಚುನಾವಣಾ ವರ್ಷವಾದ (Election Year) ಕಾರಣ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಅವಕಾಶ ಇರುವುದಿಲ್ಲ. ಕೇವಲ ಲೇಖಾನುದಾನ ಮಾತ್ರ ಮಂಡಿಸಲಾಗುತ್ತದೆ. ಚುನಾವಣೆ ಮುಗಿದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ.

ಬೆಳಕ್ಕೆ 11 ಗಂಟೆಗೆ ಹೊಸದಾಗಿ ಲೋಕಾರ್ಪಣೆಯಾದ ಲೋಕಸಭೆಯಲ್ಲಿ (Lok Sabha) ಮಧ್ಯಂತರ ಬಜೆಟ್ ಮಂಡನೆ ಆಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ ಆರನೇ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿರುವ ಮೋದಿ ಸರ್ಕಾರ ನಾಳೆಯ ಬಜೆಟ್‌ನಲ್ಲಿ ಜನಾಕರ್ಷಕ ನಿರ್ಣಯಗಳನ್ನೇನಾದ್ರೂ ಪ್ರಕಟಿಸುತ್ತಾ? ಇಲ್ಲವೇ, ಮೂಲಧನ ವ್ಯಯವನ್ನು ಹೆಚ್ಚಿಸುವ ಮೂಲಕ ಆರ್ಥಿಕ ವ್ಯವಸ್ಥೆಗೆ ಬೂಸ್ಟ್ ನೀಡುತ್ತಾ? ಇಲ್ಲವೇ, ಜನ ಕಲ್ಯಾಣ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಮತೋಲನ ಸಾಧಿಸುತ್ತಾ?..ಜನಪ್ರಿಯತೆಯ ಹಳಿ ಮೇಲೆ ಸಾಗುತ್ತಾ? ಇಂತಹ ಹಲವು ಪ್ರಶ್ನೆಗಳ ಬಗ್ಗೆ ಇದೀಗ ವಿಸ್ತೃತ ಚರ್ಚೆಗಳು ನಡೆಯುತ್ತಿವೆ.ಇದು ವೋಟ್ ಆನ್ ಅಕೌಂಟ್ ಆದರೂ ಚುನಾವಣೆ ಸನಿಹದಲ್ಲಿರುವ ಕಾರಣ ವಿವಿಧ ವರ್ಗಗಳ ಮೇಲೆ ಮೋದಿ ಸರ್ಕಾರ ಕೃಪೆ ತೋರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.  ಇದನ್ನೂ ಓದಿ: ಇಡಿ ಅಧಿಕಾರಿಗಳ ವಿರುದ್ಧವೇ ಹೇಮಂತ್‌ ಸೋರೆನ್‌ FIR

 

ರೈತರಿಗೆ ಏನು ಸಿಗಬಹುದು?
* ಪಿಎಂ ಕಿಸಾನ್ ಮೊತ್ತ 9ಸಾವಿರಕ್ಕೆ ಹೆಚ್ಚಾಗಬಹುದು
* ಎಲ್ಲರಿಗೂ ಅಲ್ಲದಿದ್ರೂ ಮಹಿಳಾ ರೈತರಿಗೆ ಈ ಗಿಫ್ಟ್ ಸಿಗಬಹುದು
* ರಸಗೊಬ್ಬರ ರಿಯಾಯ್ತಿ ಮೊತ್ತ ಹೆಚ್ಚಳ ಆಗಬಹುದು
* ಕೃಷಿ ವಿಮೆ ನಿಯಮಗಳ ಸರಳೀಕರಣ ಮಾಡಬಹುದು

ಗ್ರಾಮೀಣ ಭಾಗಕ್ಕೆ ಏನು?
* ಗ್ರಾಮೀಣ ಜನತೆಯ ಕೊಳ್ಳುವ ಶಕ್ತಿ ಕುಸಿದಿದೆ
* ಹೀಗಾಗಿ ಕೈಗಾರಿಕಾ ಉತ್ಪಾದನೆಯೂ ಕುಸಿದಿದೆ
* ಗ್ರಾಮೀಣ ಜನತೆಯ ಆದಾಯ, ಖರೀದಿ ಶಕ್ತಿ ಹೆಚ್ಚಿಸುವತ್ತ ಗಮನ
* ರೈತರ ಕೃಷಿಯೇತರ ಆದಾಯ ಹೆಚ್ಚಿಸಲು ಹಲವು ಯೋಜನೆ
* ನರೇಗಾ ಯೋಜನೆಗೆ ಈ ಬಜೆಟ್‌ನಲ್ಲಿ ಪ್ರಾಧಾನ್ಯತೆ ಹೆಚ್ಚಬಹುದು  ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

ವೇತನಜೀವಿಗಳಿಗೆ ರಿಲೀಫ್ ಸಿಗುತ್ತಾ?
* ಐಟಿ ಸ್ಲಾಬ್‌ಗಳಲ್ಲಿ ದೊಡ್ಡ ಬದಲಾವಣೆ ಇರದಿರಬಹುದು
* ಸ್ಟಾಂಡರ್ಡ್ ಡಿಡಕ್ಷನ್ ಮಿತಿಯನ್ನು 1 ಲಕ್ಷಕ್ಕೆ ಹೆಚ್ಚಿಸಬಹುದು
* ಈ ಮೂಲಕ ಅಲ್ಪ, ಮಧ್ಯಶ್ರೇಣಿಯ ವೇತನಜೀವಿಗಳಿಗೆ ರಿಲೀಫ್!
* ಸ್ಟಾಂಡರ್ಡ್ ಡಿಡಕ್ಷನ್ ಮಿತಿ ಕಳೆದ 5 ವರ್ಷದಿಂದ 50ಸಾವಿರದಲ್ಲೇ ಇದೆ
* ಹಣದುಬ್ಬರ ಹೆಚ್ಚಾದರೂ ಸ್ಟಾಂಡರ್ಡ್ ಡಿಡಕ್ಷನ್ ಮಿತಿ ಹೆಚ್ಚಿಸಿಲ್ಲ
* ರಿಟೇಲ್ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕ್ರಮ ಆಗಬಹುದು

ಭವಿಷ್ಯದ ಭಾರತಕ್ಕೆ ಏನು ಸಿಗಬಹುದು?
* ಮೇಕ್ ಇನ್ ಇಂಡಿಯಾಗೆ ಮತ್ತಷ್ಟು ಉತ್ತೇಜನ
* ಪುನರುತ್ಪಾದಕ ಇಂಧನ, ಬಿಟಿ, ಇವಿ ವಲಯಕ್ಕೆ ಪ್ರೋತ್ಸಾಹ
* ಫಿನ್‌ಟೆಕ್, ಇವಿ, ಆರೋಗ್ಯ ಸೇವೆ, ವಿಮಾ ವಲಯಕ್ಕೆ ಪ್ರೋತ್ಸಾಹ

ಮೂಲ ಧನ ವ್ಯಯ ಹೆಚ್ಚಿಸಲಾಗುತ್ತಾ?
* ಪಿಎಂ ಗತಿಶಕ್ತಿ ಯೋಜನೆಗೆ ಮತ್ತಷ್ಟು ಬಲ ತುಂಬಬಹುದು
* ಮೂಲ ಸೌಕರ್ಯಕ್ಕಾಗಿ ಮೂಲಧನ ವ್ಯಯ ಹೆಚ್ಚಿಸಬಹುದು
* ಮೂಲಧನ ವ್ಯಯ ಹೆಚ್ಚಿಸಿದಲ್ಲಿ ಜಿಡಿಪಿ ಹೆಚ್ಚುತ್ತದೆ
* ಮೂಲಧನ ವ್ಯಯ ಹೆಚ್ಚಿಸಿದಲ್ಲಿ ಹೊಸ ಉದ್ಯೋಗ ಸೃಷ್ಟಿ
* ರೈಲ್ವೆಯಲ್ಲಿ ಮೂಲಧನ ವ್ಯಯ ತಗ್ಗದಂತೆ ನೋಡಿಕೊಳ್ಳಬಹುದು

 

TAGGED:budgetelectionLok Sabha electionnarendra modiನರೇಂದ್ರ ಮೋದಿನಿರ್ಮಲಾ ಸೀತಾರಾಮನ್ಬಜೆಟ್ಲೋಕಸಭೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
15 minutes ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
54 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
54 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
59 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
1 hour ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?